ಮಂಗಳೂರು : ಸಂಘ ಪರಿವಾರದ ಕಾರ್ಯಕರ್ತರನ್ನು ಸ್ಟೇಷನ್ ನಲ್ಲಿ ಕೂಡಿ ಹಾಕಿ ದೈಹಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬಜ್ಪೆ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಮತ್ತು ಇತರ ಮೂವರು ಪೊಲೀಸ್ ಸಿಬಂದಿಗಳನ್ನು ಅಮಾನತು ಮಾಡಲಾಗಿದೆ, ಉತ್ತರ...
ಮಂಗಳೂರು: ಸರಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಸರಗಳ್ಳರನ್ನು ಬಂಧಿಸಿದ್ದಾರೆ. ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿ ಅದೇ ವಾಹನದಲ್ಲಿ ತೆರಳಿ ಮಹಿಳೆಯರ ಕುತ್ತಿಗೆಯಲ್ಲಿದ್ದ...
-ಕದ್ರಿ ನವನೀತ ಶೆಟ್ಟಿ ಮಂಗಳೂರು: `ಮಾರಿಯಮ್ಮ’ ಎನ್ನುವ ಶಕ್ತಿದೇವತೆ ಮೂಲದಲ್ಲಿ ಪುರಾಣದ ಶ್ರೀದೇವಿ ದುರ್ಗೆ ಅಲ್ಲ. ಆದರೆ ಆಕೆ ತನ್ನ ಜೀವಿತಾವಧಿಯಲ್ಲಿ ಕಷ್ಟವನ್ನು ಅನುಭವಿಸಿ, ತ್ಯಾಗ, ಬಲಿದಾನ, ಪರಾಕ್ರಮ, ಕರುಣೆ, ಭಕ್ತಿ, ದಾನ ಗುಣಗಳಿಂದ ಮರಣಾನಂತರ...
ಮಂಗಳೂರು: ‘ಯಕ್ಷಗಾನ ಸಂಘವನ್ನು ನಿರಂತರ ನೂರು ವರ್ಷಗಳಿಂದ ನಡೆಸಿಕೊಂಡು ಬಂದದ್ದು ಅಚ್ಚರಿ ಹಾಗೂ ಸಂಭ್ರಮದ ಸಂಗತಿ. ಪ್ರತಿಫಲಾಪೇಕ್ಷೆ ಇಲ್ಲದೆ ಕಲಾ ಸೇವೆ ಮಾಡುವ ಹವ್ಯಾಸಿ ತಾಳಮದ್ದಳೆ ಕಲಾವಿದರ ಕೊಡುಗೆ ಸ್ಮರಣೀಯ” ಎಂದು ಹಿರಿಯ ಹವ್ಯಾಸಿ ಅರ್ಥಧಾರಿ...
ಮಂಗಳೂರು: ಪಿಎಸ್ಐ ಅಕ್ರಮ ನೇಮಕದ ಬಗ್ಗೆ ತಪ್ಪು ಮಾಡಿದವರ ಮೇಲೆ ಕ್ರಮ ಆಗಲಿ. ಅಧಿಕಾರಿಗಳ ಬೆಂಬಲ ಇಲ್ಲದೆ ಈ ನೇಮಕಾತಿ ಸಾಧ್ಯವಿಲ್ಲ, ನೇಮಕಾತಿ ಮುಖ್ಯಸ್ಥ ಯಾರು? ಇದನ್ನ ತನಿಖೆ ಮಾಡಿ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವ...
ಮಂಗಳೂರು: ಐವರು ವಿದ್ಯಾರ್ಥಿಗಳು ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದು, ಸರ್ಫಿಂಗ್ ತರಬೇತಿ ನೀಡುತ್ತಿದ್ದವರು ಅವರನ್ನು ರಕ್ಷಿಸಿ ಸುರಕ್ಷಿತವಾಗಿ ದಡಕ್ಕೆ ಕರೆ ತಂದ ಘಟನೆ ನಗರದ ತಣ್ಣೀರುಬಾವಿ ಬೀಚ್ನಲ್ಲಿ ನಿನ್ನೆ ನಡೆದಿದೆ. ವಿದ್ಯಾರ್ಥಿಗಳು ಫಾತಿಮಾ ಚರ್ಚ್ ಸಮೀಪ ಕಡಲಲ್ಲಿ...
ಮಂಗಳೂರು: ಇತ್ತೀಚೆಗೆ ಆರ್ಯ ಪ್ರಮೋದ್ ಮುತಾಲಿಕ್ ತನ್ನ ಸವರ್ಣೀಯರ ಅಣತಿಯಂತೆ, ಈ ರಾಜ್ಯದ ಸಾಮಾನ್ಯ ಜನರ ಮಧ್ಯೆ ದ್ವೇಷದ ಅಂತರ ಹೆಚ್ಚಿಸಲು, ಸುಳ್ಳಿನ ಹೇಳಿಕೆಯನ್ನು ಮುಂದುವರಿಸುವ ಭರದಲ್ಲಿ ಮುಸ್ಲಿಮರೊಂದಿಗೆ ಆಭರಣದ ವ್ಯವಹಾರ ಮಾಡಬಾರದು ಎಂದು ರಾಗ...
ಪುತ್ತೂರು: ಬಸ್ನಲ್ಲಿ ಅನ್ಯಕೋಮಿನ ಯುವಕನೋರ್ವ ಯುವತಿಯ ಮೈ ಮುಟ್ಟಿದ ಹಿನ್ನೆಲೆ ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಿನ್ನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ...
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿ ಹೊಲಸು ಮಾಡುವ ಅನಾಗರಿಕ ವರ್ತನೆ ಬಗ್ಗೆ ಮಕ್ಕಳಲ್ಲಿ ಚಿಕ್ಕಂದಿನಿಂದಲೇ ಜಾಗೃತಿ ಮೂಡಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‘ಉಗುಳುವಿಕೆ ತಡೆ’ ಅಭಿಯಾನ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಶೈಕ್ಷಣಿಕ ವರ್ಷದ...
ಮಂಗಳೂರು: ನೀರು ಸರಬರಾಜು ಮಾಡುವ ಕೊಳವೆ ದುರಸ್ತಿಗೊಳಿಸುವ ಕಾರಣ ನಾಳೆ ಮಂಗಳೂರಿನಲ್ಲಿ ನೀರು ನಿಲುಗಡೆಯಾಗಲಿದೆ ಎಂದು ಮಹಾನಗರ ಪಾಲಿಕೆಯ ಪ್ರಕಟನೆ ತಿಳಿಸಿದೆ. ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಸ್ಥಾವರದ ಪಂಪಿಂಗ್ ಮಾಡುವ ಮುಖ್ಯ...