ಮೂಡುಬಿದಿರೆ: ಬೆಂಗಳೂರಿನ ಜೈನ್ ಯೂನಿವರ್ಸಿಟಿ ಆಶ್ರಯದಲ್ಲಿ ಏ. 24 ರಿಂದ ಮೇ 3ರವರೆಗೆ ನಡೆಯಲಿರುವ ಎರಡನೇ ಆವೃತ್ತಿಯ ಖೇಲೋ ಇಂಡಿಯಾ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 71 ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್...
ಮಂಗಳೂರು: ಸದಾ ನಗುಮುಖದಿಂದ ಎಲ್ಲವನ್ನು ಸ್ವೀಕರಿಸಿ ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಗೆದ್ದ ಮಹಿಳೆ ಎಂದು ಹೊಗಳಿಕೆಯನ್ನು ಸಂಪಾದಿಸಿದ್ದ ಅದ್ಭುತ ಗಾಯಕಿ ಮಂಗಳೂರಿನ ಕದ್ರಿ ನಿವಾಸಿ ಸುರೇಖಾ ಪೈ ಅಸೌಖ್ಯದಿಂದ ನಿನ್ನೆ ಮುಂಜಾನೆ ನಿಧನರಾದರು. ಜಾಂಡೀಸ್ ಖಾಯಿಲೆಯಿಂದ...
ಮಂಗಳೂರು: ತಾಲೂಕಿನ ಏಳಿಂಜೆ ಗ್ರಾಮದ ಉಳೆಪಾಡಿ ರೆಗೋ ವಿಲ್ಲದಲ್ಲಿ ವಾಸವಾಗಿದ್ದ ಫೆಡ್ರಿಕ್ ರೆಗೋ (69 ವರ್ಷ) ಎಂಬವರು ಕಳೆದ 8 ವರ್ಷಗಳ ಹಿಂದೆ ಕಾಣೆಯಾಗಿರುವ ಬಗ್ಗೆ ನಗರದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ...
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಇಂದು ಮಧ್ಯಾಹ್ನ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ...
ಮಂಗಳೂರು: ನಗರದ ಬಿಜೈ ಉಪಕೇಂದ್ರದಿಂದ ಹೊರಡುವ 11ಕೆವಿ ವಿವೇಕನಗರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ ಕಾರಣ ನಾಳೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಿ.ಜಿ ಕಾಮತ್...
ಬಂಟ್ವಾಳ: ಸರಕಾರಿ ನೌಕರನೊಬ್ಬ ವಿಷ ಸೇವಿಸಿ, ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಪಡ್ಪುವಿನ ಬಳಿ ನಡೆದಿದೆ. ಮಾಣಿ ಗ್ರಾಮದ...
ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿಗಳ ಬೈಕೊಂದು ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಗಂಟಾಲ್ ಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿರ್ತಾಡಿ ಸಮೀಪದ ವಾಲ್ಪಾಡಿಯ ನಿವಾಸಿ ಸತೀಶ್ ಪೂಜಾರಿ ಸಾವನ್ನಪ್ಪಿದ...
ಉಳ್ಳಾಲ: ಅಪರಿಚಿತ ಮೃತದೇಹವೊಂದು ನೇತ್ರಾವತಿ ನದಿ ತಟದಲ್ಲಿ ಕೊಳೆತ ಸ್ಥಿತಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತದೇಹ ನೋಡಲು ವಾಹನ ಸವಾರರು ಸೇತುವೆ ಮೇಲೆ ಜಮಾಯಿಸಿದ ಹಿನ್ನೆಲೆ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಸುಮಾರು 30-40 ವರ್ಷ...
ಬಂಟ್ವಾಳ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯ ಬುಡೋಳಿ ಇಂದು ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಐರಾವತ...
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 10.62 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕೇರಳದ ಕಾಸರಗೋಡು ಮೂಲದ ಪ್ರಯಾಣಿಕ ಚಿನ್ನವನ್ನು ಅಕ್ರಮವಾಗಿ ಸಾಗಾಟ...