ಬಂಟ್ವಾಳ: ಹಿಜಾಬ್ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್ ಅಂತಿಮ ತೀರ್ಪು ನೀಡಿದ್ದು, ತರಗತಿಯಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂಬ ಆದೇಶ ನೀಡಿದೆ. ಈ ಮಧ್ಯೆ ಇಂದು ಕರ್ನಾಟಕ ಬಂದ್ಗೆ ಮುಸ್ಲಿಂ ಸಮುದಾಯ ಸ್ವಯಂ ಪ್ರೇರಿತ ಶಾಂತಿಯುತ ಬಂದ್ಗೆ...
ಪುತ್ತೂರು: ನರಿಮೊಗರು ಗ್ರಾಮದ ಗಡಿಪ್ಪಿಲ ರೈಲ್ವೆ ಹಳಿಯಲ್ಲಿ ಕಾಡುಕೋಣ ಮತ್ತು ಅದರ ಮರಿ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಮ.17ರಂದು ಬೆಳಿಗ್ಗೆ ನಡೆದಿದೆ. ಸ್ಥಳೀಯ ಕೃಷಿ ತೋಟಗಳಿಗೆ ಮೇವು ಅರಸಿ ಬಂದಿದ್ದ ಕಾಡುಕೋಣಗಳು ಬೆಳಿಗ್ಗೆ...
ಸುಳ್ಯ: ಸುಳ್ಯ-ಮಡಿಕೇರಿ ಗಡಿಭಾಗ ಸಂಪಾಜೆಯ ಬಳಿ ಸರ್ಕಾರಿ ಬಸ್ಸೊಂದು ರಸ್ತೆಯಿಂದ ಕೆಳಗೆ ತೋಡಿಗೆ ಬಿದ್ದಿದ್ದು, ಹಲವರು ಗಾಯಗೊಂಡ ಘಟನೆ ನಡೆದಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಂಪಾಜೆ ಮತ್ತು ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ....
ಮಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ವಿದ್ಯಾರ್ಥಿನಿಯರು ಬೇಡಿಕೆ ಮುಂದಿಟ್ಟು ಹೈಕೋರ್ಟ್ಗೆ ಸಲ್ಲಿಸಲಾದ ತೀರ್ಪು ಮುಸ್ಲಿಂ ಸಮುದಾಯಕ್ಕೆ ಅಸಮಾಧಾನವನ್ನು ನೀಡಿದ್ದು, ಹೈಕೋರ್ಟಿನ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್ನ ಮೌಲಾನಾ ಸಗೀರ್...
ಮಂಗಳೂರು : ಮಂಗಳೂರಿನ ಖಾಸಾಗಿ ಕಾಲೇಜೊಂದರ ವಿದ್ಯಾರ್ಥಿ, ಬೆಂಗಳೂರು ಕುಮಾರಸ್ವಾಮಿ ಬಡಾವಣೆಯ ನಿವಾಸಿ 20 ವರ್ಷದ ಭರತ್ ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಹೊಟೇಲ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಓದುತ್ತಿದ್ದ ಭರತ್ ತಾನು ವಾಸವಿದ್ದ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾಂಬರ್ ಆದಿತ್ಯರಾವ್ಗೆ ದಕ್ಷಿಣ ಕನ್ನಡ ಜಿಲ್ಲಾ ನಾಲ್ಕನೇ ಹೆಚ್ಚುವರಿ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇದರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ಆಯೋಜನೆ ಮಾಡಲಾಗಿರುವ ಕಾರ್ಟಿ ವ್ಯಾಕ್ಸ್ ಲಸಿಕೆ ಅಭಿಯಾನದ...
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) `ನಂದಿನಿ’ ಹಾಲಿನ ದರ ತಿಂಗಳಾಂತ್ಯದೊಳಗೆ ಪ್ರತಿ ಲೀಟರ್ಗೆ ೩ ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಕರ್ನಾಟಕ ಹಾಲು ಮಹಾಮಂಡಳಿ ನಡೆಸಿದ ಈ ಹಿಂದಿನ ಸಭೆಯಲ್ಲಿ...
ಮಂಗಳೂರು: ವ್ಯಕ್ತಿಯೊಬ್ಬರಿಗೆ ಡೆಬಿಟ್ ಕಾರ್ಡ್ ಲಿಮಿಟೇಶನ್ ಹೆಚ್ಚಿಸುವ ಮತ್ತು ಕ್ರೆಡಿಟ್ ಕಾರ್ಡ್ನ ರಿವಾರ್ಡ್ ನೋಡುವ ನೆಪವೊಡ್ಡಿ ಒಟಿಪಿ ಪಡೆದು ವಂಚನೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ 12 ಗಂಟೆಗೆ ವ್ಯಕ್ತಿಯೊಬ್ಬರಿಗೆ ಆಕ್ಸಿಸ್ ಬ್ಯಾಂಕ್...
ಮಂಗಳೂರು: ವಿಶೇಷ ಸ್ಥಾನಮಾನವಿರುವ ವ್ಯಕ್ತಿಗಳಿಗೆ ಮಾತ್ರ ಲಭ್ಯವಾಗುವ ಯುಎಇನ ಗೋಲ್ಡನ್ ವೀಸಾ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಉದ್ಯಮಿಯೋರ್ವ ಪಡೆದುಕೊಂಡಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಗೋಲ್ಡನ್ ವೀಸಾ ಪಡೆದವರ...