ಮಂಗಳೂರು: ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಕೊಲೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಅವರು ತಮ್ಮ ಒಂದು ತಿಂಗಳ ವೇತನವನ್ನು ನೀಡುವುದಾಗಿ ತಿಳಿಸಿದ್ದಾರೆ. ಈ ಘಟನೆಯ ಬಳಿಕ ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್...
ಸುಳ್ಯ: ರೋಗಿಯೊಬ್ಬರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಅಂಬ್ಯುಲೆನ್ಸ್ ವಾಹನ ಕೌಡಿಚಾರ್ನಲ್ಲಿ ಅಪಘಾತವಾದ ಘಟನೆ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ರೋಗಿ ಸೇರಿ ಉಳಿದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಗುತ್ತಿಗಾರಿನ ಸರಕಾರಿ ಆಸ್ಪತ್ರೆಯಿಂದ ಪುತ್ತೂರಿನ ಆಸ್ಪತ್ರೆಗೆ ಅಮರ...
ಮಂಗಳೂರು: ನಗರದ ಹೊರವಲಯದ ಕೂಳೂರು ಸಮೀಪದ ಪಂಜಿಮೊಗರು-ಉರುಂದಾಡಿ ಗುಡ್ಡೆ ಎಂಬಲ್ಲಿ ಫೆ.5ರಂದು ಸೈಂಟ್ ಆ್ಯಂಟನಿ ಹೋಲಿ ಕ್ರಾಸ್ ಪ್ರಾರ್ಥನಾ ಕೇಂದ್ರವನ್ನು ನೆಲಸಮಗೈದ ಘಟನೆಗೆ ಸಂಬಂಧಿಸಿ ಕಾವೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಬಜ್ಪೆಯ ಲತೀಶ್ ಮತ್ತು...
ಮಂಗಳೂರು : ಸುರತ್ಕಲ್ ನಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹದ ವಿರುದ್ಧ ಕಳೆದ 15 ದಿನಗಳಿಂದ ಸ್ಥಳೀಯ ಜನಪರ ಹೋರಾಟಗಾರ ಆಸಿಫ್ ಆಪತ್ಭ್ಬಾಂದವ ರವರು ಟೋಲ್ಗೇಟ್ ಪಕ್ಕದಲ್ಲಿ ನ್ಯಾಯಯುತವಾಗಿ ಆಹೋ ರಾತ್ರಿ ಹೋರಾಟ ನಡೆಸುತ್ತಿದ್ದು, ದಿನ ಕಳೆದಂತೆ...
ಮಂಗಳೂರು : ಶಿವಮೊಗ್ಗದ ಕೋಟೆ ಪ್ರಖಂಡ ಬಜರಂಗದಳ ದ ಸಹ ಸಂಯೋಜಕ ಹರ್ಷ ಅವರನ್ನು ಮತಾಂಧ ದುಷ್ಕರ್ಮಿಗಳು ನಿನ್ನೆ ರಾತ್ರಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ ಸಂಗತಿ. ಕಳೆದ ಹಲವಾರು ವರ್ಷಗಳಿಂದ ವ್ಯವಸ್ಥಿತವಾಗಿ ಹಿಂದೂಗಳ ಮಾರಣ...
ಮಂಗಳೂರು: ದೇಯಿ ಬೈದೆತಿ- ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 3 ರಿಂದ 7 ರ ವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂಗಳೂರು ನಗರ, ಉಳ್ಳಾಲ, ಸುರತ್ಕಲ್, ಗುರುಪುರ ವಲಯಗಳ...
ಸುಳ್ಯ: ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸುಳ್ಯದ ಮರ್ಕಂಜದಲ್ಲಿ ನಡೆದಿದೆ. ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17) ಎಂಬಾಕೆಯೆ ಸಾವನ್ನಪ್ಪಿದ ವಿದ್ಯಾರ್ಥಿನಿ....
ಬೆಳ್ತಂಗಡಿ: ಸ್ನಾನಕ್ಕೆಂದು ಹೋಗಿದ್ದ ಯುವಕನೋರ್ವ ನದಿ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ಮುಂಡಾಜೆಯಲ್ಲಿ ನಿನ್ನೆ ಸಂಭವಿಸಿದೆ. ಕಿರಣ್ ( 20) ಮೃತ ಪಟ್ಟ ಯುವಕ ಕಿರಣ್ ತನ್ನ ಅಜ್ಜಿಮನೆ ಮುಂಡಾಜೆಯ ಪರಮುಖಕ್ಕೆ ಬಂದಿದ್ದ ಸಂದರ್ಭ...
ಬಂಟ್ವಾಳ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸೇರಿದ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಕುವರಿಯೊಬ್ಬಳು ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿಯನ್ನು ಮತ್ತು ಮಹಿಳಾ ಹೊರಾಂಗಣ ವಿಭಾಗದ ಅತ್ಯುತ್ತಮ ನಿರ್ವಹಣ ಪ್ರಶಸ್ತಿ ಮುಡುಗೇರಿಸುವ ಮೂಲಕ ಜಿಲ್ಲೆಗೆ...
ಪುತ್ತೂರು: ಕಾರುಗಳೆರಡರ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಇಂದು ಸಂಜೆ ಮಾಣಿ-ಮೈಸೂರು ಹೆದ್ದಾರಿಯಲ್ಲಿನ ಕಾವು ಸಮೀಪದ ಮಡ್ಯಂಗಳ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಸುಳ್ಯದ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರು...