ಬಂಟ್ವಾಳ: ಯುವತಿಯೋರ್ವಳು ಬಸ್ ನಿಂದ ಇಳಿದು ನಡೆದುಕೊಂಡು ಹೋಗುತ್ತಿರುವಾಗ ಕಾರು ಢಿಕ್ಕಿ ಹೊಡೆದು ಗಂಭೀರ ಸ್ಥತಿಯಲ್ಲಿ ಆಸ್ಪತ್ರೆಯಲಲ್ಇ ಚಿಕಿತ್ಸೆ ಪಡೆಯುತ್ತಿದ್ದ ಆಕೆ ಮಧ್ಯ ರಾತ್ರಿ ಸುಮಾರು 1 ಗಂಟೆಗೆ ಮೃತಪಟ್ಟಿದ್ದಾರೆ. ಬಂಟ್ವಾಳದ ಸ್ಥಳೀಯ ನಿವಾಸಿ ಚೈತ್ರ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ಏಳು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆಯ ಇ ಮೇಲ್ ಸಂದೇಶ ಬಂದಿದ್ದು, ಈ ಕುರಿತಂತೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ. ಮಂಗಳೂರು ಅಂತಾರಾಷ್ಟ್ರೀಯ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಹೆಚ್ಚುತ್ತಿದ್ದಂತೆ ಪಾಸಿಟಿವ್ ಪ್ರಮಾಣ ಕೂಡ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಗುರುವಾರ ಒಟ್ಟು 341 ಮಂದಿಯನ್ನು ತಪಾಸಣೆಗೆ ಒಳಪಡಿಸಿದ್ದು, 8 ಮಂದಿಗೆ ಕೋವಿಡ್ ದೃಢ ಪಟ್ಟಿದೆ. ಇದರಲ್ಲಿ ಮಂಗಳೂರಿನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ನೋಂದಣಿ ಮಾಡದೆ ಇರುವ ಅಕ್ರಮ ಸ್ಕ್ಯಾನಿಂಗ್ ಯಂತ್ರವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಗುರುವಾರ ಭೇಟಿ...
ಪುತ್ತೂರು: ಪುತ್ತೂರಿನ ಕಾಣಿಯೂರು ಸಮೀಪದ ಬೈತ್ತಡ್ಕ ಮಸೀದಿ ಬಳಿ ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ನಡೆದಿದೆ. ಬೆಳಂದೂರಿನ ಜ್ಯೋತಿಷಿ ಪ್ರಸಾದ್ ಪಂಗಣ್ಣಾಯ ಚಲಾಯಿಸುತ್ತಿದ್ದ ಮಾರುತಿ ಬ್ರಿಝಾ ಕಾರು ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದಿದೆ. ಹೊಳೆಯಲ್ಲಿ ನೀರು...
ಮೂಡಬಿದಿರೆ: ಮೂಡುಬಿದಿರೆ ಜೈನ ಪೇಟೆ ಸ್ವಸ್ತಿಶ್ರೀ ಭಟ್ಟಾರಕ ನಗರದ ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಡಿ.25 ರಂದು ಶ್ರೀ ಜೈನ ಮಠ ಮೂಡಬಿದ್ರೆಯ ಸ್ವಸ್ತಿಶ್ರೀ ಭಟ್ಟಾರಕ ಸಭಾಭವನದಲ್ಲಿ...
ಪಣಂಬೂರು: ಪಣಂಬೂರು ಅಂತರಾಷ್ಟ್ರೀಯ ಬೀಚ್ನಲ್ಲಿ ತೇಲುವ ಸೇತುವೆ ಪ್ರವಾಸಿಗರಿಗೆ ಹೊಸ ಆಕರ್ಷಣೆಯಾಗಿದ್ದು ಇದರ ಅಧಿಕೃತ ಉದ್ಘಾಟನೆ ಬುಧವಾರ ನಡೆಯಿತು. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ತೇಲುವ ಸೇತುವೆಯನ್ನು ಉದ್ಘಾಟಿಸಿ, ಬೀಚ್ ಪ್ರವಾಸೋಧ್ಯಮಕ್ಕೆ ಸರಕಾರವು ಎಲ್ಲಾ ರೀತಿಯ...
ಕಾಸರಗೋಡು: ಯಕ್ಷಗಾನಕ್ಕೆ ಕಾಸರಗೋಡಿನ ಕೊಡುಗೆ ಅಪಾರ. ಪಾರ್ತಿಸುಬ್ಬ ಮೊದಲ್ಗೊಂಡು ಇಂದಿನ ಹೊಸ ಪೀಳಿಗೆಯ ಕಲಾವಿದರು ಈ ಸರ್ವಾಂಗ ಸುಂದರ ಕಲೆಯನ್ನು ಸಮೃದ್ಧಿಗೊಳಿಸಿದ್ದಾರೆ. ಅವರೆಲ್ಲರನ್ನೂ ಸ್ಮರಿಸುವ ಜೊತೆಯಲ್ಲಿ ಈ ಕಲೆಯನ್ನು ಉಳಿಸಿ ಬೆಳೆಸಬೇಕಾದುದು ನಮ್ಮ, ನಿಮ್ಮೆಲ್ಲರ ಕರ್ತವ್ಯ...
ಮಂಗಳೂರು: ನವಮಂಗಳೂರು ಬಂದರಿನಿಂದ 9.5 ನಾಟಿಕಲ್ ಮೈಲಿ ದೂರದ ಸಮುದ್ರದಲ್ಲಿ ಲಂಗರು ಹಾಕಿದ್ದ ಲೈಬೀರಿಯಾ ಮೂಲದ ತೈಲ ಟ್ಯಾಂಕರ್ ಹಡಗಿನಲ್ಲಿ ಸಿಬ್ಬಂದಿಯೊರ್ವರು ತೀವ್ರ ಅನಾರೋಗ್ಯಕ್ಕಿಡಾಗಿದ್ದು ಅವರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ....
ಮಂಗಳೂರು: ಬಹು ಮಹಡಿ ಕಟ್ಟಡದ ನಾಲ್ಕನೇ ಮಾಳಿಗೆಯ ಫ್ಲ್ಯಾಟ್ವೊಂದರ ಕೋಣೆಯೊಳಗೆ ಬಾಕಿಯಾದ ಮಗುವನ್ನು ಅಗ್ನಿಶಾಮಕ ಠಾಣೆಯ ಸಿಬಂದಿ ರಕ್ಷಣೆ ಮಾಡಿದ ಘಟನೆ ಮಂಗಳೂರಿನ ಕೊಡಿಯಾಲ್ ಗುತ್ತು ವಿನಲ್ಲಿ ನಡೆದಿದೆ. ನಾಲ್ಕನೇ ಮಹಡಿಯ ಫ್ಲ್ಯಾಟ್ನ ಕೋಣೆಯೊಳಗೆ ಇದ್ದ...