ಮಂಗಳೂರು: ಕಾರ್ಕಳದ ಆರು ವರ್ಷದ ಮಗು ಮಾನ್ವಿ ಕಾಮತ್ ಅಪರೂಪದ ಅನುವಂಶೀಯ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಅವಳನ್ನು ಬದುಕಿಸಲು ಆರೋಗ್ಯವಂತ ವ್ಯಕ್ತಿಯ ದೇಹದೊಳಗಿನ ಕಾಂಡ ಕೋಶ {ಸ್ಟೆಮ್ ಸೆಲ್}ಅಗತ್ಯವಿದ್ದು, ಅದಕ್ಕಾಗಿ ಮಂಗಳೂರಿನ ಎರಡು ಕಡೆ ಭಾನುವಾರ ಸ್ಟೆಮ್...
ಮಂಗಳೂರು: “ಕೀರ್ತಿ ಅರಸಿಕೊಂಡು ಬಂದಾಗ ತಿರಸ್ಕರಿಸಕೂಡದು. ಕೊರಗನ್ನು ದೂರೀಕರಿಸುವಲ್ಲಿ ಕಲಾರಾಧನೆ ಸಹಕಾರಿ” ಎಂದು ಹಿರಿಯ ಹವ್ಯಾಸಿ ಅರ್ಥಧಾರಿ ,ಪ್ರವಚನಗಾರ ಕಿರಣ್ ಕುಮಾರ್ ಪಡುಪಣಂಬೂರು ನುಡಿದರು. ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವ ಪ್ರಶಸ್ತಿ – 6...
ಮಂಗಳೂರು: ಮಂಗಳೂರು ನಗರದಲ್ಲಿ ಪಾರ್ಕಿಂಗ್ ಮಾಡಿದ್ದ ಆಟೋರಿಕ್ಷಾವೊಂದನ್ನು ಯಾರೋ ಕಳವು ಮಾಡಿದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದ್ದು ರಿಕ್ಷಾವನ್ನು ಹುಡುಕಿ ಕೊಡುವಂತೆ ವಿಡಿಯೋ ಸಂದೇಶದ ಮೂಲಕ ಚಾಲಕ ಮನವಿ ಮಾಡಿದ್ದಾರೆ. ರಾಮಚಂದ್ರ ಎಂಬವರು ತಮ್ಮ...
ಮಂಗಳೂರು: ಮನಸಾರೆ ಪ್ರೀತಿಸುತ್ತಿದ್ದ ಹುಡುಗಿಯೇ ತನ್ನ ಮೇಲೆಯೇ ಸಂಶಯಪಟ್ಟು ಪೊಲೀಸ್ ಕಂಪ್ಲೈಂಟ್ ಕೊಡಿಸಿ ಎಲ್ಲರ ಮುಂದೆ ಮರ್ಯಾದಿ ತೆಗೆದಿದ್ದಾಳೆಂದು ಆರೋಪಿಸಿ ಜಿಗುಪ್ಸೆಗೊಂಡು ಟವರ್ ಏರಿ ಅಲ್ಲಿಂದ ಹಾರಿ ಸಾಯಲು ಯತ್ನಿಸಿದ ಯುವಕ ಪೊಲೀಸ್ ಹಾಗೂ ಅಗ್ನಿಶಾಮಕ...
ಮಂಗಳೂರು: ವಿಶೇಷ ಆರ್ಥಿಕ ವಿಭಾಗದ ಮೀನಿನ ಫ್ಯಾಕ್ಟರಿಯೊಂದರಲ್ಲಿ ಅವಘಡ ಸಂಭವಿಸಿದ್ದು ಇದರ ಪರಿಣಾಮವಾಗಿ ಮೂವರು ಸಾವನ್ನಪ್ಪಿದ ಹಾಗೂ ಇಬ್ಬರು ಗಂಭೀರವಾಗಿ ಅಸ್ವಸ್ಥಗೊಂಡ ಘಟನೆ ನಿನ್ನೆ ಮಂಗಳೂರಿನ ಬಜ್ಪೆಯಲ್ಲಿ ನಡೆದಿದೆ. ಮೃತಪಟ್ಟ ಕಾರ್ಮಿಕರನ್ನು ಪಶ್ಚಿಮ ಬಂಗಾಳ ಮೂಲದ...
ಮಂಗಳೂರು: ಜಾತಿ ವ್ಯವಸ್ಥೆಯ ಕರಾಳತೆಗೆ ಬಲಿಯಾಗಿದ್ದ ಭಾರತದಲ್ಲಿ ಕೆಳ ಜಾತಿಯಲ್ಲಿ ಹುಟ್ಟಿ ಅಸ್ಪ್ರಶ್ಯತೆಯ ಎಲ್ಲಾ ನೋವುಗಳನ್ನು ಅನುಭವಿಸಿ ಅದೇ ಜಾತಿ ವ್ಯವಸ್ಥೆಯ ವಿರುದ್ದ ದೃಢವಾದ ಸಮರ ಸಾರಿ ಶೋಷಿತ ಸಮುದಾಯದ ಕಣ್ಮಣಿಯಾಗಿ ಮೆರೆದ ಡಾ.ಬಿ.ಆರ್ ಅಂಬೇಡ್ಕರ್...
ಮಂಗಳೂರು: ರಸ್ತೆ ದಾಟುವಾಗ ಬೆಂಗಳೂರಿನಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಅಗ್ನಿಶಾಮಕ ಇಲಾಖೆ ಚಾಲಕರೋರ್ವರು ಮೃತಪಟ್ಟ ಘಟನೆ ಮಂಗಳೂರು ನಗರದ ಕುಂಟಿಕಾನ ಬಳಿ ನಿನ್ನೆ ರಾತ್ರಿ ನಡೆದಿದೆ. ಗಂಗಾಧರ ಬಿ. ಕಮ್ಮಾರ (36...
ಮಂಗಳೂರು: ನಗರದ ಚೇಳಾರು ಗ್ರಾಮದ ಕರಂಚಿಲ್ ಹೌಸ್ನಲ್ಲಿ ವಾಸವಾಗಿದ್ದ ಪ್ರೇಮ (52 ವರ್ಷ) ಏ.05 ರಿಂದ ಕಾಣೆಯಾಗಿರುವ ಬಗ್ಗೆ ನಗರದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ:- 5.2 ಇಂಚು ಎತ್ತರ, ಗೋಧಿ...
ಮಂಗಳೂರು : ಕರಾವಳಿಯಲ್ಲಿ ಕ್ರೈಸ್ತ ಬಾಂಧವರು ಯೇಸು ಕ್ರಿಸ್ತರ ಪುನರುತ್ಥಾನದ ಆಚರಣೆಯಾದ ಈಸ್ಟರ್ ಹಬ್ಬವನ್ನು ಚರ್ಚ್ಗಳಲ್ಲಿ ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸಿದರು. ಹೊಸ ಅಗ್ನಿಯ ಆಶೀರ್ವಚನದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮಂಗಳೂರು ಮಿಲಾಗ್ರಿಸ್ ದೇವಾಲಯದಲ್ಲಿ ಯೇಸುವಿನ ಪುನರುತ್ಥಾನದ...
ಬೆಳ್ತಂಗಡಿ : ದಕ್ಷಿಣ ಕನ್ನಡದ ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ಕಾರಿಗೆ ಸರಕಾರಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಹುಬ್ಬಳಿಯ ಮೂಲದವರು ಎನ್ನಲಾಗಿದೆ ರಜೆ...