ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ. ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು...
ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ. ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ...
ಮಂಗಳೂರು: ಗುರುಪುರ ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಬಜ್ಪೆ ಪೊಲೀಸರು ದಾಳಿ ನಡೆಸಿ ಟಿಪ್ಪರ್ ಹಾಗೂ ದೋಣಿಗಳನ್ನು ವಶಕ್ಕೆ ಪಡೆದ ಘಟನೆ ಶನಿವಾರ ಮಂಗಳೂರು ತಾಲೂಕಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು ಗ್ರಾಮದ...
ಪುತ್ತೂರು: ಕಾರು ಢಿಕ್ಕಿಯಾಗಿ ಐದು ವರ್ಷ ಪ್ರಾಯದ ಬಾಲಕ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ನಿನ್ನೆ (ಶನಿವಾರ) ನಡೆದಿದೆ. ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಮಹಮ್ಮದ್ ಆದಿಲ್...
ಮಂಗಳೂರು: ಅಂಬಿಕಾ ಅನ್ನಪೂರ್ಣೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಮೇಳದಲ್ಲಿ ಯಕ್ಷಗಾನ ಕಥೆ ಬರಹಗಾರ ಯಕ್ಷಕಲಾ ವಿಭೂಷಣ ಜಿ.ಕೆ ಶ್ರೀನಿವಾಸ್ ಸಾಲ್ಯಾನ್ ಅವರು ರಾಷ್ಟ್ರೀಯ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸೆ.24ರಂದು ನವ ದೆಹಲಿಯ ಚಾಣಕ್ಯಪುರದ ಡಾ.ಶಿವರಾಮ ಕಾರಂತ...
ಪುತ್ತೂರು: ಪುತ್ತೂರಿನ ನಗರಸಭಾ ವ್ಯಾಪ್ತಿಯಲ್ಲೊಂದು ರಸ್ತೆಯ ಮಧ್ಯೆಯೇ ಅಕ್ರಮವಾಗಿ ಮನೆಯೊಂದು ನಿರ್ಮಾಣ ಹಂತದಲ್ಲಿದೆ. ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿ ಕುಳಿತುಕೊಳ್ಳೋದು ಸಾಮಾನ್ಯ. ಆದ್ರೆ ಇಲ್ಲೊಬ್ಬ ಸರ್ಕಾರಿ ಜಾಗದಲ್ಲಿ ಮನೆಕಟ್ಟಿದ್ದಲ್ಲದೇ, ಸಾರ್ವಜನಿಕ ರಸ್ತೆಯನ್ನೇ ಈ ಮನೆ ಆವರಿಸಿಕೊಂಡಿದೆ....
ಮಂಗಳೂರು: ಬಜರಂಗದಳದ ನೇತೃತ್ವದಲ್ಲಿ ಅ. 9 ರಂದು ಬೃಹತ್ ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೃಹತ್ ಸಾರ್ವಜನಿಕ ಸಭೆ ಮಂಗಳೂರಿನಲ್ಲಿ ನಡೆಯಲಿದೆ ಎಂದು ವಿಶ್ವಹಿಂದು ಪರಿಷತ್ ಹೇಳಿದೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ...
ಮಂಗಳೂರು: ಜೆಡಿಎಸ್ ಪಕ್ಷ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಾರೋ ಆ ಪಕ್ಷಕ್ಕೆ ಒಡು ಹೊಕ್ಕಿದಂತೆ ಎಂದು ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿರುವುದಕ್ಕೆ ಮಾಜಿ ಮಂತ್ರಿ ಎಂ ವೀರಪ್ಪ ಮೊಯ್ಲಿ ಅವರು ವ್ಯಂಗ್ಯ ಮಾಡಿದ್ದಾರೆ. ಮಂಗಳೂರಿನಲ್ಲಿ...
ಮಂಗಳೂರು: ಕಾಂಗ್ರೆಸ್ ಸರಕಾರ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದು, ನಾವು ನೀಡಿದ ಆಶ್ವಾಸನೆಗಳನ್ನು 100 ದಿನದಲ್ಲೇ 4 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಬಹುಶಃ ಇದು ರಾಷ್ಟ್ರದ ಇತಿಹಾಸದಲ್ಲೇ ಒಂದು ಯಶಸ್ವಿ ಸಾಧನೆ ಎಂದು ಕೇಂದ್ರದ ಮಾಜಿ ಮಂತ್ರಿ,...
ಮಂಗಳೂರು: ಮಂಗಳೂರಿನ ಕುಂಟಿಕಾನ ಫ್ಲೈಓವರ್ ಬಳಿ ಪಾರ್ಕ್ ಮಾಡಿದ್ದ 15 ಲಕ್ಷ ರೂ. ಮೌಲ್ಯದ ಟೆಂಪೋ ಟ್ರಾವೆಲರ್ ವಾಹನ ಸೆ. 14 ರಂದು ರಾತ್ರಿ ಕಳವಾಗಿದ್ದು, ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿ ಅದನ್ನು ಬೆಳಗಾವಿಯಲ್ಲಿ ಪತ್ತೆ...