ಮಂಗಳೂರು : ಭಾರೀ ವಿವಾದಕ್ಕೆ ಕಾರಣವಾಗಿದ್ದ ಲೇಡಿಹಿಲ್ವೃತ್ತಕ್ಕೆ ನಾಮಕರಣ ಮಾಡುವ ವಿವಾದ ಕೊನೆಗೂ ಅಂತ್ಯಗೊಂಡಿದ್ದು, ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಲೇಡಿಹಿಲ್ವೃತ್ತ ಅನಾವರಣ ಮಾಡಲಾಗಿದೆ. ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿಡುವ ಮೂಲಕ ಅವರ...
ಮಂಗಳೂರು: ಮಿಲಾಗ್ರಿಸ್ ದೇವಾಲಯದಲ್ಲಿ ಶುಭ ಶುಕ್ರವಾರ (ಗುಡ್ಫ್ರೈಡೆ) ಪ್ರಯುಕ್ತ ಶಿಲುಬೆಯ ಹಾದಿಯನ್ನು ದೇವಾಲಯದ ಆವರಣದಲ್ಲಿ ನಡೆಸಲಾಯಿತು. ವಂ. ಬೊನವೆಂಚರ್ ನಜ್ರೆತ್ರವರು ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ವಂ. ಐವನ್ ಡಿಸೋಜಾ, ವಂ. ಕೆನೆತ್ ಕ್ರಾಸ್ತಾ, ವಂ. ಮ್ಯಾಕ್ಸಿಮ್...
ಮಂಗಳೂರು: ಇಂಡಿಯಾನಾ ಹಾಸ್ಪಿಟಲ್ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್ನ ಆರ್ಥೋಪಡಿಕ್ ಅಂಕೊಲಾಜಿ ವಿಭಾಗ ಮತ್ತು ಬೆನ್ನುಮೂಳೆ ಶಸ್ತ್ರಚಿಕಿತ್ಸೆ ವಿಭಾಗದ ಶಸ್ತ್ರಚಿಕಿತ್ಸಕರು ಕೆಳ ಬೆನ್ನುಮೂಳೆಯಲ್ಲಿ ಅಂಟಿಕೊಂಡಿದ್ದ ಮೃದು ಅಂಗಾಂಶದ ಗೆಡ್ಡೆಯೊಂದಿಗೆ ಬಂದಂತಹ 33 ವರ್ಷ ಪ್ರಾಯದ ರೋಗಿಯ ಮೇಲೆ...
ಮಂಗಳೂರು: ‘ಅಂಬೇಡ್ಕರ್ ಜಯಂತಿಯನ್ನು ಗೌರವಪೂರ್ಣವಾಗಿ ಅಚರಿಸಲಾಗುತ್ತಿದೆ. ಅತ್ಯದ್ಭುತವಾದ ಸಂವಿಧಾನ ರಚನೆಯಿಂದ ಇವತ್ತು ಕೂಡಾ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಗಟ್ಟಿಯಾಗಿ ಆಡಳಿತವನ್ನು ನೀಡುತ್ತಿದೆ. ಅಂಬೇಡ್ಕರ್ ನೀಡಿದ ಸಂವಿಧಾನದಿಂದಾಗಿ ಅದರ ತಳಹದಿ ಮೇಲೆ 75 ವರ್ಷಗಳವರೆಗೆ ಯಾವುದೇ ರಾಷ್ಟ್ರಗಳು ಇಷ್ಟು...
ಉಳ್ಳಾಲ: ಮನೆಯಿಂದ ದಿಢೀರ್ ಆಗಿ ಕಾಣೆಯಾಗಿ ಮನೆಯವರನ್ನು ಗಾಬರಿಪಡಿಸಿದ್ದ ಬಾಲಕ ಹುಡುಕಾಡಿ ಕೊನೆಗೂ ಆತನ ಅಜ್ಜಿಯ ಮನೆಯಲ್ಲಿ ಪತ್ತೆಯಾದ ಘಟನೆ ಪಾವೂರು ಗ್ರಾಮದ ಇನೋಳಿಯ ಮಜಿಕಟ್ಟ ಎಂಬಲ್ಲಿ ನಡೆದಿದೆ. ಉಳ್ಳಾಲ ಬೈಲು ಗಣೇಶನಗರದ ಬಾಡಿಗೆ ಮನೆ...
ಮಂಗಳೂರು: ದ.ಕ.ಜಿಲ್ಲೆಯ ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದೆ. ಕರಾವಳಿ ತೀರ ಮತ್ತು ಘಟ್ಟದ ತಪ್ಪಲು ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ನಗರ ಪ್ರದೇಶದ ಬಹುತೇಕ ಕಡೆಗಳಲ್ಲಿ ಮುಸ್ಸಂಜೆಯ ವೇಳೆಗೆ ಗುಡುಗು...
ಉಳ್ಳಾಲ: ಕಾಂಟ್ಯನರ್ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಮೆಸ್ಕಾಂ ಕಂಪನಿಗೆ ಸೇರಿದ ವಿದ್ಯುತ್ ಕಂಬಗಳನ್ನು ಹಾನಿ ಮಾಡಿ ಪರಾರಿಯಾದ ಘಟನೆ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ನಡೆದಿದೆ. ಎಪ್ರಿಲ್ 10 ರಂದು ಕಾಂಟ್ಯನರ್ ವಾಹನದ ಚಾಲಕ...
ಮೂಡುಬಿದಿರೆ: ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಪ್ರಾಮಾಣಿಕ ಸಿಎಂ ಆಗಿದ್ರೆ ತಮ್ಮ ಪಕ್ಷದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪನನ್ನು ತಮ್ಮ ಸಚಿವ ಸಂಪುಟದಿಂದ ಕೈಬಿಟ್ಟು ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ಕಳುಹಿಸಿ ಎಂದು ಮಾಜಿ ಸಚಿವ ಕೆ.ಅಭಯಚಂದ್ರ...
ಬಂಟ್ವಾಳ : ಶತಮಾನ ಕಂಡ ಕಾಂಗ್ರೇಸ್ ಪಕ್ಷ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ ಮತ್ತು ಜನರಿಂದ ಸಂಪೂರ್ಣ ನಿರ್ಲಕ್ಷ್ಯ ಕ್ಕೆ ಒಳಪಟ್ಟಿದೆ. ಬಿಜೆಪಿ ಪಕ್ಷದ ಕಾರ್ಯಕರ್ತನಿಗೆ ಇರುವ ಗೌರವ ಕಾಂಗ್ರೆಸ್ ನ ನಾಯಕರಿಗಿಲ್ಲ ಎಂದು ಕರ್ನಾಟಕ ಸಿಎಂ...
ಮುಲ್ಕಿ: ಮಾನಸಿಕವಾಗಿ ನೊಂದಿದ್ದ ಯುವಕ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಳೆಯಂಗಡಿ ಸಮೀಪದ ಪಾವಂಜೆ ನಂದಿನಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಶಾಲೆ ಬಳಿಯ ನಿವಾಸಿ ಬಾಲಕೃಷ್ಣ ಅಮೀನ್ (35) ಮೃತಪಟ್ಟ...