ಮಂಗಳೂರು: ಗುರುಪುರ ವಜ್ರದೇಹಿ ಮಠದಲ್ಲಿ ಜ.5ರಂದು ನಡೆದ ರಾತ್ರಿ ನೇಮೋತ್ಸವಕ್ಕೆ ಕನ್ನಡ ಚಲನ ಚಿತ್ರರಂಗದ ಖ್ಯಾತ ನಟ ರಿಷಭ್ ಶೆಟ್ಟಿ ಭೇಟಿ ನೀಡಿ ದೈವದ ಅನುಗ್ರಹ ಪಡೆದುಕೊಂಡರು. ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅವರು ಕಾಂತಾರ...
ಮಂಗಳೂರು: ಖ್ಯಾತ ಹಿರಿಯ ಸಾಹಿತಿ ಪ್ರೊ.ಅಮೃತ ಸೋಮೇಶ್ವರ (89) ವಯೋಸಹಜ ಅಸೌಖ್ಯದಿಂದ ಬಳಲುತ್ತಿರುವ ಅವರು ಜ.6ರ ಬೆಳಿಗ್ಗೆ ನಿಧನ ಹೊಂದಿದರು. ಅಮೃತ ಸೋಮೇಶ್ವರ ಅವರು ಕನ್ನಡ ಪ್ರಾಧ್ಯಾಪಕರಾಗಿ ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿ...
ಸುಬ್ರಹ್ಮಣ್ಯ: ವಿದ್ಯುತ್ ಶಾಕ್ ಗೆ ಪವರ್ ಮ್ಯಾನ್ ಒಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಬಳ್ಪ ಎಂಬಲ್ಲಿ ಜ.5ರಂದು ಸಂಭವಿಸಿದೆ. ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ಬಳ್ಪದಲ್ಲಿ ಪವರ್ ಮ್ಯಾನ್ ಆಗಿದ್ದ ರಘು ಎಸ್.ಆರ್....
ಕಡಬ: ಕುಮಾರಧಾರ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಕ್ಕೆ ಪಡೆದ ಘಟನೆ ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀದಿಗುಡ್ಡೆ ಸಮೀಪ ನಡೆದಿದೆ. ಕುಮಾರಧಾರ ನದಿಯಲ್ಲಿ ಅಕ್ರಮ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿ ಘಾಟ್ ರಸ್ತೆಯಲ್ಲಿ ಲಾರಿ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಎರಡೂ ವಾಹನಗಳ ಚಾಲಕ ಮತ್ತು ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಅಪಘಾತದಿಂದಾಗಿ ಕೆಲ ಹೊತ್ತು...
ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕೂಬ್...
ಮಂಗಳೂರು: ಮಂಗಳೂರಿನ ಕೋಟೆಕಾರಿನ ಬೀರಿ ಬಳಿ ಇರುವ ಸಭಾಂಗಣದಲ್ಲಿ ಮದುವೆ ನಡೆಯುತ್ತಿದ್ದ ವೇಳೆ ಏಕಾಏಕಿ ಆಗಮಿಸಿದ ಮೈಸೂರಿನ ಯುವತಿಯೊಬ್ಬಳು ವರ ತನಗೆ ಮದುವೆಯಾಗುವುದಾಗಿ ಮೋಸ ಮಾಡಿದ್ದಾನೆ. ತನ್ನಿಂದ ಲಕ್ಷಗಟ್ಟಲೆ ಹಣ, ಚಿನ್ನ ಪಡೆದು ವಂಚಿಸಿದ್ದಾನೆ ಎಂದು ಪೊಲೀಸರ...
ಮಂಗಳೂರು: ಖ್ಯಾತ ಸಾಹಿತಿ, ಕವಿ ,ವಿಮರ್ಶಕ, ಚಿಂತಕ ಮತ್ತು ಹವ್ಯಾಸಿ ಛಾಯಾಗ್ರಾಹಕ ಕೇಶವ ಕುಡ್ಲ ಎಂದೇ ಪರಿಚಿತರಾಗಿದ್ದ ಕೇಶವ ಎಸ್.ವಟಿ ಅವರು ಜ. 3 ರಂದು ನಿಧನ ಹೊಂದಿದರು. ಮೂಲತ: ಹಾಸನ ಜಿಲ್ಲೆಯ ಬೇಲೂರು ನಿವಾಸಿಯಾಗಿದ್ದ...
ಮಂಗಳೂರು: ನಮ್ಮ ಕುಡ್ಲ ತುಳು ವಾಹಿನಿಯ ವರದಿಗಾರ, ಹಿರಿಯ ಪತ್ರಕರ್ತ ರಘುನಾಥ ಎಂ. ವರ್ಕಾಡಿ ಅವರ ‘ಸೂರ್ಯೆ ಚಂದ್ರೆ ಸಿರಿ’ ದೇವಕಿ ಬೈದ್ಯೆದಿ ಪಂಡ್ ನ ಜನಪದ ಕಥೆಕುಲು ಎಂಬ ತುಳು ಕೃತಿ ಬಿಡುಗಡೆ ಸಮಾರಂಭ...
ಪುತ್ತೂರು: ಪುತ್ತೂರಿನ ಪಡುಮಲೆ ಶ್ರೀ ಉಳ್ಳಾಕುಲು ವ್ಯಾಘ್ರಚಾಮುಂಡಿ ದೈವಸ್ಥಾನದಲ್ಲಿ ಶ್ರೀ ದೈವಗಳ ನೇಮೊತ್ಸವ ಜ.14ರಿಂದ ಜ.19ರವರೆಗೆ ನಡೆಯಲಿದೆ. ಜ. 14ರ ಆದಿತ್ಯವಾರ ಭಂಡಾರ ತೆಗೆಯುವುದು, ಧ್ವಜಾರೋಹಣ, ಬೀರತಂಬಿಲ. 15ರಂದು 6ರಿಂದ 48 ಕಾಯಿ ಗಣಪತಿ ಹೋಮ,...