ಬಂಟ್ವಾಳ: ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತಪಟ್ಟ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕಂಬ ಸಮೀಪದ ರ್ಪಯಾ ಕೊಡಂಗೆ ಎಂಬಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಾವೂರು ನಿವಾಸಿಬಾಲಪ್ಪ ಎ. ಮೃತಪಟ್ಟ ವ್ಯಕ್ತಿ. ಬಾಲಪ್ಪ...
ಮಂಗಳೂರು: ಬಂಟ್ವಾಳದ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬೆ-ಜನತಾ ಕಾಲನಿ-ರಸ್ತೆಯಿಂದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಗೈದ ಪ್ರಕರಣದಲ್ಲಿ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಸಿ-1(ಪೋಕ್ಸೋ) ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ಅವರು...
ಮಂಗಳೂರು: ಜಿಲ್ಲೆಯ ಕಡಬದ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಳಾರದಲ್ಲಿ ಇರುವ ಮಸಾಜ್ ಸೆಂಟರ್ ನ ಮಾಲಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಇದೀಗ ದೂರಿನ ಮೇರೆಗೆ ಕಳಾರದ ಮಸಾಜ್ ಸೆಂಟರ್ ಮಾಲಕನನ್ನು...
ಮಂಗಳೂರು : ಕೇಂದ್ರ ಬಂದರು, ಹಡಗು ಮತ್ತು ಜಲ ಸಾರಿಗೆ ಸಚಿವ ಹಾಗೂ ಆಯುಷ್ ಖಾತೆ ಸಚಿವ ಸರ್ಬಾನಂದ್ ಸೋನೋವಾಲ್ ಅವರು 2021ರ ಸೆಪ್ಟೆಂಬರ್ 24ರಂದು ನವ ಮಂಗಳೂರು ಬಂದರು ಟ್ರಸ್ಟ್ ಗೆ ಭೇಟಿ ನೀಡಿ...
ಉಳ್ಳಾಲ: ಇಲ್ಲಿನ ಸೋಮೇಶ್ವರದಲ್ಲಿರುವ ಉಳ್ಳಾಲ ರೈಲ್ವೇ ನಿಲ್ದಾಣದ ಹಿಂಭಾದ 15 ಕ್ಕೂ ಅಧಿಕ ಮನೆಗಳ ಗೇಟುಗಳಲ್ಲಿ ಅಪರಿಚಿತ ವ್ಯಕ್ತಿಯೋರ್ವ ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರ ಹಾಗೂ ಪುಸ್ತಕಗಳನ್ನು ಇಟ್ಟಿರುವ ಘಟನೆ ಇಂದು ನಡೆದಿದ್ದು, ಘಟನೆ...
ನೆಲ್ಯಾಡಿ: ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ನಿನ್ನೆ ಸಂಜೆ...
ಮಂಗಳೂರು: ಮೈಸೂರು ಮೂಲದ ಯುವತಿಯ ಮೇಲೆ ಅತ್ಯಾಚಾರ ಜೊತೆಗೆ ಸುಮಾರು 35 ಲಕ್ಷ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮುಡಿಪು ಮೂಲದ ಆರೋಪಿಯನ್ನು ಬೆಂಗಳೂರಿನ ದೊಡ್ಡಸಂದ್ರದಲ್ಲಿ ಮಂಗಳೂರು ಪೊಲೀಸರ ತಂಡ ಬಂಧಿಸಿದೆ. ಬಂಧಿತ ಆರೋಪಿಯನ್ನು ಮುಹಮ್ಮದ್...
ಮಂಗಳೂರು: ಹಿಂದು ಯುವಕನೆಂದು ನಂಬಿಸಿ ಮುಸ್ಲಿಂ ಯುವಕನಿಂದ ಮೈಸೂರಿನ ಹಿಂದು ಯುವತಿಗೆ 35 ಲಕ್ಷ ರೂಪಾಯಿ ವಂಚನೆ-ಲವ್ ಜಿಹಾದ್ ತಕ್ಷಣ ಆರೋಪಿಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ವಿಶ್ವ ಹಿಂದು ಪರಿಷದ್ ದುರ್ಗಾವಾಹಿನಿ ಆಗ್ರಹಿಸಿದೆ....
ಮಂಗಳೂರು: ಕಡಿಮೆ ಬಡ್ಡಿಯಲ್ಲಿ ಲೋನ್ ನೀಡಲಾಗುವುದು ಎಂದು ಮೊಬೈಲ್ಗೆ ಬಂದ ಸಂದೇಶ ನಂಬಿ ಎರಡೆರಡು ಕಡೆಯಿಂದ ಪುತ್ತೂರಿನ ವ್ಯಕ್ತಿಯೊಬ್ಬರು 7.24 ಲಕ್ಷ ರೂ. ಕಳೆದುಕೊಂಡಿದ್ದಾರೆ. ಪುತ್ತೂರಿನ ರಾಮಕುಂಜದ ವ್ಯಕ್ತಿಗೆ ಕ್ಯಾಪಿಟಲ್ ಇಂಡಿಯಾ ಫೈನಾನ್ಸ್ ಲಿಮಿಟೆಡ್ನ ಹೆಸರಿನಲ್ಲಿ...
ಮಂಗಳೂರು: ಅತೀ ಕಡಿಮೆ ವೆಚ್ಚದಲ್ಲಿ ಮಂಗಳೂರು ನಗರದ ಕಸವನ್ನು ನಿರ್ವಹಣೆ ಮಾಡುತ್ತೇವೆ ಎಂದು ರಾಮಕೃಷ್ಣ ಮಿಷನ್ನ ಮಂಗಳಾ ರಿಸೋರ್ಸ್ ಮ್ಯಾನೇಜ್ಮೆಂಟ್ ಹೇಳಿದ್ದರೂ ಕಿಕ್ಬ್ಯಾಕ್ಗೋಸ್ಕರ ಮಹಾನಗರಪಾಲಿಕೆ ಹೊರಗುತ್ತಿಗೆ ನೀಡಲು ಮುಂದಾಗುತ್ತಿದ್ದಾರೆ ಎಂದು ಮಹಾನಗರ ಪಾಲಿಕೆಯ ವಿಪಕ್ಷದ ನಾಯಕ...