ಮಂಗಳೂರು: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘಕ್ಕೆ ಡಿ.12 ರಂದು ನಡೆದ ಚುನಾವಣೆಯಲ್ಲಿ ದ.ಕ.ಮತ ಕ್ಷೇತ್ರದ ಚುನಾವಣೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್ ಗೆಲುವು ಸಾಧಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಮತ...
ಮಂಗಳೂರು: ಉಪ್ಪಿನಂಗಡಿ ಪರಿಸರದಲ್ಲಿ ಶಾಂತಿ ಕದಡಲು ಯತ್ನಿಸಿದ ಸಮಾಜಘಾತುಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಪೋಲಿಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಮಾಡಲು...
ಪುತ್ತೂರು: ನಿನ್ನೆ ರಾತ್ರಿ ಉಪ್ಪಿನಂಗಡಿಯಲ್ಲಿ ನಡೆದ ಪಿಎಫ್ಐ ಪ್ರತಿಭಟನೆಯ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖುಷಿಕೇಶ್ ಸೋನಾವಣೆ ವಿಸ್ತೃತ ಮಾಹಿತಿ ಮಾಧ್ಯಮಗಳಿಗೆ ನೀಡಿದ್ದಾರೆ. ಯುವಕರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಡಿ.13 ರಂದು ಸಿನಾನ್...
ಪುತ್ತೂರು: ಪಿಎಫ್ಐ ಕಾರ್ಯಕರ್ತರ ಪ್ರತಿಭಟನೆಯಲ್ಲಿ ನಡೆದ ಅಹಿತಕರ ಘಟನೆ ಹಿನ್ನೆಲೆ ಪುತ್ತೂರು ಉಪವಿಭಾಗದಾದ್ಯಂತ ಇಂದು ಮಧ್ಯಾಹ್ನದಿಂದ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪುತ್ತೂರು ಉಪವಿಭಾಗ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ ತಾಲೂಕಿಗೆ ಅನ್ವಯಿಸಿ...
ಕಡಬ: ಮಡಿಕೇರಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿರುವ ಸುಳ್ಯದ ನಿವಾಸಿಯೊಬ್ಬರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ನಡುಗಲ್ಲು ನಿವಾಸಿ ಚಿನ್ನಪ್ಪ ನಾಯ್ಕ (59) ಘಟನೆ ಹಿನ್ನೆಲೆ ಇಂದು ಚಿನ್ನಪ್ಪ ನಾಯ್ಕ ಅವರು ರಜೆಯಲ್ಲಿ ಮನೆಯಲ್ಲಿದ್ದು, ಮುಂಜಾನೆ ಅಸ್ವಸ್ಥಗೊಂಡಿದ್ದರು....
ಉಪ್ಪಿನಂಗಡಿ: ನಿನ್ನೆ ಉಪ್ಪಿನಂಗಡಿ ಪೊಲೀಸ್ ಠಾಣೆ ಎದುರು ನಡೆದ ಲಾಠಿ ಚಾರ್ಚ್ ನಂತರ 144 ಸೆಕ್ಷನ್ ಜಾರಿಯಲ್ಲಿದೆ. ಇಂದು ಬೆಳಗ್ಗೆಯಿಂದಲೇ ಉಪ್ಪಿನಂಗಡಿ ಪೇಟೆ ಶಾಂತ ಸ್ಥಿತಿಯಲ್ಲಿದೆ. ನಿನ್ನೆ ಲಾಠಿ ಚಾರ್ಚ್ ನಂತರ ಯಾವುದೇ ಅಹಿತರ ಘಟನೆ...
ಉಪ್ಪಿನಂಗಡಿ: ಪಾಪ್ಯುಲರ್ ಫ್ರಂಟ್ ನಾಯಕರ ಅಕ್ರಮ ಬಂಧನ ವಿರೋಧಿಸಿ ಮತ್ತು ಬಂಧಿತರ ಬಿಡುಗಡೆಗಾಗಿ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಬರ್ಬರವಾಗಿ ಲಾಠಿಚಾರ್ಜ್ ನಡೆಸಿದ ಉಪ್ಪಿನಂಗಡಿ ಪೊಲೀಸರ ಕೃತ್ಯವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ...
ಪುತ್ತೂರು: 20 ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ 5ನೇ ಹೆಚ್ಚುವರಿ ಸಶೆನ್ಸ್ ನ್ಯಾಯಾಲಯ ಆರೋಪಿಯನ್ನು ಅಪರಾಧಿ ಎಂದು ಪರಿಗಣಿಸಿದೆ. ಶಿಕ್ಷೆಯ ಪ್ರಮಾಣವನ್ನು ಇಂದಿಗೆ ನಿಗದಿಪಡಿಸಿದೆ. ಉಪ್ಪಿನಂಗಡಿ ಯಲ್ಲಿ ಫೈನಾನ್ಸ್ ವ್ಯವಹಾರ...
ವಿಟ್ಲ: ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪ್ರಸ್ತುತ ಪುತ್ತೂರು ತಾಲೂಕಿನ ಅರಿಯಡ್ಕ ಸಮೀಪದ ಪಾಪೆಜಾಲು ಹೈಸ್ಕೂಲಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ವಿಟ್ಲ...
ಪುತ್ತೂರು : ಉಪ್ಪಿನಂಗಡಿಯಲ್ಲಿ ಪ್ರತಿಭಟನಾ ನಿರತ ಪಿಎಫ್ಐ ಕಾರ್ಯಕರ್ತರ ಮೇಲೆ ಪೋಲಿಸರು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ 20 ಕ್ಕೂ ಅಧಿಕ ಕಾರ್ಯಕರ್ತರು ಗಾಯಗೊಂಡಿದ್ದು, ಕೆಲವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ಹಿನ್ನೆಲೆ : ಕೊಲೆಯತ್ನ...