ಹೆಜಮಾಡಿ: ನಿಂತಿದ್ದ ಬುಲೆಟ್ ಟ್ಯಾಂಕರ್ಗೆ ಸ್ಕೂಟಿ ಸವಾರ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಧಾರುಣವಾಗಿ ಮೃತಪಟ್ಟ ಘಟನೆ ಹೆಜಮಾಡಿ ಟೋಲ್ ಗೇಟ್ ಬಳಿಯ ಮಹಾಲಿಂಗೇಶ್ವರ ದೇಗುಲದ ದ್ವಾರದ ಎದುರು ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ...
ಸುರತ್ಕಲ್: ಕಾರಿಗೆ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿದ ಘಟನೆ ಮಂಗಳೂರು ನಗರದ ಸುರತ್ಕಲ್ ವಿದ್ಯಾಧಾಯಿನಿ ಶಾಲೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಕುಳಾಯಿ...
ಸುಳ್ಯ: ಚಲಿಸುತ್ತಿದ್ದ ಲಾರಿಯ ಚಕ್ರದಡಿಗೆ ಯುವಕನೋರ್ವ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ನಿನ್ನೆ ಮಧ್ಯಾಹ್ನದ ವೇಳೆ ತೆಂಗಿನಕಾಯಿ ತುಂಬಿಸಿಕೊಂಡು ಬರುತ್ತಿದ್ದ ಲಾರಿ ಸುಳ್ಯ ಪೇಟೆಯ ಗಾಂಧಿನಗರ...
ಪುತ್ತೂರು: ಇಲ್ಲಿನ ಕೊಯಿಲ ಗ್ರಾಮದ ಕೊಯಿಲ ಕೆ ಸಿ ಫಾರ್ಮ್ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಸ್ವತ್ತುಗಳನ್ನು ಕಿಡಿಗೇಡಿಗಳು ಹಾನಿ ನಡೆಸಿದ್ದಾರೆ. ಈ ಬಗ್ಗೆ ಶಾಲಾಭಿವೃದ್ಧಿ ಮಂಡಳಿ ದೈವ-ದೇವರಿಗೆ ಹರಕೆ ಇಟ್ಟಿದ್ದಾರೆ. ಜೊತೆಗೆ ಈ...
ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿ ಮಸೀದಿ ಎದುರು 2017ರ ಅಕ್ಟೋಬರ್ 4ರಂದು ನಡೆದಿದ್ದ ಮುಕ್ಕಚ್ಚೇರಿಯ ಜುಬೇರ್ ಎಂಬಾತನ ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಧೀಶರಾದ...
ಬಂಟ್ವಾಳ: ಬಂಟ್ವಾಳ ತಾಲೂಕು ತಹಶೀಲ್ದಾರ್ ರಶ್ಮಿ ಎಸ್.ಆರ್ರವರನ್ನು ಕಂದಾಯ ಇಲಾಖೆಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಅಕ್ಕಮಹಾದೇವಿಯವರು ಆದೇಶ ಹೊರಡಿಸಿದ್ದಾರೆ. ಬಂಟ್ವಾಳದಲ್ಲಿ ತಹಶೀಲ್ದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಶ್ಮಿ ಎಸ್.ಆರ್ರವರನ್ನು ಮುಂದಿನ...
ಮಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ಪುಟ್ಟ ಬಾಲಕನಿಗೆ ಟಿಪ್ಪರ್ ಹೊಡೆದು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಬಜಾಲ್ನ ಕಟ್ಟಪುಣಿ ಎಂಬಲ್ಲಿ ನಡೆದಿದೆ. ಕಟ್ಟಪುಣಿ ಕೋರ್ದಬ್ಬು ದೈವಸ್ಥಾನದ ಬಳಿಯ ನಿವಾಸಿಯಾಗಿರುವ ಹಿದಾಯತುಲ್ಲ ಎಂಬವರ ಮೊಹಮ್ಮದ್ ಜೀಶನ್ (6)...
ಮಂಗಳೂರು: ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಇದೇ ಏ.22ರ ಶುಕ್ರವಾರ ಸಂಜೆ 4 ರಿಂದ 6 ಗಂಟೆಯ ವರೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿ...
ಸುಳ್ಯ: ಚಲಿಸುತ್ತಿದ್ದ ಲಾರಿಯ ಚಕ್ರದಡಿಗೆ ಯುವಕನೋರ್ವ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ಇಂದು ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ದಾಖಲಾಗಿದೆ. ಉತ್ತರಕನ್ನಡ ಮೂಲದ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ...
ಮಂಗಳೂರು: ನಕಲಿ ಇನ್ಸ್ಟಾಗ್ರಾಂ ಖಾತೆ ಮೂಲಕ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಗೂ ಕೊಲೆ ಬೆದರಿಕೆ ಹಾಕುತ್ತಿದ್ದ ಬೆಳ್ತಂಗಡಿ ಮೂಲದ ಯುವಕನೋರ್ವರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ತಂಗಡಿಯ ಮುಹಮ್ಮದ್ ಅಝಲ್ (20) ಎಂದು...