ಬಂಟ್ವಾಳ: ಸುಮಾರು 7 ಕೋಟಿ ರೂಪಾಯಿಯಲ್ಲಿ ಪುನರ್ ನಿರ್ಮಾಣಗೊಂಡ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜ. 19ರಿಂದ 25ರ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು...
ಪುತ್ತೂರು: ಗೃಹಿಣಿಯೊಬ್ಬರ ಮೃತದೇಹ ಮನೆಯ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾದ ಘಟನೆ ಜ.17ರ ಮಧ್ಯಾಹ್ನದಂದು ಕೈಕಾರ ಎಂಬಲ್ಲಿ ನಡೆದಿದೆ. ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮಿ...
ಬೆಳ್ತಂಗಡಿ: ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಭಾರತೀಯ ಕ್ರಿಕೇಟ್ ತಂಡದ ಉಪನಾಯಕ ಕೆ.ಎಲ್.ರಾಹುಲ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಬುಧವಾರ ಮದ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಕ್ಷೇತ್ರದ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಮೂಲತಃ ಮಂಗಳೂರಿನವರೇ ಆಗಿರುವ ರಾಹುಲ್...
ಕಲ್ಲಡ್ಕ: ಡಾ. ಪ್ರಮೋದ್ ಶೆಟ್ಟಿ, ಕೊಡ್ಯೇಲುಗುತ್ತು ಪ್ರವೀಣ್ ಶೆಟ್ಟಿ ಹಾಗೂ ಕಕ್ಕೆಮಜಲು ಕರುಣಾಕರ ಶೆಟ್ಟಿ ಅವರ ಮಾಲೀಕತ್ವದ ಹೋಟೇಲ್ ‘ಸಮುದ್ರ’ ಕಲ್ಲಡ್ಕದ ಕುದ್ರೆಬೆಟ್ಟಿನಲ್ಲಿ ಜ.18ರಂದು ಶುಭಾರಂಭಗೊಳ್ಳಲಿದೆ. ಹೊಟೇಲ್ ‘ಸಮುದ್ರ’ ಶುಭಾರಂಭದ ಪ್ರಯುಕ್ತ ಬೆಳಿಗ್ಗೆ ಪೂಜೆಗಳು ನಡೆಯಲಿದೆ....
ಮಂಗಳೂರು: ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 49 ಸಾವಿರ ಪೋಕ್ಸೊ ಪ್ರಕರಗಳು ವರದಿಯಾಗಿವೆ ಎಂದು ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಮಾಹಿತಿ ನೀಡಿದ್ದಾರೆ. ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬುದ್ದಿವಂತರ...
ಕಡಬ: ರೈಲ್ವೇ ಇಲಾಖೆಯ ನಿವೃತ್ತ ಉದ್ಯೋಗಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ (62) ಎಂಬವರು ಕೋಡಿಂಬಾಳ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ...
ಮಂಗಳೂರು: ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ ರಮಾನಾಥ ಹೆಗ್ಡೆ(72) ಅವರು ಅಲ್ಪಕಾಲದ ಅಸೌಖ್ಯದಿಂದ ಜ.16ರಂದು ನಿಧನರಾದರು. ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 31 ವರ್ಷಗಳಿಂದ ಆಡಳಿತ ಮೊಕ್ತೇಸರರಾಗಿ ಅವರು ಸೇವೆ ಸಲ್ಲಿಸಿದ್ದರು. ನಗರದ ರಾಮಕೃಷ್ಣ...
ಮಂಗಳೂರು: ಮಂಗಳೂರು ಶಾಸಕ, ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ದೈವದ ಕೋಲವೊಂದರಲ್ಲಿ ಭಾಗವಹಿಸಿದ್ದ ವಿಡಿಯೋ ಒಂದು ಸಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ. ಕಳೆದೆರಡು ದಿನಗಳ ಹಿಂದೆ ಉಳ್ಳಾಲದ ಬಂಡಿಕೊಟ್ಯ ಕೋರ್ದಬ್ಬು ದೈವಸ್ಥಾನದಲ್ಲಿ ನಡೆದಿದ್ದ ಪಿಲಿ...
ವಿಟ್ಲ: ಅಯ್ಯಪ್ಪ ಮಾಲಾಧಾರಿಗಳು ಬರುತ್ತಿದ್ದ ಟೆಂಪೋ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಿಟ್ಲ ಸಮೀಪದ ಚಂದಳಿಕೆ ತಿರುವಿನಲ್ಲಿ ನಡೆದಿದೆ. ಶಬರಿಮಲೆಯಿಂದ ಬರುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳಿದ್ದ ಉಜಿರೆ ಮೂಲದ ಟೆಂಪೋ ಟ್ರಾವೆಲರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು,...
ಪುತ್ತೂರು: ರಾಮಮಂದಿರದ ಅಕ್ಷತೆ ಹಂಚುವ ಜಾವಾಬ್ದಾರಿ ಹೊಂದಿ ಮನೆಮನೆಗೆ ಅಕ್ಷತೆ ವಿತರಿಸುತ್ತಿದ್ದ ಮುಂಡೂರು ಗ್ರಾಮದ ಸಂಚಾಲಕನ ಮೇಲೆ ಪುತ್ತಿಲ ಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಜ.15ರ ಸೋಮವಾರ ನಡೆದಿದೆ. ಪುತ್ತೂರು ತಾಲೂಕಿನ ಮುಂಡೂರು ಗ್ರಾಮದಲ್ಲಿ...