ಮಂಗಳೂರು: ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯನ್ನು ಹೊಸದಾಗಿ ಪ್ರಾರಂಭಿಸಿರುತ್ತದೆ. ಈ ಯೋಜನೆಗೆ ಜಿಲ್ಲಾ...
ಮಂಗಳೂರು : ಝೊಮಾಟೋ ಗರ್ಲ್ ಎಂದೇ ಪ್ರಖ್ಯಾತಿ ಪಡೆದಿದ್ದ ಮೇಘನಾ ದಾಸ್ ಅವರು ವಿಧಿವಶರಾಗಿದ್ದಾರೆ. 36 ವರ್ಷದ ಮೇಘನಾ ಅವರು 8 ವರ್ಷದ ಪುಟ್ಟ ಮಗಳನ್ನು ಹೊಂದಿದ್ದರು. ಕಳೆದ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಮೇಘನಾ...
ಮಂಗಳೂರು : ಮಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸಾವರನೊಬ್ಬ ದಾರುಣವಾಗಿ ಮೃತಪಟ್ಟರೆ ಸಹ ಸವಾರ ಗಂಭೀರ ಗಾಯಗೊಂಡಿದ್ದಾರೆ, ನಗರದ ನಂತೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಸಂಜೆ ಈ ದುರ್ಘಟನೆ ಸಂಭವಿಸಿದೆ, ಕೆಪಿಟಿ...
ಮಂಗಳೂರು: ಬಸ್ ಡ್ರೈವಿಂಗ್ ಮಾಡುತ್ತಿದ್ದ ವೇಳೆ ಚಾಲಕ ಗುಟ್ಕಾ ಜಗಿಯುತ್ತಿದ್ದದಕ್ಕೆ ಆರ್ಟಿಒ ಅಧಿಕಾರಿಗಳು ದಂಡ ವಿಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಬಿಜೈ ಬಳಿ ದಾಖಲೆಯನ್ನು ತಪಾಸಣೆ ಮಾಡುವ ವೇಳೆ 2 ಬಸ್ನ ಚಾಲಕರು ಗುಟ್ಕಾ...
ಪುತ್ತೂರು: ಸ್ನಾನಘಟ್ಟದಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವಾದ ಘಟನೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದಲ್ಲಿ ನಡೆದಿದೆ. ಮೈಸೂರು ವಿವೇಕಾನಂದನಗರ ನಿವಾಸಿ ನಂಜಮ್ಮ ಕ್ಷೇತ್ರದ ಭೇಟಿಗಾಗಿ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ಸ್ನಾನಘಟ್ಟದಲ್ಲಿ ಸ್ನಾನ ಮಾಡಿ...
ಮಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ 2021-22ನೇ ಸಾಲಿನ ಜೀವಜಲ ಯೋಜನೆಯಡಿ ಸೌಲಭ್ಯ ಪಡೆಯಲು ಕನಿಷ್ಠ ಒಂದು ಎಕರೆ ಗರಿಷ್ಠ ಐದು ಎಕರೆ ಜಮೀನು ಹೊಂದಿರುವ ಹಾಗೂ ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 50ನೇ ವರ್ಷದ ಈ ಉಚಿತ ಸಾಮೂಹಿಕ ವಿವಾಹ ಸಮಾರಂಭ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಿನ್ನೆ ನಡೆಯಿತು. ಈ ಬಾರಿ 183 ಜೋಡಿಗಳು ಭಾಗವಹಿಸಿದ್ದರು. ನಿನ್ನೆ ಸಂಜೆ 6.50ಕ್ಕೆ...
ಬಂಟ್ವಾಳ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನ ಸಮೇತ ಗೋವುಗಳನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡ ಘಟನೆ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಮಾ. 27ರ ಸಂಜೆ ಬಂಟ್ವಾಳ ತಾಲ್ಲೂಕು ವಿಟ್ಲ ಕೇಪು...
ಸುಳ್ಯ: ರಜಾ ದಿನ ಕಳೆಯಲು ಅಜ್ಜಿ ಮನೆಗೆ ತೆರಳಿದ್ದ ಬಾಲಕನೋರ್ವ ಹೊಳೆಯಲ್ಲಿ ಆಟವಾಡುತ್ತಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದ ಅರಂತೋಡಿನಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತ ಬಾಲಕನನ್ನು ಮನ್ವಿತ್(12) ಎಂದು ಗುರುತಿಸಲಾಗಿದೆ. ರಜೆಯ...
ಬಂಟ್ವಾಳ: ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಮಾತಿಗೆ ಮಾತಿಗೆ ಬೆಳೆದು ಬೆಂಗಳೂರು ಮೂಲದ ವ್ಯಕ್ತಿಯೋರ್ವನಿಗೆ ಮನೆಮಂದಿಯ ಎದುರಿನಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಸಹೋದರಿಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಮಂಗಳೂರು ಕಣ್ಣೂರು ನಿವಾಸಿಗಳಾದ...