ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮಂಗಳೂರು ಹೊರ ವಲಯದ ದೇರಳಕಟ್ಟೆ ಸಮೀಪದ ಮಾಡೂರಿನ ಪವನ್ ಶೆಟ್ಟಿ (33) ಎಂಬಾತನನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ...
ಮಂಗಳೂರು: ದ.ಕ.ಕೆಥೋಲಿಕ್ ಸಭಾ ತನ್ನ ಜಿಲ್ಲೆಯ ಎಲ್ಲ ಸ್ಥಳೀಯ ಶಾಖೆಗಳೊಂದಿಗೆ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಎಲ್ಲ ಚರ್ಚ್ಗಳ ಹೊರಗಿನ ರಸ್ತೆಗಳು ಮತ್ತು ಹೆದ್ದಾರಿಗಳಲ್ಲಿ ಇಂದು ಸಂಜೆ 6 ರಿಂದ 7 ರವರೆಗೆ ಕರ್ನಾಟಕ ಸರಕಾರ...
ಬೆಳ್ತಂಗಡಿ: ಪ್ರತಿಭಟನಾ ಸಭೆಯೊಂದರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರಾಷ್ಟ್ರಧ್ವಜಕ್ಕೆ ಅವಮಾನವಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಇದೊಂದು ಸಂವಿಧಾನ ವಿರೋಧಿಯಾಗಿದ್ದು, ಆದ್ದರಿಂದ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಯುವ ಕಾಂಗ್ರೆಸ್ ಬೆಳ್ತಂಗಡಿ ಪೋಲಿಸ್...
ಬೆಳ್ತಂಗಡಿ: ಚಿಕ್ಕಮಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಬಂದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದ ನೇತ್ರಾವತಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಗೌದನಹಳ್ಳಿ ನಿವಾಸಿ ಚಂದ್ರಶೇಖರ್(40) ಮೃತ ದುರ್ದೈವಿ. ಚಿಕ್ಕಮಗಳೂರು ಜಿಲ್ಲೆಯಲ್ಲಿ ತರಕಾರಿ...
ಬಂಟ್ವಾಳ: ಪದವಿ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿದ್ದ ಮಗನನ್ನು ‘ಉದ್ಯೋಗ ಮಾಡು’ ಎಂದು ಸಲಹೆ ನೀಡಿದ್ದ ತಂದೆಗೆ ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣೆಯಿಂದ ಹೊಡೆದ ಘಟನೆ ಬಂಟ್ವಾಳದ ಬಾಳ್ತಿಲ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ನಗರ ಪೊಲೀಸ್...
ಉಪ್ಪಿನಂಗಡಿ: ಅಂಗಳದಲ್ಲಿ ಇರಿಸಲಾಗಿದ್ದ ಕೆಂಪು ಕಲ್ಲಿನಟ್ಟಿ ಮಗುಚಿ ಬಿದ್ದು ಮೂರುವರೆ ವರ್ಷ ಪ್ರಾಯದ ಗಂಡು ಮಗುವೊಂದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಬಾಯ್ತಾರು ಎಂಬಲ್ಲಿ ನಿನ್ನೆ ಸಂಜೆ ಸಂಭವಿಸಿದೆ. ಮೃತ ಮಗುವಿನ ಹೆಸರು...
ಬಂಟ್ವಾಳ: ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಕಾಂಗ್ರೆಸ್ ಯುವ ಅಧ್ಯಕ್ಷ ಸುರೇಶ್ ಜೋರ ಅವರು ದೂರು ನೀಡಿದ್ದಾರೆ. ಕಳ್ಳಿಗೆ ಗ್ರಾಮದ ದೇವಂದಬೆಟ್ಟು ದೇವಸ್ಥಾನದಲ್ಲಿ ನಡೆದ ಧಾರ್ಮಿಕ...
ಮಂಗಳೂರು : ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಮಂಗಳೂರಿಗೆ ಆಗಮಿಸಿ ಹೆದ್ದಾರಿಗೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಗರದ ಕುಲಶೇಖರ ಕೋರ್ಡೆಲ್ ಚರ್ಚ್ ಮೈದಾನದಲ್ಲಿ ನಡೆದ...
ಬಂಟ್ವಾಳ: ನಾವೂರ ಗ್ರಾಮ ಪಂಚಾಯತ್ ನಲ್ಲಿ ಇಂದು ನಡೆದ ಗ್ರಾಮ ಸಭೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ದೂರಿಗೆ ಪ್ರತಿ ದೂರು ದಾಖಲಾಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ಉಮೇಶ್ ಕುಲಾಲ್ ಅವರಿಗೆ ಸದಸ್ಯ ಜನಾರ್ದನ ಎಂಬವರು ಹಲ್ಲೆ...
ಬಂಟ್ವಾಳ: ಗ್ರಾಮ ಪಂಚಾಯತ್ನ ಸಾಮಾನ್ಯ ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಗ್ರಾ.ಪಂ. ಸದಸ್ಯನ ಮೇಲೆ ಅಧ್ಯಕ್ಷ ಹಲ್ಲೆ ನಡೆಸಿದ್ದಲ್ಲದೆ ಚೂರಿ ಇರಿಯಲು ಯತ್ನಿಸಿದ ಘಟನೆ ಗ್ರಾ.ಪಂ. ಸಭಾಂಗಣದೊಳಗೆ ನಡೆದಿದೆ. ಗಾಯಗೊಂಡ ಸದಸ್ಯ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು,...