ಮಂಗಳೂರು: ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ನಗರದ ಜಪ್ಪು ಮಹಾಕಾಳಿಪಡ್ಪು ಬಳಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಸ್ಥಳೀಯ ನಿವಾಸಿಗಳಾದ ವಸಂತಿ (50) ಮತ್ತು ಪ್ರೇಮಾ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಇದ್ದು, ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸುವುದನ್ನು ತಡೆಯಲು ಜಿಲ್ಲಾಧಿಕಾರಿ ಬಸ್ ಸಂಚಾರ ತಡೆಹಿಡಿಯುವಂತೆ ಕೆಎಸ್ಆರ್ಟಿಸಿ ಡಿಸಿಗೆ ಕೋರಿಕೆ ಪತ್ರವನ್ನು ಬರೆದಿದ್ದಾರೆ. ರಾಜ್ಯದ ಪ್ರಮುಖ ಧಾರ್ಮಿಕ...
ಉಳ್ಳಾಲ: ನಟ ಸೋನು ಸೂದ್ ಫೌಂಡೇಷನ್ ಉಳ್ಳಾಲ ಭಾಗಕ್ಕೆ ಕೊಡುಗೆಯಾಗಿ ನೀಡಿದ ಆಮ್ಲಜನಕ ಘಟಕದ ಯಂತ್ರವನ್ನು ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಲುಪಿತು. ಜಿಲ್ಲಾಡಳಿತ ಬರಮಾಡಿಕೊಳ್ಳಲಾಯಿತು. ಯಂತ್ರವನ್ನು ಬರಮಾಡಿಕೊಂಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಮಾತನಾಡಿ, ‘ಸೋನು...
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ಇಂದು ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಗ್ಗೆ 5ರವರೆಗೆ...
ದೆಹಲಿ: ಗಗನಕ್ಕೆರಿದ ಇಂಧನ ದರದ ಬಗ್ಗೆ ಪ್ರಶ್ನಿಸಿದಾಗ ತಾಲಿಬಾನ್ ಆಡಳಿತ ಇರುವ ಅಫ್ಘಾನಿಸ್ತಾನಕ್ಕೆ ಹೋಗಿ ಎಂದು ಬಿಜೆಪಿ ನಾಯಕ ಹೇಳಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಧ್ಯಪ್ರದೇಶದ ಬಿಜೆಪಿ ನಾಯಕ ರಾಮ್ರತನ್ ಪಾಯಲ್ಗೆ ಮಾಧ್ಯಮದವರು...
ಮಂಗಳೂರು: ಉಳ್ಳಾಲದ ಮಾಜಿ ಶಾಸಕ ದಿವಂಗತ ಇದಿನಬ್ಬ ಅವರ ಪುತ್ರ, ಉದ್ಯಮಿ ಬಿ.ಎಂ. ಬಾಷಾ ಅವರ ಮನೆಯ ಮುಂದೆ ಅಕ್ರಮ ಕೂಟ ಸೇರಿಕೊಂಡಿದ್ದಲ್ಲದೆ ಆ ಮನೆಗೆ ಅಕ್ರಮ ಪ್ರವೇಶ ಮಾಡಲು ಪ್ರಯತ್ನಿಸಿದ ಘಟನೆಗೆ ಸಂಬಂಧಿಸಿ ವಿಶ್ವಹಿಂದು...
ಬೆಂಗಳೂರು : ರಾಜ್ಯ ಸರ್ಕಾರದ 2019-20 ನೇ ಸಾಲಿನ ವಿವಿಧ ರಾಜ್ಯ ಪ್ರಶಸ್ತಿಗಳು ಹಾಗೂ ಬಸವ ರಾಷ್ಟ್ರೀಯ ಪ್ರಶಸ್ತಿಯನ್ನು ಸಾಧಕರಿಗೆ ಪ್ರದಾನ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ...
ಮಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ಯೋಜನೆಯಂತೆ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಆ. 19 ರಿಂದ 15 ದಿನಗಳ ಅವಧಿಗೆ ನಂದಿನಿ ಸಿಹಿ ಉತ್ಸವ ಕಾರ್ಯಕ್ರಮ ಆಯೋಜಿಸಿದೆ. ರಾಜ್ಯದಾದ್ಯಂತ “ನಂದಿನಿ ಸಿಹಿ ಉತ್ಸವ”...
ಮಂಗಳೂರು: ನಗರದ ಉರ್ವಾ ಸ್ಟೋರ್ನಲ್ಲಿರುವ ಅಂಬೇಡ್ಕರ್ ಭವನ ಕಟ್ಟಡಕ್ಕೆ ಮಾಜಿ ಸಚಿವ ಬಿ. ರಮಾನಾಥ್ ರೈ ಹಾಗೂ ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಇಂದು ಭೇಟಿ ನೀಡಿದರು. ಈ...
ಮಂಗಳೂರು: ಟಿಕೆಟ್ ದರ ಶೇ.50ರಷ್ಟು ಏರಿಕೆ ಮಾಡುವ ಮೂಲಕ ಜಿಲ್ಲಾಧಿಕಾರಿ ಜನ ಸಾಮಾನ್ಯರ ಪರ ವಹಿಸುವ ಬದಲು ಬಸ್ ಮಾಲಕರ ಪರ ವಹಿಸಿದ್ದಾರೆ ಎಂದು ಸಿಪಿಎಂ ಮುಖಂಡ ವಸಂತ ಆಚಾರಿ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕ್ಲಾಕ್ಟವರ್...