ಮಂಗಳೂರು: ರಸ್ತೆಯ ಮೇಲೆ ಬಿದ್ದ ಮಳೆಯ ನೀರು ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದ್ದಲ್ಲೀ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ ನಳಿನ್ ಕುಮಾರ್...
ಬಂಟ್ವಾಳ : ಮಂಚಿ ಕೊಲ್ನಾಡು ಸರಕಾರಿ ಪ್ರೌಢಶಾಲೆಗೆ ಬೆಂಗಳೂರಿನ ಕ್ಯಾಪ್ಸ್ ಫೌಂಡೇಶನ್ ಭಾರತದ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಸಿಎಫ್ ಅಮೃತ ಭಾರತ ಯೋಜನೆಯಡಿ ಸುಮಾರು ರೂ. 5 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಶಾಲೆಯ...
ಮಂಗಳೂರು: ಮುಂಬಯಿನಲ್ಲಿ ನೆಲೆಸಿರುವ ಕರಾವಳಿಯ ಜನರ ಅನುಕೂಲತೆಗಾಗಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಆಗಸ್ಟ್ 13 ರಿಂದ ಸಪ್ಟೆಂಬರ್ 11 ರ ತನಕ ಮುಂಬಯಿ- ಸುರತ್ಕಲ್ ತೋಕೂರು ನಡುವೆ ಚೌತಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. 01153/...
ಬೆಳ್ತಂಗಡಿ: ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯ ಅವರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಮೆದುಳಿನ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಅವರಿಗೆ 63 ವರ್ಷ ವಯಸ್ಸಾಗಿತ್ತು. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ...
ಕಡಬ: ಟಾಟಾ ಏಸ್ ಹಾಗೂ ರಿಕ್ಷಾ ನಡುವೆ ಅಪಘಾತ ಸಂಭವಿಸಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪದ ಎರ್ಮಾಳ ಎಂಬಲ್ಲಿ ಶುಕ್ರವಾರ ನಡೆದಿದೆ. ಗಾಯಾಳುವನ್ನು ಹರೀಶ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶುಕ್ರವಾರವೂ ಮಳೆ ಮುಂದುವರಿದಿದ್ದು, ಈ ನಡುವೆ ಮೂಡುಬಿದಿರೆ ತೋಡಾರಿನಲ್ಲಿ ಮಂಗಳೂರು ಕಾರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಆಲದ ಮರವೊಂದು ಬುಡ ಸಹಿತ ಉರುಳಿ ಬಿದ್ದಿದೆ. ಅದೃಷ್ಟಾವಶಾತ್ ಈ ವೇಳೆ ಯಾವುದೇ...
ಮಂಗಳೂರು: ಕಲಬುರಗಿ ಮತ್ತು ಮಂಗಳೂರು ವಿವಿಗಳಿಂದ ಇತ್ತೀಚೆಗೆ ಗೌರವ ಡಾಕ್ಟರೇಟ್ ಪದವಿ ಪಡೆದಿರುವ ನಾಲ್ವರು ಗಣ್ಯರಿಗೆ ನಿನ್ನೆ ಕುದ್ಮಲ್ ರಂಗರಾವ್ ಪುರಭವನದಲ್ಲಿ ಪೌರ ಸಮ್ಮಾನ ಕಾರ್ಯಕ್ರಮ ನಡೆಯಿತು. ಸಾಧಕರಾದ ಡಾ.ಯೆನಪೋಯ ಅಬ್ದುಲ್ಲ ಕುಂಜ್ಞಿ, ಡಾ.ಹರಿಕೃಷ್ಣ ಪುನರೂರು...
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಇಂದು ಬೆಳಿಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ. ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆ ಆರಂಭವಾದ ಸಂಚಾರಕ್ಕೆ ಅಡಚಣೆ 10.30 ಗಂಟೆ ವರೆಗೂ ಮುಗಿದಿಲ್ಲ. ಕಲ್ಲಡ್ಕ ಅಮ್ಟೂರು ಕ್ರಾಸ್ ನ...
ಮಂಗಳೂರು: ‘ಪ್ರಿಯ ಗ್ರಾಹಕರೇ, ನೀವು ನಿಮ್ಮ ಹಿಂದಿನ ತಿಂಗಳ ವಿದ್ಯುತ್ ಬಿಲ್ ಪಾವತಿಸದ ಕಾರಣ ನಿಮ್ಮ ವಿದ್ಯುತ್ ಸಂಪರ್ಕವನ್ನು ಇಂದು ರಾತ್ರಿ 9.30 ಕ್ಕೆ ಕಡಿತಗೊಳಿಸಲಾಗುವುದು, ತಕ್ಷಣವೇ ವಿದ್ಯುತ್ ಇಲಾಖೆ ಅಧಿಕಾರಿಯ ಮೊಬೈಲ್ ಸಂಖ್ಯೆಗೆ ಕರೆ...
ಮೂಡುಬಿದಿರೆ: ಗುಡ್ಡಗಾಡು ಪ್ರದೇಶದಲ್ಲಿದ್ದ ಅಕ್ರಮವಾಗಿ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, ಐದು ದನಗಳನ್ನು ರಕ್ಷಿಸಿದ ಘಟನೆ ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲು ಎಂಬಲ್ಲಿ ನಡೆದಿದೆ. ಹಂಡೇಲು ನಿವಾಸಿ ಹಸನ್ಬಾವ ಎಂಬಾತ ಕುಟುಂಬಸ್ಥರ ಜೊತೆ...