ಉಳ್ಳಾಲ: ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನವೊಂದನ್ನು ಎಗರಿಸಿದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬುಧವಾರ ಬಂಧಿಸಿ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಸರಗೋಡಿನ ಚೆರ್ಕಳ ನಿವಾಸಿ ಅಬ್ದುಲ್ ರಶೀದ್ (23) ಕುಂಜಾರುಪ್ಪಾರ ನಿವಾಸಿ...
ಉಪ್ಪಿನಂಗಡಿ: ಇಲ್ಲಿನ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಾಬ್ ಪ್ರಕರಣದ ವರದಿ ಸಂಗ್ರಹಿಸಲು ತೆರಳಿದ್ದ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 25 ವಿದ್ಯಾರ್ಥಿಗಳ ಮೇಲೆ ಎಫ್ಐಆರ್ ದಾಖಲಾಗಿದೆ. ನ್ಯೂಸ್ 18 ಕನ್ನಡದ ಹಿರಿಯ ವರದಿಗಾರ...
ಮಂಗಳೂರು: ನಗರದ ಸೆಂಟ್ರಲ್ ರೈಲು ನಿಲ್ದಾಣದ ಸೆಕೆಂಡ್ ಎಂಟ್ರಿ ಸ್ಥಳದಲ್ಲಿ ಜೂ.1ರ ಮಂಗಳವಾರ ಅಪರಿಚಿತ (50ವರ್ಷ) ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: 5.2ಅಡಿ ಎತ್ತರ, ಸಾಧಾರಣ ಮೈಕಟ್ಟು,...
ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8 ನೇ ವರ್ಷ ಸಂಭ್ರಮಾಚರಣೆಯ ಅಂಗವಾಗಿ ದೇಶದೆಲ್ಲೆಡೆ ಸೇವೆ, ಸುಶಾಸನ, ಬಡವರ ಕಲ್ಯಾಣ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಈ ಪ್ರಯುಕ್ತ ಕೃಷಿಕರ ಸನ್ಮಾನ ಕಾರ್ಯಕ್ರಮದಲ್ಲಿ ಕೃಷಿಕ...
ಮಂಗಳೂರು: ಬೆಳ್ತಂಗಡಿಯ ಸೌತಡ್ಕ ಕ್ಷೇತ್ರ ದರ್ಶನಕ್ಕೆ ಬಂದಿದ್ದ ಭಕ್ತರೋರ್ವರ ಆಭರಣ ಕಳ್ಳತನ ಮಾಡಿದ ಆರೋಪದಲ್ಲಿ ವೃದ್ಧ ಮಹಿಳೆಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಭೀಮವ್ವ ಯಾನೆ ನಾಗಮ್ಮ (63) ಬಂಧಿತ ಆರೋಪಿ ಘಟನೆ ವಿವರ ಧರ್ಮಸ್ಥಳ ಪೊಲೀಸ್...
ಮಂಗಳೂರು: ಹಿಂದೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಬಿಜೆಪಿ ಸರಕಾರದ ಅವಧಿಯಲ್ಲಿ ಸಾಕಷ್ಟು ಪ್ರಾಧಾನ್ಯತೆ ನೀಡಲಾಗಿದೆ.ನಗರದ ಧಾರ್ಮಿಕ ಕ್ಷೇತ್ರಗಳ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಶಾಸಕನಾಗಿ ಸರ್ವ ವಿಧದಲ್ಲೂ ಸಹಕಾರ ನೀಡುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು....
ಮಂಗಳೂರು: 5 ಕೋಟಿ ಮೌಲ್ಯದ ರಕ್ತಚಂದನ ಸಾಗಿಸುತ್ತಿದ್ದ ಎರಡು ವಾಹನ ಸಮೇತ 7 ಜನರನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ ಘಟನೆ ನಿನ್ನೆ ರಾತ್ರಿ ಮೂಲ್ಕಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಆಂಧ್ರಪ್ರದೇಶ ನೋಂದಣಿಯ...
ಉಪ್ಪಿನಂಗಡಿ: ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದ್ದ ಪ್ರಶ್ನಿಸಿ ಪ್ರತಿಭಟನೆ ಮಾಡುತ್ತಿದ್ದ ವೇಳೆ ವರದಿಗಾರಿಕೆಗೆ ತೆರಳಿದ್ದ ಮಾಧ್ಯಮ ಪ್ರತಿಯೋರ್ವನನ್ನು ಕೂಡಿಹಾಕಿ ಹಲ್ಲೆ ನಡೆಸಿ ಬಲವಂತವಾಗಿ ಪ್ರತಿಭಟನೆಯ ವೀಡಿಯೋ ಡಿಲೀಟ್ ಮಾಡಿಸಿದ ಘಟನೆ ಪ್ರಥಮ ದರ್ಜೆ ಕಾಲೇಜಿನಲ್ಲಿ...
ಮಂಗಳೂರು: ಸುರತ್ಕಲ್ ಶ್ರೀ ಸದಾಶಿವ ಮಹಾಗಣಪತಿ ಮೇಳ ಹಾಗೂ ಕಾಟಿಪಳ್ಳ ಮೇಳಗಳನ್ನು ಸಂಚಾಲಕನಾಗಿ ಒಂದೂವರೆ ದಶಕ ಮುನ್ನಡೆಸಿಕೊಂಡು ಬಂದಿದ್ದ ಯಕ್ಷಗಾನದ ಸಂಘಟಕ ದಿಲೀಪ್ ಸುವರ್ಣ (63) ಇಂದು ಸಂಜೆ ಹೃದಯಾಘಾತದಿಂದ ನಿಧನರಾದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ...
ಬೆಳ್ತಂಗಡಿ: ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟ 14 ಕ್ವಿಂಟಾಲ್ ಗೂ ಅಧಿಕ ಅನ್ನಭಾಗ್ಯ ಪಡಿತರವನ್ನು ತಹಶೀಲ್ದಾರ್ ಸಮ್ಮುಖದಲ್ಲಿ ನಿನ್ನೆ ವಶಕ್ಕೆ ಪಡೆಯಲಾಗಿದೆ. ದ.ಕ ಜಿಲ್ಲೆಯ ಬೆಳ್ತಂಗಡಿಯ ಗೇರುಕಟ್ಟೆ ಸಮೀಪದ ಟ್ರೇಡರ್ಸ್ ಒಂದರಲ್ಲಿ ಈ ಪ್ರಕರಣ ಬೆಳಕಿಗೆ...