ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ಇಂದು ಬೆಳಿಗ್ಗೆ ನಗರದ ನೆಹರೂ ಮೈದಾನದಲ್ಲಿ ನಡೆಯಿತು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ...
ಮಂಗಳೂರು: ಗಣರಾಜ್ಯೋತ್ಸವ ಪರೇಡ್ಗೆ ಕೇರಳ ಸರಕಾರ ಕಳುಹಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ಮಾಡಿರುವ ಹಿನ್ನೆಲೆಯಲ್ಲಿ ಅವಿಭಜಿತ ದ.ಕ. ಜಿಲ್ಲೆಯ ಕಾಂಗ್ರೆಸ್ ಪಕ್ಷದಿಂದ ‘ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ’ ಇಂದು ಬೆಳಗ್ಗೆ ಪ್ರಾರಂಭವಾಗಿದೆ....
ಮಂಗಳೂರು: 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಶೀಲಾ ದಿವಾಕರ್ ಇಂದು ನಿಧನರಾಗಿದ್ದಾರೆ. ‘ಕರಾವಳಿ ಕೋಗಿಲೆ’ ಖ್ಯಾತಿಯ ಸಂಗೀತ ಗುರುಗಳಾದ ವಿದುಷಿ ಶ್ರೀಮತಿ ಶೀಲಾ ದಿವಾಕರ್ ಅವರು...
ಮಂಗಳೂರು : ಏಕಾಂಗಿಯಾಗಿ ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ ಪ್ರಯತ್ನಶೀಲ, ಪ್ರಗತಿಪರ ಕೃಷಿಕ ಬಂಟ್ವಾಳದ ಅಮೈ ಮಹಾಲಿಂಗ ನಾಯ್ಕ ಅವರು ಕೇಂದ್ರ ಸರ್ಕಾರದ ಪದ್ಮ ಶ್ರೀ...
ಉಡುಪಿ : ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾವಣಗೆರೆಯ ಇಂದ್ರಮ್ಮಾ ಅವರು ಸಾವಲ್ಲೂ ಅಂಗಾಗ ದಾನ ಮಾಡಿ ಐವರ ಬಾಳಿಗೆ ಬೆಳಕಾಗಿದ್ದಾರೆ. ರಸ್ತೆ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ದಾವಣಗೆರೆಯ ಇಂದ್ರಮ್ಮಾ ಉಡುಪಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಅವರು...
ಬಂಟ್ವಾಳ: ಅಕ್ಟೋಬರ್ ತಿಂಗಳಲ್ಲಿ ನದಿಗೆ ಹಾರಿದ ವ್ಯಕ್ತಿಯ ಬಗ್ಗೆ ಮೂರು ತಿಂಗಳಾದರೂ ಪತ್ತೆಯಾಗಿಲ್ಲ. ಬಂಟ್ವಾಳ ಅಜೆಕಲ ನಾಗಶ್ರೀ ಕಂಪೌಂಡು ನಿವಾಸಿ ಕೆ.ಸತೀಶ್ ಆಚಾರ್ಯ (58) ಅವರು ಅಕ್ಟೋಬರ್ 9 ರಂದು ಮಧ್ಯಾಹ್ನ 3 ಗಂಟೆಗೆ ವಾಕಿಂಗ್...
ಮಂಗಳೂರು: ನಗರದ ಉರ್ವಸ್ಟೋರ್ ಬಳಿ ನೂತನವಾಗಿ ಸರಕಾರಿ ಸಿ ದರ್ಜೆಯ ನೌಕರರಿಗಾಗಿ ನಿರ್ಮಾಣ ಮಾಡಿರುವ ಫ್ಲಾಟ್ ಮಾದರಿ ವಸತಿಗೃಹ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್,...
ಶೇಡಿಗುರಿ: ಮಂಗಳೂರು ಮಹಾನಗರ ಪಾಲಿಕೆಯ ಶೇಡಿಗುರಿ ಈರಿಯಲ್ಲಿ ಬೃಹತ್ ತೋಡಿನ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ನದಿಗೆ ಸಂಪರ್ಕಿಸುವ ಈ ರಾಜಕಾಲುವೆಯ ಕೆಲವೊಂದು ಭಾಗಗಳಲ್ಲಿ...
ಪುತ್ತೂರು: ತಂದೆಯೊಬ್ಬ ಕುಡಿದ ಮತ್ತಿನಲ್ಲಿ ಮಗನನ್ನೇ ಕತ್ತಿಯಿಂದ ಕಡಿದು ಗಂಭೀರ ಗಾಯಗೊಳಿಸಿದ ಘಟನೆ ದ.ಕ ಜಿಲ್ಲೆಯ ಸುಳ್ಯದ ಆಲೆಟ್ಟಿ ಎಂಬಲ್ಲಿ ನಡೆದಿದೆ. ಜಯಪ್ರಕಾಶ್ ಹಲ್ಲೆಗೊಳಗಾದ ಮಗ. ರಾಮಣ್ಣ ನಾಯ್ಕ ಹಲ್ಲೆ ನಡೆಸಿದ ತಂದೆ ಘಟನೆ ವಿವರ...
ಸುಳ್ಯ: ಇಲ್ಲಿನ ಸಂಪಾಜೆ ಗೇಟಿನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಈಚರ್ ಲಾರಿಯೊಂದರಲ್ಲಿ 25 ಕ್ಕೂ ಹೆಚ್ಚು ದನಗಳು ಪತ್ತೆಯಾದ ಘಟನೆ ಇಂದು ನಡೆದಿದೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿ ದನಗಳನ್ನು ತುಂಬಿಕೊಂಡು ಬರಲಾಗಿತ್ತು. ಸಂಪಾಜೆ...