ಬಂಟ್ವಾಳ: ಕೆಲವು ದಿನಗಳಿಂದ ನಿರಂತರ ವಾಗಿ ಎಡೆ ಬಿಡದೆ ಸುರಿಯುವ ಮಳೆಗೆ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಕಳೆದ ಮೂರು ದಿನಗಳಿಂದಲೂ ನೀರಿನ ಹರಿವು ಹೆಚ್ಚಾಗುತ್ತಲೆ ಇದ್ದು, ಇಂದು ಬೆಳಿಗ್ಗೆ 8 ಮಿ.ಮಿ.ಎತ್ತರದಲ್ಲಿ ಅತ್ಯಂತ ವೇಗವಾಗಿ...
ಬಂಟ್ವಾಳ: ಕಾರ್ಮಿಕರು ಉಳಿದುಕೊಂಡ ಮನೆಯ ಮೇಲೆ ಗುಡ್ಡ ಕುಸಿದ ಘಟನೆಯಲ್ಲಿ ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟು, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿಜು ಪಾಲಕ್ಕಾಡ್ (45), ಸಂತೋಷ್ ಆಲಕ್ಕುಯ್ಯ(46) , ಬಾಬು ಕೊಟ್ಟಾಯಂ ಮೃತ...
ಮಂಗಳೂರು : ಯಕ್ಷಗಾನದ ಹಿರಿಯ ಕಲಾವಿದ, ಕನ್ನಡ-ತುಳು ಪ್ರಸಂಗಗಳ ಮನೋಜ್ಜ ಪಾತ್ರಧಾರಿ ಬೆಳ್ಳಾರೆ ವಿಶ್ವನಾಥ ರೈ ಇಂದು ಬೆಳಿಗ್ಗೆ ನಿಧನರಾದರು. ಕರ್ನಾಟಕ ಮೇಳದಲ್ಲಿ ಮಂಡೆಚ್ಚ,ಅಳಿಕೆ, ಬೋಳಾರ,ಸಾಮಗ, ಮಿಜಾರು, ಪುಳಿಂಚ ಮೊದಲಾದ ಮಹಾನ್ ಚೇತನಗಳ ಒಡನಾಡಿಯಾಗಿದ್ದ ಅವರು...
ಮಂಗಳೂರು: ಭಾರತ ಸರ್ಕಾರವು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ಬು ರಾಜ್ಯಸಭೆ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿರುವುದಕ್ಕೆ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತುಂಬು ಸಂತಸ ವ್ಯಕ್ತಪಡಿಸಿದ್ದಾರೆ. ಶ್ರೀ ಕ್ಷೇತ್ರದ ಮೂಲಕ ರಾಷ್ಟ್ರದ...
ಬಂಟ್ವಾಳ: ಭಾರೀ ಮಳೆ ಹಿನ್ನೆಲೆ ಮನೆಯ ಮೇಲಿದ್ದ ಗುಡ್ಡ ಕುಸಿದು ನಾಲ್ವರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲಿನಲ್ಲಿ ಇಂದು ರಾತ್ರಿ ಸಂಭವಿಸಿದೆ. ಹೆನ್ರಿ ಕಾರ್ಲೊ ಎಂಬವರಿಗೆ ಸೇರಿದ...
ಮಂಗಳೂರು: ಸುರತ್ಕಲ್ನಲ್ಲಿರುವ ಅಕ್ರಮ ಟೋಲ್ಗೇಟ್ ಮುಚ್ಚಿಸಲು ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಜುಲೈ ಕೊನೆಯ ವಾರ ಸುರತ್ಕಲ್ ಟೋಲ್ ಗೇಟ್ ಗೆ ಮುತ್ತಿಗೆ ಹಾಕಲು ಹೋರಾಟ ಸಮಿತಿ ಇಂದು ನಿರ್ಧರಿಸಿದೆ. ಈ ಬಗ್ಗೆ ಸುರತ್ಕಲ್ನ ಖಾಸಗಿ ಹೊಟೇಲ್ನಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.7) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಮಾಡಿದ್ದಾರೆ. ಕರಾವಳಿಯಲ್ಲಿ...
ಮಂಗಳೂರು: ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಸುಮಾರು 204 ಮೀ.ಮೀ ಅಧಿಕ ಪ್ರಮಾಣ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ದ.ಕ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ...
ಮಂಗಳೂರು: ನಮ್ಮ ಜೀವದ ರಕ್ಷಣೆ, ಇತರರ ಅಮೂಲ್ಯ ಜೀವ ರಕ್ಷಣೆಗೆ ಪ್ರಥಮ ಚಿಕಿತ್ಸಾ ಕೌಶಲ್ಯದ ಅರಿವು ಅಗತ್ಯ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ...
ಪುತ್ತೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡ ಘಟನೆ ಪುತ್ತೂರು ನಗರದ ಬೊಳುವಾರು ಎಂಬಲ್ಲಿ ಇಂದು ನಡೆದಿದೆ. ಸೋಮವಾರಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡಿದ್ದು, ಬಸ್...