ಪುತ್ತೂರು: ವಿದ್ಯುತ್ ಶಾಕ್ ಹೊಡೆದು 4 ವರ್ಷದ ಮಗುವೊಂದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಇಂದು ನಡೆದಿದೆ. ಕೆದಂಬಾಡಿ ಗ್ರಾಮದ ಗಟ್ಟಮನೆ ನಿವಾಸಿ ಅಲಿ ಎಂಬವರ ನಾಲ್ಕು ವರ್ಷದ ಮಗು ವಿದ್ಯುತ್ ಶಾಕ್ನಿಂದ ಮೃತಪಟ್ಟಿದೆ....
ಸುಳ್ಯ: ದಕ್ಷಿಣ ಕನ್ನಡದ ಸುಳ್ಯ ಮತ್ತು ಮಡಿಕೇರಿ ಭಾಗದಲ್ಲಿ ಶನಿವಾರ ಮಧ್ಯಾಹ್ನ 1.21 ಕ್ಕೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ. ಜೂ. 25 ರಂದು ಕರಿಕೆ ಸಮೀಪ, ಜೂ. 28 ರಂದು ಎರಡು ಬಾರಿ, ಜುಲೈ...
ಸುಳ್ಯ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು, ಇದರಿಂದ ಹೆದ್ದಾರಿಯಲ್ಲಿ ಸ್ವಲ್ಪ ಪ್ರಮಾಣದ ಟ್ರಾಫಿಕ್ ಜಾಂ ಉಂಟಾಗಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ಮಡಿಕೇರಿ ತಾಲೂಕಿನ ಮದೆನಾಡು-ಜೋಡುಪಾಲ ನಡುವೆ ರಸ್ತೆಗೆ ಮಣ್ಣು ಕುಸಿದಿದೆ. ಚರಂಡಿಗೆ ಮಣ್ಣು ಬಿದ್ದಿದ್ದರಿಂದ ನೀರು...
ಉಡುಪಿ: ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ವೃಂದಾವನ ಸನ್ನಿಧಿಯಲ್ಲಿ ಶುಕ್ರವಾರ (ಜು.1) ಕರಾವಳಿ ಸಂತರ ಸಮಾಗಮ ವೈಭವದಿಂದ ನೆರವೇರಿತು. ಒಡಿಯೂರು ಗುರುದೇವ ದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಬೆಂಗಳೂರು ಆರ್ಯ ಈಡಿಗ...
ಸುಳ್ಯ: ದಕ್ಷಿಣ ಕನ್ನಡ-ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಆರನೇ ಭಾರಿ ಲಘು ಭೂಕಂಪನ ಉಂಟಾಗಿದ್ದು, ಇಂದು ಮುಂಜಾನೆ ಮೂರು ಗಂಟೆಯ ವೇಳೆಗೆ ಭೂಮಿ ಲಘು ಕಂಪಿಸಿದೆ ಎಂಬ ಸುದ್ದಿ ವಾಟ್ಸಪ್ನಲ್ಲಿ ಹರಿದಾಡುತ್ತಿದೆ. ಕಲ್ಲುಗುಂಡಿ, ಸಂಪಾಜೆ ಭಾಗಗಳಲ್ಲಿ ಭೂಮಿ...
ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ನಗರ ಹಾಗು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ಅಗ್ನಿಪಥ್ ಯೋಜನೆ ವಿರುದ್ದ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಇಂದು ಬೆಳಿಗ್ಗೆ ಪ್ರತಿಭಟನೆ...
ಬಂಟ್ವಾಳ: ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯ ಬಡಗುಂಡಿ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ಸಂಭವಿಸಿದೆ. ಉಳಿದಂತೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ತೆಯಲ್ಲಿ...
ಮಂಗಳೂರು: ಪ್ರವಾದಿ ಕುರಿತಂತೆ ನೂಪುರ್ ಶರ್ಮಾ ನೀಡಿದ್ದ ಹೇಳಿಕೆಗೆ ಇದೀಗ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಈ ಹಿಂದೆಯೇ ಕಾಂಗ್ರೆಸ್ ಅವರ ಹೇಳಿಕೆ ಖಂಡಿಸಿದೆ. ಕೇವಲ ಕಾಂಗ್ರೆಸ್ ಮಾತ್ರವಲ್ಲ ಇಂತಹ ಹೇಳಿಕೆಯನ್ನು ಪ್ರತಿಯೊಬ್ಬರೂ ಖಂಡಿಸಿದ್ದಾರೆ. ದ್ವೇಷದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಿಂದ ನಿವೃತ್ತಿ ಹೊಂದಿದ ಇಬ್ಬರಿಗೆ ಮಂಗಳೂರಿನ ತನ್ನ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸೋನವಣೆ ಋಷಿಕೇಶ್ ಭಗವಾನ್ ಶುಭಕೋರಿದರು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್ಐ ಸಿ. ಎಚ್....
ಸುಳ್ಯ: ರಸ್ತೆ ಬದಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದ ವ್ಯಕ್ತಿಗೆ 5 ಸಾವಿರ ದಂಡ ವಿಧಿಸಿ ಆತನಿಂದಲೇ ತ್ಯಾಜ್ಯ ತೆರವುಗೊಳಿಸಿದ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ನಿನ್ನೆ...