ಮಂಗಳೂರು : ಶಿವಮೊಗ್ಗದ ಕೋಟೆ ಪ್ರಖಂಡ ಬಜರಂಗದಳ ದ ಸಹ ಸಂಯೋಜಕ ಹರ್ಷ ಅವರನ್ನು ಮತಾಂಧ ದುಷ್ಕರ್ಮಿಗಳು ನಿನ್ನೆ ರಾತ್ರಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ ಸಂಗತಿ. ಕಳೆದ ಹಲವಾರು ವರ್ಷಗಳಿಂದ ವ್ಯವಸ್ಥಿತವಾಗಿ ಹಿಂದೂಗಳ ಮಾರಣ...
ಮಂಗಳೂರು: ದೇಯಿ ಬೈದೆತಿ- ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 3 ರಿಂದ 7 ರ ವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂಗಳೂರು ನಗರ, ಉಳ್ಳಾಲ, ಸುರತ್ಕಲ್, ಗುರುಪುರ ವಲಯಗಳ...
ಸುಳ್ಯ: ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸುಳ್ಯದ ಮರ್ಕಂಜದಲ್ಲಿ ನಡೆದಿದೆ. ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17) ಎಂಬಾಕೆಯೆ ಸಾವನ್ನಪ್ಪಿದ ವಿದ್ಯಾರ್ಥಿನಿ....
ಬೆಳ್ತಂಗಡಿ: ಸ್ನಾನಕ್ಕೆಂದು ಹೋಗಿದ್ದ ಯುವಕನೋರ್ವ ನದಿ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ಮುಂಡಾಜೆಯಲ್ಲಿ ನಿನ್ನೆ ಸಂಭವಿಸಿದೆ. ಕಿರಣ್ ( 20) ಮೃತ ಪಟ್ಟ ಯುವಕ ಕಿರಣ್ ತನ್ನ ಅಜ್ಜಿಮನೆ ಮುಂಡಾಜೆಯ ಪರಮುಖಕ್ಕೆ ಬಂದಿದ್ದ ಸಂದರ್ಭ...
ಬಂಟ್ವಾಳ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸೇರಿದ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಕುವರಿಯೊಬ್ಬಳು ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿಯನ್ನು ಮತ್ತು ಮಹಿಳಾ ಹೊರಾಂಗಣ ವಿಭಾಗದ ಅತ್ಯುತ್ತಮ ನಿರ್ವಹಣ ಪ್ರಶಸ್ತಿ ಮುಡುಗೇರಿಸುವ ಮೂಲಕ ಜಿಲ್ಲೆಗೆ...
ಪುತ್ತೂರು: ಕಾರುಗಳೆರಡರ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಇಂದು ಸಂಜೆ ಮಾಣಿ-ಮೈಸೂರು ಹೆದ್ದಾರಿಯಲ್ಲಿನ ಕಾವು ಸಮೀಪದ ಮಡ್ಯಂಗಳ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಸುಳ್ಯದ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರು...
ಮಂಗಳೂರು: ನಗರದ ಪಡೀಲ್ – ಮಂಗಳೂರು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಪಡೀಲ್ – ಮಂಗಳೂರು ನಡುವಿನ ಬಸ್ ಸಂಚಾರ...
ಮಂಗಳೂರು: ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ: ದಿ ರೈಸ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿ ದಾಖಲೆಗಳನ್ನು ಬರೆದಿದೆ. ಅದೇ ರೀತಿ ಈ ಚಿತ್ರದ ಹಾಡುಗಳಂತೂ ಒಂದಕ್ಕಿಂತ ಒಂದು...
ಪಡುಬಿದ್ರಿ: ಬೀಚ್ನಲ್ಲಿ ಈಜಲು ಹೋದ ಮೂವರು ನೀರುಪಾಲಾದ ಘಟನೆ ಶನಿವಾರ ಸಂಜೆ ಕಾಪು ತಾಲೂಕಿನ ಪಡುಬಿದ್ರಿ ಠಾಣಾ ವ್ಯಾಪ್ತಿಯ ಕಳಿಪಟ್ನ ಎಂಬಲ್ಲಿ ನಡೆದಿದೆ. ಪಡುಬಿದ್ರೆಯ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿಗಳಾದ ಮೂವರು ಸ್ನೇಹಿತರು ಸಮುದ್ರಕ್ಕೆ ಇಳಿದಿದ್ದು,...
ಮಂಗಳೂರು: ಕೇಂದ್ರ ಸರಕಾರದ ಉಕ್ಕು ಖಾತೆ ಸಚಿವ ರಾಮ್ ಚಂದ್ರ ಪ್ರಸಾದ್ ಸಿಂಗ್ ಇಂದು ನವ ಮಂಗಳೂರು ಬಂದರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನವಮಂಗಳೂರು ಬಂದರಿನ ಅಧ್ಯಕ್ಷ ಡಾ.ಎ.ವಿ.ರಮಣ ಅವರು ಪ್ರಸಾದ್ ಸಿಂಗ್ ಅವರನ್ನು...