ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಂಯುಕ್ತ ಆಶ್ರಯದಲ್ಲಿ ವಿವಿಧ ಸಹಕಾರಿ ಯೂನಿಯನ್ ಗಳ ಸಹಯೋಗದೊಂದಿಗೆ 70ನೇ...
ಮಂಗಳೂರು: ಮದ್ಯಪಾನ ಮಾಡಿದ ಮತ್ತಿನಲ್ಲಿ ಮಂಗಳೂರಿನ ಕೊಟ್ಟಾರ ಬಳಿ ಇರುವ ಬಾರ್ವೊಂದರೊಳಗೆ ಯುವಕರ ನಡುವೆ ಮಾರಾಮಾರಿ ನಡೆದ ಘಟನೆ ವರದಿಯಾಗಿದ್ದು, ಹೊಡೆದಾಟದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಶೋಕ್ ಪೂಜಾರಿ ಎಂಬಾತನ ಮೇಲೆ ಬಿಯರ್ ಮತ್ತು...
ಪುತ್ತೂರು: ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ ಗಾನಾ ಪಿ ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಸರಕಾರ ಆದೇಶವನ್ನು ಹೊರಡಿಸಿದೆ. ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ...
ಉಡುಪಿ : ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇಡೀ ದೇಶದ ಜನರೇ ಈ ನೀಚ ಕೃತ್ಯಕ್ಕೆ ಕಣ್ಣೀರಿಡುತ್ತಿದ್ದರೆ ನೀಚ ಮನಸ್ಥಿತಿಯ ವ್ಯಕ್ತಿಯೊಬ್ಬ ಇದನ್ನು ಸಂಭ್ರಮಿಸಿದ್ದಾನೆ. ಈ...
ಪುತ್ತೂರು: ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹಾವು ಕಡಿತಕ್ಕೊಳಗಾದ ಘಟನೆ ಗುರುವಾರ ನಡೆದಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ರಾತ್ರಿಯ ಹೊತ್ತು ತನ್ನ ಮನೆಯ ಬಳಿ ವಾಕಿಂಗ್...
ಮಂಗಳೂರು: ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ.ಲಕ್ಷ್ಮಣ ಪ್ರಭು ಅವರು ನ.17ರ ಶುಕ್ರವಾರದಂದು ನಿಧನ ಹೊಂದಿದರು. ಡಾ. ಲಕ್ಷ್ಮಣ ಪ್ರಭು ಅವರಿಗೆ ಅವರಿಗೆ 61 ವರ್ಷ ವಯಸ್ಸಾಗಿತ್ತು. ಅವರಿಗೆ ವಾರದ ಹಿಂದೆ ಮಂಗಳೂರಿನ...
ಮಂಗಳೂರು: ಮಂಗಳೂರು: ಆಟೋ ಎಲ್ಪಿಜಿ ಇತ್ಯಾದಿ ಅಗತ್ಯ ವಸ್ತುಗಳ ವಿಪರೀತ ಬೆಲೆ ಏರಿಕೆಯನ್ನು ಖಂಡಿಸಿ, ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ ತರಲು ಆಗ್ರಹಿಸಿ ಮಂಗಳೂರಿನಲ್ಲಿ ಇಂದು ಎಸ್ ಡಿ ಟಿ ಯು ಆಟೋ ಚಾಲಕರ ಯೂನಿಯನ್ ವತಿಯಿಂದ...
ಪುತ್ತೂರು: ಹಿಂದೂ ಕಾರ್ಯಕರ್ತರನ್ನು ಗಡೀಪಾರು ಮಾಡಲು ಮುಂದಾಗಿರುವ ಸರ್ಕಾರದ ತೀರ್ಮಾನವನ್ನು ಬಜರಂಗದಳ ತೀವ್ರವಾಗಿ ವಿರೋಧಿಸಿದೆ. ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಜರಂಗದಳದ ದಕ್ಷಿಣ ಪ್ರಾಂತ ಸಹಸಂಚಾಲಕ ಮುರಳಿಕೃಷ್ಣ ಹಸಂತಡ್ಕ ಗೃಹಸಚಿವ ಮತ್ತು ಸರಕಾರದ...
ಪುತ್ತೂರು: ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ದ ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಐವರು ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ನೀಡಲಾಗಿದೆ. ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು...
ಮಂಗಳೂರು: ಕರಾವಳಿಯ ಹೆಸರಾಂತ ಕ್ಷೇತ್ರ ಉಳಿಯ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ಜೀರ್ಣೋದ್ದಾರ – ಪುನರ್ ನಿರ್ಮಾಣ ಹಂತದಲ್ಲಿದೆ. ಈ ಪ್ರಯುಕ್ತ ಕ್ಷೇತ್ರದ ವತಿಯಿಂದ ಧರ್ಮಸ್ಥಳದ ಸನ್ಮಾನ್ಯ ಡಾಕ್ಟರ್ ಡಿ ವೀರೇಂದ್ರ ಹೆಗ್ಗಡೆಯವರನ್ನು ನ. 14ರ...