ಸುಳ್ಯ: ಇಲ್ಲಿನ ಸಂಪಾಜೆ ಗೇಟಿನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಈಚರ್ ಲಾರಿಯೊಂದರಲ್ಲಿ 25 ಕ್ಕೂ ಹೆಚ್ಚು ದನಗಳು ಪತ್ತೆಯಾದ ಘಟನೆ ಇಂದು ನಡೆದಿದೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿ ದನಗಳನ್ನು ತುಂಬಿಕೊಂಡು ಬರಲಾಗಿತ್ತು. ಸಂಪಾಜೆ...
ಮಂಗಳೂರು : ವೆಂಕಟರಮಣ ದೇವಸ್ಥಾನ ರಥಬೀದಿ ಇದರ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಇಂದು ದೇವಳದಲ್ಲಿ ವಿಶೇಷ ” ದೀಪಾಲಂಕಾರ ಸೇವೆ ” ನಡೆಯಿತು. ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ...
ಮಂಗಳೂರು : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಏಳಿಂಜೆ ಪಟ್ಟೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ಮಂಗಳೂರು ಗಣಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಲ್ಲಿನ ಶಾಂಭವಿ ನದಿಯಲ್ಲಿ ಕಳೆದ ಹಲವು ವರ್ಷಗಳಿಂದ ರಾತ್ರಿ ಹಗಲೆನ್ನದೆ ನೂರಾರು...
ಮಂಗಳೂರು: ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲಾ ಜಿಲ್ಲೆಗಳ ಉಸ್ತುವಾರಿ...
ಸುಳ್ಯ: ಬೆಳ್ಳಿಯ ಚೈನಿಗೆ ಲೇಪನ ಮಾಡಲು ಬಂದ ಗ್ರಾಹಕನೊಬ್ಬನಿಗೆ ಅಂಗಡಿ ಮಾಲಕನೇ ಕಬ್ಬಿಣದ ಪೈಪಿನಿಂದ ಹೊಡೆದು ಗಾಯಗೊಳಿಸಿದ ಘಟನೆ ಸುಳ್ಯದಲ್ಲಿ ನಿನ್ನೆ ನಡೆದಿದೆ. ಗಾಯಗೊಂಡ ಗ್ರಾಹಕರನ್ನು ಗೋಪಾಲ ಶೇಟ್ ಕೆ (47) ಎಂದು ಗುರುತಿಸಲಾಗಿದೆ. ಗೋಪಾಲ...
ಮುಡಿಪು: ಮೆಡಿಕಲ್ ಸ್ಟೋರ್ ಒಂದರ ಎದುರುಗಡೆ ನಿಲ್ಲಿಸಿದ್ದ ಒಂದೇ ದ್ವಿಚಕ್ರ ವಾಹನಕ್ಕೆ ಪೊಲೀಸರು ಒಂದೇ ತಿಂಗಳಲ್ಲಿ ಒಂಭತ್ತು ಸಾವಿರ ದಂಡ ವಿಧಿಸಿರುವ ಘಟನೆ ಮುಡಿಪು ಜಂಕ್ಷನ್ನಲ್ಲಿ ನಡೆದಿದೆ. ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸಂಜೀವಿನಿ ಆಯುರ್ವೇದ ಮಡಿಕಲ್ ಎದುರುಗಡೆ...
ಮಂಗಳೂರು: ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ 125 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ) ನೇತೃತ್ವದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ...
ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ. ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ ಕೇಂದ್ರ...
ಬಂಟ್ವಾಳ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಹಿರಿಯ ಮುಖಂಡರಾದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ನಿವಾಸಕ್ಕೆ ಭೇಟಿ ಮಾಡಿ ಅವರ ಆರ್ಶೀವಾದ ಪಡೆದರು. ಈ ವೇಳೆ ರಾಜ್ಯ ಕಿಯೋನಿಕ್ಸ್...
ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ. ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್ ಅಪಘಾತಕ್ಕೆ...