ಮಂಗಳೂರು: ನವಮಂಗಳೂರು ಬಂದರಿನಿಂದ 9.5 ನಾಟಿಕಲ್ ಮೈಲಿ ದೂರದ ಸಮುದ್ರದಲ್ಲಿ ಲಂಗರು ಹಾಕಿದ್ದ ಲೈಬೀರಿಯಾ ಮೂಲದ ತೈಲ ಟ್ಯಾಂಕರ್ ಹಡಗಿನಲ್ಲಿ ಸಿಬ್ಬಂದಿಯೊರ್ವರು ತೀವ್ರ ಅನಾರೋಗ್ಯಕ್ಕಿಡಾಗಿದ್ದು ಅವರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ....
ಮಂಗಳೂರು: ಬಹು ಮಹಡಿ ಕಟ್ಟಡದ ನಾಲ್ಕನೇ ಮಾಳಿಗೆಯ ಫ್ಲ್ಯಾಟ್ವೊಂದರ ಕೋಣೆಯೊಳಗೆ ಬಾಕಿಯಾದ ಮಗುವನ್ನು ಅಗ್ನಿಶಾಮಕ ಠಾಣೆಯ ಸಿಬಂದಿ ರಕ್ಷಣೆ ಮಾಡಿದ ಘಟನೆ ಮಂಗಳೂರಿನ ಕೊಡಿಯಾಲ್ ಗುತ್ತು ವಿನಲ್ಲಿ ನಡೆದಿದೆ. ನಾಲ್ಕನೇ ಮಹಡಿಯ ಫ್ಲ್ಯಾಟ್ನ ಕೋಣೆಯೊಳಗೆ ಇದ್ದ...
ಮಂಗಳೂರು: ಮಹಿಳೆಯರನ್ನು ಅವಮಾನಿಸಿ, ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಾತನಾಡಿರುವ ಆರ್ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್...
ಮಂಗಳೂರು: ಕ್ರೀಡಾಕೂಟಗಳು ನಮ್ಮ ಶರೀರಕ್ಕೆ ವ್ಯಾಯಾಮ ನೀಡುವುದಷ್ಟೇ ಅಲ್ಲದೇ, ಇಂತಹ ಕ್ರೀಡಾ ಕೂಟಗಳಿಂದ ಮನೋವಿಕಾಸವೂ ಆಗುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಕೇವಲ ಪುಸ್ತಕದ ಬದನೇಕಾಯಿಯನ್ನಾಗಿ ಮಾಡದೇ ಅವರನ್ನು ಕ್ರೀಡಾಕೂಟಗಳಲ್ಲಿ ತೊಡಗಿಸಿಕೊಳ್ಳುವ ದೈಹಿಕವಾಗಿಯೂ ಸಬಲರನ್ನಾಗಿಸಬೇಕು ಎಂದು ಧರ್ಮಸ್ಥಳದ...
ಮಂಗಳೂರು: ಹಿಜಾಬ್ ನಿಷೇಧ ಹಿಂಪಡೆಯುವ ಬಗ್ಗೆ ಸಿ.ಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ ಕರಾವಳಿಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಹಿಜಾಬ್ ವಿವಾದ ನ್ಯಾಯಾಲಯದಲ್ಲಿದೆ. ಹಿಂದೆ ನಮ್ಮ...
ಮಂಗಳೂರು: ಮಂಗಳೂರಿನಲ್ಲಿರುವ ಕಾಂಕ್ರಿಟ್ ರಸ್ತೆಗಳನ್ನು ಅಲ್ಲಲ್ಲಿ ಅಗೆದು ಹಾಕಿ ಭೂಗತ ಕೇಬಲ್ ಹಾಕುವ ಕೆಲಸವನ್ನು ನಗರ ಪಾಲಿಕೆ ಮಾಡುತ್ತಿದೆ. ರಸ್ತೆಗಳನ್ನು ಎಲ್ಲೆಂದರಲ್ಲಿ ಹೊಂಡ ಅಗೆದು ಹಾಕಿರುವುದರಿಂದಾಗಿ ಜನತೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದೆ. ಇವುಗಳು...
ಬಂಟ್ವಾಳ: ಬಂಟ್ವಾಳದ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಸ್ಥಳೀಯ ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್ ಸಂತೋಷ್ ಡಿಸೋಜ ಇವರ...
ಬಂಟ್ವಾಳ: ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಡಿ.24ರಂದು ಬಂಟ್ವಾಳದ ಅರ್ಕುಳ ದ್ವಾರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕುಕ್ಕಾಜೆ ನಿವಾಸಿ ಹಂಝ ಯಾನೆ ರಮ್ಲಾನ್ ಎಂದು...
ಪುತ್ತೂರು: ಪುತ್ತೂರು: ಚುನಾವಣಾ ಪ್ರಚಾರ ಪತ್ರಿಕೆ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವದ ಕರ ಪತ್ರದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವರ ಚಿತ್ರ ಹಾಗೂ ಪುತ್ತಿಲ ಪರಿವಾರ ಎಂಬ ಚಿಹ್ನೆಯನ್ನು ಬಳಸುವ ಮೂಲಕ ಮತದಾರರಿಗೆ ಆಮಿಷ ಒಡ್ಡುವ ಕಾರ್ಯ ಮಾಡಲಾಗುತ್ತಿದೆ...
ಸುಬ್ರಹ್ಮಣ್ಯ: ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಡಿ.23ರಂದು ನಡೆದಿದೆ. ಸುಬ್ರಹ್ಮಣ್ಯ ಕಡೆಗೆ...