ಪುತ್ತೂರು: ಕೊಲೆ ಪ್ರಕರಣದ ಆರೋಪಿಯೋರ್ವನನ್ನು ದುಷ್ಕರ್ಮಿಗಳು ಹಾಡುಹಗಲೇ ಕತ್ತು ಸೀಳಿ ಬರ್ಬರ ಹತ್ಯೆಗೈದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಅರ್ಯಾಪು ನಿವಾಸಿ ಚರಣ್ ( 28) ಮೃತ...
ಮಂಗಳೂರು: ರಾಷ್ಟ್ರಕವಿ ಕುವೆಂಪುರವರನ್ನು ವ್ಯಂಗ್ಯವಾಗಿ ಕಾಣುತ್ತಿರುವ ರೋಹಿತ್ ಚಕ್ರತೀರ್ಥ ಅವರನ್ನು ಮತ್ತೆ ಪರಿಷ್ಕರಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿರುವುದು ದುರಂತ. ಇವರು ತನ್ನ ಫೇಸ್ಬುಕ್ ಪೇಜ್ನಲ್ಲಿ ನಾಡಗೀತೆಯ ಬಗ್ಗೆ ಕೂಡಾ ಅವಮಾನಿಸಿದ್ದಾರೆ. ಏಕೆಂದರೆ ಅದರಲ್ಲಿ ಸರ್ವ ಜನಾಂಗದ...
ಮಂಗಳೂರು: ‘ಆರ್ಯ ಸಂತತಿಯ ಮುತಾಲಿಕ್, ಈಗಾಗಲೇ ಕೃಪಾ ಅಣತಿಯಂತೆ, ಲವ್ ಜಿಹಾದ್, ಹಲಾಲ್, ಆಝಾನ್ ಮೂಲಕ, ಹಿಂದುತ್ವದ ದ್ವೇಷ ಹೇಳಿಕೆಯ ಮೂಲಕ ಈ ರಾಜ್ಯದ ಜನತೆಯನ್ನು ಗಲಭೆಯಲ್ಲಿ ಹುಟ್ಟು ಹಾಕಿ, ಹಿಂದುತ್ವದ ಅಮಲಿನಲ್ಲಿ ಇರಿಸಿ,ಈಗ ಆಝಾನ್...
ಮಂಗಳೂರು: ಉಪ್ಪಿನಂಗಡಿಯ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪತ್ರಕರ್ತರ ಮೇಲಿನ ದಾಳಿ ಖಂಡಿಸಿ ಹಾಗೂ ಸುಳ್ಳು ದೂರಿನಡಿ ಎಫ್ಐಆರ್ ದಾಖಲಿಸಿದ್ದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದಿಂದ ನಗರದ ಕ್ಲಾಕ್ ಟವರ್ನಿಂದ ಎಸ್ಪಿ ಕಚೇರಿಗೆ ಪ್ರತಿಭಟನಾ...
ಮಂಗಳೂರು: 2021-22ನೇ ಸಾಲಿನ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಎನ್.ಎಸ್.ಪಿ ಮೂಲಕ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ಎಸ್.ಎಸ್.ಪಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ...
ಮಂಗಳೂರು: ಜಿಲ್ಲಾಡಳಿತ, ಕೇಂದ್ರ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ, ಮಂಗಳೂರು ವಿಶ್ವವಿದ್ಯಾಲಯ ಹಾಗೂ ಯೆನಪೋಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ ಗ್ರೂಪ್ ಹೆಡ್ ಕ್ವಾಟ್ರಸ್ ಮತ್ತು ಮಂಗಳೂರು...
ಮಂಗಳೂರು: ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಹಕ್ಕುಪತ್ರ ವಿತರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಕಳೆದ 3 ವರ್ಷಗಳಲ್ಲಿ ಅನೇಕ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನೂ...
ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದೂ ಹಿಜಾಬ್ ವಿವಾದ ಮುಂದುವರೆದಿದೆ. ಕೆಲ ಹಿಂದೂ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲ ವಿದ್ಯಾರ್ಥಿನಿಯರು ಇಂದು ಕೂಡ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದು, ಈ ಹಿನ್ನೆಲೆ...
ಪುತ್ತೂರು: ಹಿಂದೂ ಶ್ರದ್ಧಾಕೇಂದ್ರಕ್ಕೆ ಅನ್ಯಮತೀಯರಿಗೆ ಪ್ರವೇಶವಿಲ್ಲ. ಜೊತೆಗೆ ಹಿಂದೂಯೇತರರ ಆಟೋ, ಟ್ಯಾಕ್ಸಿ ಸೇರಿ ಎಲ್ಲಾ ವಾಹನಕ್ಕೆ ನಿರ್ಬಂಧ ಹೇರಿದ ಬೋರ್ಡ್ ಈಗ ವಿವಾದಕ್ಕೆ ಕಾರಣವಾಗಿದೆ. ಇತಿಹಾಸ ಪ್ರಸಿದ್ಧ ಸೌತಡ್ಕ ಮಹಾಗಣಪತಿ ಕ್ಷೇತ್ರದ ವಾಹನ ಪಾರ್ಕಿಂಗ್ ಪ್ರದೇಶದಲ್ಲಿ...
ಮಂಗಳೂರು: ಕೋವಿಡ್ನಿಂದ ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಮಂಗಳೂರು-ದೆಹಲಿ ನೇರ ವಿಮಾನ ಸಂಚಾರ ಜುಲೈ 1ರಿಂದ ಮತ್ತೆ ಆರಂಭವಾಗಲಿದೆ. ಇನ್ನು ಮುಂದೆ ದೆಹಲಿಗೆ ವಾರದಲ್ಲಿ ನಾಲ್ಕು ಬಾರಿ ಇಂಡಿಗೋ ವಾಯುಯಾನ ಕಂಪನಿಯ ತಡೆರಹಿತ ವಿಮಾನವು ಮಂಗಳೂರಿನಿಂದ...