ಮೂಲ್ಕಿ: ಬಳ್ಕುಂಜೆಯಲ್ಲಿ ಕೆಐಡಿಬಿ ಭೂಸ್ವಾಧಿನಕ್ಕಾಗಿ ಸರ್ವೇಯರ್ಗಳು ಸರ್ವೆ ಅಥವಾ ಯಾವುದೇ ಕೆಲಸಗಳನ್ನು ಮಾಡದಂತೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಆದೇಶ ನೀಡಿದ್ದಾರೆಂದು ಮೂಲ್ಕಿ-ಮೂಡುಬಿದಿರೆ ಶಾಸಕ ಉಮನಾಥ ಕೋಟ್ಯಾನ್ ತಿಳಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಶಾಸಕರು,...
ಬಂಟ್ವಾಳ: ಕ್ಷುಲ್ಲಕ ಕಾರಣಕ್ಕಾಗಿ ದ್ವಿಚಕ್ರ ವಾಹನ ಸವಾರನೋರರ್ವ ಸರಕಾರಿ ವಾಹನವೊಂದರ ಮಿರರ್ ಪುಡಿ ಮಾಡಿದ್ದಲ್ಲದೆ ಕಾರಿನಲ್ಲಿದ್ದ ಸರಕಾರಿ ಅಧಿಕಾರಿಗಳಿಗೆ ಹಲ್ಲೆಗೆ ಮುಂದಾಗಿ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳದ...
ಬೆಳ್ತಂಗಡಿ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಗೂಡ್ಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಇಂದು ನಡೆದಿದೆ.
ಬಂಟ್ವಾಳ: ನಿಲ್ಲಿಸಿದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದು ಬಳಿಕ ವಿದ್ಯುತ್ ಕಂಬಕ್ಕೆ ಹೊಡೆದು ಚರಂಡಿಗೆ ಬಿದ್ದ ಕಾರು ಬಿದ್ದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಬೋಳಂತೂರಿನಲ್ಲಿ ಇಂದು ನಡೆದಿದೆ. ಬೋಳಂತೂರು ಗ್ರಾಮದ ತುಳಸೀವನ ಎಂಬಲ್ಲಿ...
ಬಂಟ್ವಾಳ: ಸಂಬಂಧಿಕ ಮಹಿಳೆಯೊರ್ವಳು ಮೆಸೇಜ್ ಮಾಡಿಲ್ಲ ಎನ್ನುವ ಕಾರಣಕ್ಕಾಗಿ ವ್ಯಕ್ತಿಯೋರ್ವ ಮನೆಗೆ ನುಗ್ಗಿ ಮಹಿಳೆಯನ್ನು ಕೊಲ್ಲಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಪಿಲಿಮೊಗರು ಗ್ರಾಮದಲ್ಲಿ ನಡೆದಿದ್ದು, ಪ್ರಕರಣ...
ಸುಳ್ಯ: ಮಧ್ಯರಾತ್ರಿ ಏಕಾಏಕಿ ಮೂರು ಅಂಗಡಿಗಳು ಹೊತ್ತಿ ಉರಿದು, ಒಂದು ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕಲ್ಲುಗುಂಡಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ನಿನ್ನೆ ತಡರಾತ್ರಿ ಕಲ್ಲುಗುಂಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ...
ಉಳ್ಳಾಲ: ಪ್ರಕರಣವೊಂದರ ಮಹಜರಿಗೆ ಕರೆದೊಯ್ಯುತ್ತಿದ್ದ ವೇಳೆ ಆರೋಪಿ ಪೊಲೀಸರ ಕೈಯಿಂದ ತಪ್ಪಿಸಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸ್ ಫೈರಿಂಗ್ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ಇಂದು ಮುಂಜಾನೆ ನಡೆದಿದೆ. ರೌಡಿಶೀಟರ್ ಮುಕ್ತಾರ್ ಘಟನೆಯಲ್ಲಿ ಪೊಲೀಸ್...
ಬೆಳ್ತಂಗಡಿ: ಶಾಲೆಯಲ್ಲಿ ಶಿಕ್ಷಕರೊಬ್ಬರು 3ನೇ ತರಗತಿಯ ಮಗುವಿಗೆ ಬಾಸುಂಡೆ ಬರುವಂತೆ ಹೊಡೆದ ಬಗ್ಗೆ ಶಿಕ್ಷಾಣಾಧಿಕಾರಿಗೆ ಪೋಷಕರೊಬ್ಬರು ಲಿಖಿತ ದೂರು ನೀಡಿದ ಪ್ರಕರಣ ಬೆಳ್ತಂಗಡಿಯ ಬಂದಾರು ಎಂಬಲ್ಲಿ ನಡೆದಿದೆ. ಬೆಳ್ತಂಗಡಿಯ ಮೊಗ್ರ ನಿವಾಸಿ ಸುಬ್ಬಯ್ಯ ಎಂಬುವವರು ಶಿಕ್ಷಾಣಾಧಿಕಾರಿಗೆ...
ಬೆಳ್ತಂಗಡಿ: ಮನೆ ಮೇಲೆ ಮರ ಬಿದ್ದು ವೃದ್ಧೆಯೋರ್ವರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಅದರ್ಶ ನಗರದ ಮನೆಯೊಂದರಲ್ಲಿ ನಡೆದಿದೆ. ಕಮಲ(75) ಗಂಭೀರ ಗಾಯಗೊಂಡ ಅಜ್ಜಿ. ಇಂದು ಬೆಳಗ್ಗೆ ಕಮಲ ಸಹಿತ ಮೂವರು ಮನೆಯಲ್ಲಿದ್ದ...
ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ದ್ವಿಚಕ್ರ ಸವಾರನೋರರ್ವ ಸರಕಾರಿ ಕಾರಿನ ಮಿರರ್ ಪುಡಿ ಮಾಡಿ, ಕಾರಿನಲ್ಲಿದ್ದ ಸರಕಾರಿ ಅಧಿಕಾರಿಗಳಿಗೆ ಹಲ್ಲೆಗೆ ಮುಂದಾಗಿ ಅವಾಚ್ಯ ಶಬ್ದಗಳಿಂದ ಬೈದಿರುವ ಘಟನೆ ಇಂದು ಬೆಳಿಗ್ಗೆ ತುಂಬೆ ಎಂಬಲ್ಲಿ ನಡೆದಿದ್ದು, ಘಟನೆ ಬಗ್ಗೆ...