ಮಂಗಳೂರು: ಮೆದುಳು ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಬಡ ವ್ಯಕ್ತಿಯೋರ್ವರಿಗೆ ನವಚೇತನ ಸೇವಾ ಬಳಗ(ರಿ)ತೋಡಾರು ಸಂಸ್ಥೆಯಿಂದ 20 ಸಾವಿರ ಧನಸಹಾಯ ಮಾಡಲಾಯಿತು. ರಸ್ತೆ ಬದಿಯ ವ್ಯಾಪಾರಿಯಾಗಿದ್ದ ಹಾಗೂ ಅನೇಕ ಸಮಾಜಮುಖಿ ಕೆಲಸಗಳಲ್ಲಿ ನಿಸ್ವಾರ್ಥವಾಗಿ ತೊಡಗಿಸಿಕೊಂಡಿದ್ದ ಮೂಡುಬಿದಿರೆಯ ಅನಿಲ್...
ಬೆಳ್ತಂಗಡಿ: 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದಲಿತರನ್ನು ಮುಖ್ಯಮಂತ್ರಿ ಮಾಡ್ತೇವೆಂದು ಘೋಷಣೆ ಮಾಡಿ ನೋಡೋಣ ಎಂದು ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಸವಾಲು ಹಾಕಿದ್ದಾರೆ. ಮೋದಿ ಸಮರ್ಥ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಭಾರತೀಯ ಜನತಾ...
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶಾಸಕನಾಗುವ ಮೊದಲಿನ ಆರ್ಥಿಕ ಸ್ಥಿತಿ ಮತ್ತು ಶಾಸಕನಾದ ನಂತರ ಯಾವ ರೀತಿ ಬದಲಾಗಿದೆ. ಇದು ತೆರೆದ ಪುಸ್ತಕ. ನಾಲ್ಕು ವರ್ಷ ಹರೀಶ್ ಪೂಂಜಾಗೆ ಅಲ್ಪಸಂಖ್ಯಾತರು ಬಂದ್ ಆಗಿದ್ದರು. ಚುನಾವಣೆ...
ಮಂಗಳೂರು: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ. ನ್ಯಾಯಾಲಯದಿಂದ ಆದೇಶವನ್ನು ಪಡೆದು...
ಮೂಲ್ಕಿ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ ರಾತ್ರಿ ಮೂಲ್ಕಿಯಲ್ಲಿ ಸಂಭವಿಸಿದೆ. ದೀಕ್ಷಿತ್ ...
ಉಡುಪಿ: ಗ್ರಾಹಕರ ಸೇವೆಯಲ್ಲಿ ಸದಾ ಬದ್ಧತೆಯನ್ನು ಹೊಂದಿರುವ ವೈದ್ಯಕೀಯ ಪರಿಕರಗಳ ಪ್ರಸಿದ್ಧ ಮಳಿಗೆ ಉಡುಪಿಯ ಗಿರಿಜಾ ಹೆಲ್ತ್ಕೇರ್ ಅಂಡ್ ಸರ್ಜಿಕಲ್ಸ್ ಸಂಸ್ಥೆ ಮಾರಾಟ ಮತ್ತು ಬಾಡಿಗೆ ಮೂಲಕ ವೈದ್ಯಕೀಯ ಪರಿಕರಗಳನ್ನು ಕೊಡಲು ಮುಂದಾಗಿದೆ. ಗಿರಿಜಾ ಹೆಲ್ತ್ಕೇರ್...
ಬಂಟ್ವಾಳ: ಬೃಹತ್ ಗಾತ್ರದ ಮರವೊಂದು ಕಾರಿನ ಮೇಲೆ ಉರುಳಿ ಬಿದಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಲಕ್ಷಣಕಟ್ಟೆ ಎಂಬಲ್ಲಿ ನಡೆದಿದೆ....
ಬಂಟ್ವಾಳ: ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೃಹತ್ ಆಲದ ಮರವೊಂದು ಬುಡಸಮೇತ ಕಿತ್ತು ಮನೆ ಮೇಲೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಆನೆಕಲ್ಲು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮನೆ ಸಂಪೂರ್ಣವಾಗಿ ಹಾನಿಗೊಂಡಿದೆ....
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿಧ ಕಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಗೊಂಡಿದ್ದಾರೆ. ಸುಳ್ಯ ಪಟ್ಟಣ, ಸಂಪಾಜೆ, ಗೂನಡ್ಕ, ಮರ್ಕಂಜ, ಆಲೆಟ್ಟಿ, ತೊಡಿಕಾನ, ಪೆರಾಜೆ ಎಂಬಲ್ಲಿ ಇಂದು ಬೆಳಗ್ಗೆ 9.12 ರ...
ಮಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು, 7ನೇ ತರಗತಿಯ ಪಠ್ಯದಲ್ಲಿ ಕರ್ನಾಟಕ ಏಕೀಕರಣ ಹಾಗೂ ಗಡಿ ವಿವಾದ ಪಾಠದಲ್ಲಿ ಈ ಹಿಂದೆ ಇದ್ದ ಕಯ್ಯಾರ ಕಿಂಞಣ್ಣ ರೈ ಹೆಸರನ್ನು...