ಪುತ್ತೂರು : ಉಪ್ಪಿನಂಗಡಿಯಲ್ಲಿ ಪ್ರತಿಭಟನಾ ನಿರತ ಪಿಎಫ್ಐ ಕಾರ್ಯಕರ್ತರ ಮೇಲೆ ಪೋಲಿಸರು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ 20 ಕ್ಕೂ ಅಧಿಕ ಕಾರ್ಯಕರ್ತರು ಗಾಯಗೊಂಡಿದ್ದು, ಕೆಲವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ಹಿನ್ನೆಲೆ : ಕೊಲೆಯತ್ನ...
ಉಪ್ಪಿನಂಗಡಿ: ಕೊಲೆಯತ್ನ ಪ್ರಕರಣದಲ್ಲಿ ಬಂಧಿತರಾದವರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಪಿಎಫ್ಐ ಕಾರ್ಯಕರ್ತರು ಉಪ್ಪಿನಂಗಡಿ ಠಾಣೆಯ ಎದುರು ನಡೆಸುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆಯುತ್ತಿದೆ. ಬೆಳಿಗ್ಗೆಯಿಂದ ನಡೆಯುತ್ತಿದ್ದ ಪ್ರತಿಭಟನೆ ಸಂಜೆ ವೇಳೆಗೆ ಕಾವು ಪಡೆದಿದ್ದು, ಈ ಸಂದರ್ಭ ಪ್ರತಿಭಟನಕಾರರು...
ಉಪ್ಪಿನಂಗಡಿ: ಉಪ್ಪಿನಂಗಡಿ ಯುವಕರ ಮೇಲೆ ತಲವಾರು ಹಲ್ಲೆ ಪ್ರಕರಣದಲ್ಲಿ ಅಮಾಯಕರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ ಎಂದು ಆರೋಪಿಸಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಆರೋಪಿಸಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಠಾಣೆ ಮುಂದೆ...
ಸುಳ್ಯ: ಬಸ್ ಮಾಲೀಕರೊಬ್ಬರು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಅವಿನಾಶ್ ಮೋಟಾರ್ನ ಮಾಲಿಕ ನಾರಾಯಣ ರೈಯವರು ನಿನ್ನೆ ಅರಂಬೂರಿನ ತನ್ನ ಮನೆಯಲ್ಲಿದ್ದರು. ಅವರ ಪತ್ನಿ ಮತ್ತು...
ಪುತ್ತೂರು: ಮೂವರು ಯುವಕರ ಮೇಲೆ ತಲವಾರು ಹಲ್ಲೆ ಪ್ರಕರಣದಲ್ಲಿ ಉಪ್ಪಿನಂಗಡಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದು, ಇದನ್ನು ಖಂಡಿಸಿ ಪಿ.ಎಫ್.ಐ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನ ನಡೆಸಿದ ಘಟನೆ ಇಂದು ಉಪ್ಪಿನಂಗಡಿ ಪೊಲೀಸ್...
ಪುತ್ತೂರು: ಬೈಕ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೊಳಿತ್ತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಇಚ್ಲಂಪಾಡಿ...
ಮಂಗಳೂರು : ದ.ಕ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ ಡಿಸೆಂಬರ್ 10 ರಂದು ನಡೆದಿದ್ದು ಮತ ಎಣಿಕೆ ಕಾರ್ಯ ನಾಳೆ ಮಂಗಳೂರಿನಲ್ಲಿ ನಡೆಯಲಿದೆ. ಬಿಜೆಪಿಯಿಂದ ಮಾಜಿ ವಿಧಾನ ಪರಿಷತ್ ಸದಸ್ಯ...
ಬೆಳ್ತಂಗಡಿ: ತಾಲೂಕಿನ ಮಲಾಡಿ ಗ್ರಾಪಂ ಪಿಡಿಓ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಮಲಾಡಿ ಗ್ರಾಮ ಪಂಚಾಯತ್ ಕಚೇರಿಯೊಳಗೆ ಪಿಡಿಓ ರವಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳು ಅವರನ್ನು...
ಬಂಟ್ವಾಳ: ಮುಂಬೈನಲ್ಲಿ ನಡೆದ ಲಾರಿ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ವಿಟ್ಲದ ಮಾಮೇಶ್ವರ ಕಟ್ಟೆ ಬಳಿಯ ನವಗ್ರಾಮ ನಿವಾಸಿ ಮೃತಪಟ್ಟ ಘಟನೆ ನಡೆದಿದೆ ಧರ್ಮ(45) ರವರು ಮೃತ ದುರ್ದೈವಿ. ಧರ್ಮ ಅವರು ಮುಂಬೈನಲ್ಲಿ ಲಾರಿಯೊಂದರಲ್ಲಿ ಚಾಲಕರಾಗಿ ಕೆಲಸ...
ಸುಳ್ಯ: ಮೇಯಲು ಕಟ್ಟಿ ಹಾಕಿದ್ದ ತಮ್ಮದೇ ಮನೆಯ ಹೋರಿ ತಿವಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಿನ್ನೆ ಸುಳ್ಯದ ಮುರುಳ್ಯ ಗ್ರಾಮದಲ್ಲಿ ನಡೆದಿದೆ. ಕಿಟ್ಟಣ್ಣ ಗೌಡ ಕೋಡಿಯಡ್ಕ (55) ಎಂಬವರು ಹೋರಿ ತಿವಿದು ಮೃತರಾದ ವ್ಯಕ್ತಿ. ಹೋರಿಯನ್ನು...