ಮಂಗಳೂರು: ಐತಿಹಾಸಿಕ ದಕ್ಷಿಣ ಭಾರತದ ಅಜ್ಮೀರ್ ಖ್ಯಾತಿಯ ಉಳ್ಳಾಲ ಸೈಯ್ಯದ್ ಮದನಿ ದರ್ಗಾ ಉರೂಸ್ ಪ್ರಯುಕ್ತ ಉಳ್ಳಾಲ ಬ್ಲಾಕ್ ಕಾಂಗ್ರೆಸ್,ಮುಡಿಪು ಬ್ಲಾಕ್ ಕಾಂಗ್ರೆಸ್ ಹಾಗೂ ಯು.ಟಿ.ಫರೀಧ್ ಫೌಂಡೇಶನ್ ಪ್ರಯುಕ್ತ ಬೃಹತ್ ಸಂದಲ್ ಮೆರವಣಿಗೆ ಏರ್ಪಡಿಸಲಾಗಿತ್ತು. ಉಳ್ಳಾಲ...
ಮಂಗಳೂರು: ಮಂಗಳೂರಿನಲ್ಲಿ ಹಿಜಾಬ್ ವಿವಾದ ವಿಕೋಪಕ್ಕೆ ಏರಿ ಸ್ವಲ್ಪ ಮಟ್ಟಿಗೆ ತಣ್ಣಗಾಗಿತ್ತು. ಆದರೆ ಅಲ್ಲಲ್ಲಿ ಈ ಸಂಘರ್ಷ ತಲೆದೋರುತ್ತಲೇ ಇದೆ. ಇದೀಗ ಕರಾವಳಿಯ ಹೃದಯ ಭಾಗದಲ್ಲಿರುವ ಕಾರ್ಸ್ಟ್ರೀಟ್ನಲ್ಲಿರುವ ಡಾ.ಪಿ. ದಯಾನಂದ ಪೈ – ಪಿ. ಸತೀಶ್...
ಮಂಗಳೂರು: ನಗರದ ಹೊರವಲಯದ ಪಿಲಿಕುಳ ಅರ್ಬನ್ ಹಾಥ್ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕ್ರಾಫ್ಟ್ ಬಝಾರ್ ಕರಕುಶಲ ಮೇಳಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಇಂತಹ ಮೇಳಗಳಿಂದಾಗಿ ನೇರ ಮಾರುಕಟ್ಟೆ ವ್ಯವಸ್ಥೆಯನ್ನು ಹೊಂದಬಹುದಾಗಿದೆ....
ಕಡಬ :ಕೊರೊನಾ ಹಾವಳಿ ಕಡಿಮೆಯಾಗುತ್ತಿದ್ದಂತೆ ಕಳ್ಳರ ಹಾವಳಿ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸಮೀಪ ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರ ತಂಡ ಲಕ್ಷ ರೂಪಾಯಿ ಮೌಲ್ಯದ ನಗ- ನಗರನ್ನು ಲೂಟಿ...
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಮಾದರಿ ಸಾರ್ವಜನಿಕ ಸ್ಮಶಾನ ನಿರ್ಮಾಣ ಮಾಡುವ ಸಂಕಲ್ಪ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಗುರುವಾರ ವಿಕಾಸಸೌಧದಲ್ಲಿ...
ಉಳ್ಳಾಲ: ಮಂಗಳೂರು ಹೊರ ವಲಯದ ಉಳ್ಳಾಲದ ಮೊಗವೀರಪಟ್ನ ಮೀನುಗಾರಿಕಾ ಬೋಟಿಗೆ ಬೃಹತ್ ಗಾತ್ರದ ಮಡಲ್ ಮೀನು ಬಲೆಗೆ ಬಿದ್ದಿದೆ. ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಅಶ್ವಿನ್ ಪುತ್ರನ್ ಮಾಲಕತ್ವದ ಹಂಷ್ ಹೆಸರಿನ ಬೋಟಿನ ಬಲೆಗೆ ಬೃಹತ್ ಗಾತ್ರದ...
ಸುರತ್ಕಲ್: ನಗರದ ಹೊರವಲಯದ ಸುರತ್ಕಲ್ ಸಮೀಪದ ಎನ್ಐಟಿಕೆಯ ಅಸಿಸ್ಟೆಂಟ್ ಪ್ರೊಫೆಸರ್ ಮನೀಶ್ ಕುಮಾರ್ (36) ಎಂಬವರು ಬಾಡಿಗೆ ಮನೆಯ ಐದನೆ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೂಲತಃ ಉತ್ತರ ಪ್ರದೇಶದ ಅಶೋಕ್ ಕುಮಾರ್...
ಮಂಗಳೂರು: ಯುದ್ಧಗ್ರಸ್ತ ಉಕ್ರೇನ್ನ ವಿನ್ನೆಸ್ಟಿಯಾ ನಗರದ ನ್ಯಾಶನಲ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದ, ಮಂಗಳೂರು ಮೂಲದ ಬಿಜೈ ನ್ಯೂರೋಡ್ ನಿವಾಸಿ ಅನುಷಾ ಭಟ್ ಇಂದು ಮಂಗಳೂರಿಗೆ ಆಗಮಿಸಿದ್ದು, ಆಕೆಯನ್ನು ನೋಡುತ್ತಲೇ ಅಪ್ಪಿಕೊಂಡು ಪೋಷಕರು ಆನಂದ ಭಾಷ್ಪ...
ಬಂಟ್ವಾಳ: ನಾಲ್ಕನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ವಿಷಜಂತುವೊಂದು ಕಡಿದ ಪರಿಣಾಮ ನಡೆದಾಡಲು ಸಾಧ್ಯವಾಗದಂತ ದಯನೀಯ ಸ್ಥಿತಿಯಲ್ಲಿದ್ದು, ಜೊತೆಗೆ ಈ ಕುಟುಂಬವು ತೀರಾ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಆಡಿ ನಲಿದಾಡಬೇಕಿದ್ದ ವಯಸ್ಸಿನಲ್ಲಿ ವಿಷಜಂತು ಕಡಿತದಿಂದಾಗಿ ಹಾಸಿಗೆ ಹಿಡಿದಿರುವ ಈ ಬಾಲಕಿಗೆ...
ಮಂಗಳೂರು: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಎ.ಜೆ. ಇನ್ಸಿಟ್ಯೂಟ್ ಆಫ್ ಎಂಜಿನಿಯರ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿತ್ತು. ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ,...