ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ನಗರದ ಜೋಸ್ ಆಲುಕ್ಕಾಸ್ ಮಳಿಗೆಗೆ ಸೆ.1ರಂದು ಬಂದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸೋಮವಾರ ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ...
ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಎದುರು ಡಿಕ್ಕಿ ಸಂಭವಿಸಿದ ಘಟನೆ ಇಂದು ಬೆಳಿಗ್ಗೆ ನಡೆದ ಘಟನೆ ಖಾಸಗಿ ಆಸ್ಪತ್ರೆಯ ಮುಂಭಾಗ ನಡೆದಿದೆ. ಅಪಘಾತದಿಂದ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿರಿಗೆ ಗಾಯವಾಗಿದೆ....
ಮಂಗಳೂರು: ವಿಧಿವಶರಾಗಿರುವ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥಿವ ಶರೀರವನ್ನು ಸದ್ಯ ಫಾದರ್ ಮುಲ್ಲರ್ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದ್ದು, ನಿಧನ ಹಿನ್ನೆಲೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು...
ಸುಳ್ಯ: ಓಮ್ನಿ ಕಾರೊಂದರಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದಾಗ ಕಾರನ್ನು ಪೊಲೀಸರು ಅಡ್ಡಗಟ್ಟಿ, ಓರ್ವ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ನಿನ್ನೆ ತಡರಾತ್ರಿ ಸುಳ್ಯದಲ್ಲಿ ನಡೆದಿದೆ. ಕಾರಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಸಾಗಾಟಗಾರರು ತಪ್ಪಿಸಿಕೊ...
ಬಂಟ್ವಾಳ: ಮಾರಕಾಸ್ತ್ರದಿಂದ ಯುವಕನೋರ್ವನನ್ನು ಕಡಿದು ಕೊಲೆಗೈ ಘಟನೆ ಬಂಟ್ವಾಳ ತಾಲೂಕಿನ ಕಕ್ಯೆಪದವು ಕೊಡ್ಯಮಲೆ ಗುಡ್ಡೆ ಎಂಬಲ್ಲಿ ಇಂದು ನಡೆದಿದೆ. ಕೊಲೆಯಾದ ಯುವಕನನ್ನು ರಫೀಕ್ (26) ಎಂದು ಗುರುತಿಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಈ ಕೊಲೆ ಆಗಿದೆ ಎಂದು...
ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ರೇಶ್ಮಾ ಎಂಬಾಕೆ ನಗರದ ಬಲ್ಲಾಳ್ಭಾಗ್ನಿಂದ ನಾಪತ್ತೆಯಾಗಿ ಇತ್ತೀಚೆಗೆ ಅಕ್ರಂ ಎಂಬಾತನನ್ನು ಮದುವೆಯಾಗಿದ್ದು, ಇದೀಗ ತನಿಖೆ ನಡೆಸಿದ ಬರ್ಕೆ ಠಾಣಾ ಪೊಲೀಸರು ನವ ದಂಪತಿಯನ್ನು ಬಂಧಿಸಿದ್ದಾರೆ. ಹಜರತ್ ಅಲಿಯಾಸ್ ಯಶೋಧಾಳ ಮಗಳು ರೇಷ್ಮಾ...
ಮಂಗಳೂರು: ಬೋಟ್ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹವು ಭಾನುವಾರ ರಾತ್ರಿ ತಣ್ಣೀರುಬಾವಿ ಕಡಲತೀರದಲ್ಲಿ ಪತ್ತೆಯಾಗಿದೆ. ಕಸಬಾ ಬೆಂಗ್ರೆ ನಿವಾಸಿ ಮುಹಮ್ಮದ್ ಶರೀಫ್ (35) ಮೃತ ವ್ಯಕ್ತಿಯಾಗಿದ್ದಾನೆ. ಸೆಪ್ಟೆಂಬರ್ 11 ರಂದು ನಸುಕಿನ ವೇಳೆ ಮೀನುಗಾರಿಕೆಗೆ ತೆರಳಿದ್ದ...
ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಮೂಲತ: ಬೆಂಗಳೂರು ಕಲಾಸಿಪಾಳ್ಯ...
ಪುತ್ತೂರು : ನೆಲ್ಯಾಡಿ ಸಮೀಪದ ಉದನೆಯಲ್ಲಿ ಶ್ರೀ ಗಣೇಶ ಕಟ್ಟೆಗೆ ಕಲ್ಲು ಎತ್ತಿ ಹಾಕಿ ಹಾನಿ ಮಾಡಿರುವ ಘಟನೆಗೆ ಸಂಬಂಧಿಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಿಹಾರದ ಬಾಗಲ್ ಪುರ ಜಿಲ್ಲೆಯ ಗೋಪಾಲ್...
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ನಾಮಫಲಕದಿಂದ ‘ಅದಾನಿ’ ಹೆಸರು ಕೈ ಬಿಟ್ಟು ಮೊದಲಿನಂತೆ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರು ನಾಮಫಲಕ ಅಳವಡಿಸಿದೆ. ಇದು ನಮ್ಮ ಕಾನೂನು ಹೋರಾಟಕ್ಕೆ ಸಂದ ಜಯ ಎಂದು ಸಾಮಾಜಿಕ...