ಬಂಟ್ವಾಳ: ಬಂಟ್ವಾಳದ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಸ್ಥಳೀಯ ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್ ಸಂತೋಷ್ ಡಿಸೋಜ ಇವರ...
ಬಂಟ್ವಾಳ: ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಡಿ.24ರಂದು ಬಂಟ್ವಾಳದ ಅರ್ಕುಳ ದ್ವಾರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕುಕ್ಕಾಜೆ ನಿವಾಸಿ ಹಂಝ ಯಾನೆ ರಮ್ಲಾನ್ ಎಂದು...
ಪುತ್ತೂರು: ಪುತ್ತೂರು: ಚುನಾವಣಾ ಪ್ರಚಾರ ಪತ್ರಿಕೆ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವದ ಕರ ಪತ್ರದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವರ ಚಿತ್ರ ಹಾಗೂ ಪುತ್ತಿಲ ಪರಿವಾರ ಎಂಬ ಚಿಹ್ನೆಯನ್ನು ಬಳಸುವ ಮೂಲಕ ಮತದಾರರಿಗೆ ಆಮಿಷ ಒಡ್ಡುವ ಕಾರ್ಯ ಮಾಡಲಾಗುತ್ತಿದೆ...
ಸುಬ್ರಹ್ಮಣ್ಯ: ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಡಿ.23ರಂದು ನಡೆದಿದೆ. ಸುಬ್ರಹ್ಮಣ್ಯ ಕಡೆಗೆ...
ಮಂಗಳೂರು: ಮಂಗಳೂರಿನಲ್ಲಿ ಎರಡು ದಿನಗಳ ಹಿಂದೆ ನಡೆದ ನೈತಿಕ ಪೊಲೀಸ್ ಗಿರಿ ಘಟನೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಬಂಟ್ವಾಳದ ಸಂದೇಶ್ (28) ಮತ್ತು ಆತನ ಸಹಚರರಾದ...
ಮಂಗಳೂರು: ಸಾರ್ವಜನಿಕರಿಗೆ ಮಾದಕವಸ್ತು ಎಂಡಿಎಂಎ ಕ್ರಿಸ್ಟಲ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ಮೂವರನ್ನು ಬಜಪೆ ಪೊಲೀಸರು ಬಂಧಿಸಿ ಆರೋಪಿಗಳಿಂದ 30 ಸಾವಿರ ರೂ. ಮೌಲ್ಯದ 6.27 ಗ್ರಾಂ ಎಂಡಿಎಂಎ ಕ್ರಿಸ್ಟಲ್, ಒಂದು ಬೈಕ್ ಮತ್ತು...
ಮಂಗಳೂರು: ಮಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದ ವ್ಯಕ್ತಿ ಸಾವನ್ನಪ್ಪಿರುವುದಾಗಿ ವರದಿಯಾಗಿದ್ದು, ಉತ್ತರ ಭಾರತ ಮೂಲದ 40 ವರ್ಷದ ವ್ಯಕ್ತಿಯನ್ನು ಎರಡು ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ವೆನ್ಲಾಕ್ ಐಸಿಯು...
ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಮಂಗಳೂರು ನಗರದ ಮಿಲಾಗ್ರಿಸ್ ಬಳಿ ಶುಕ್ರವಾರ ಸಂಜೆ ಅನ್ಯಮತೀಯ ಜೋಡಿಯನ್ನು ಗಮನಿಸಿದ ಹಿಂದೂ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಬರುವಷ್ಟರಲ್ಲಿ ಕಾರ್ಯಕರ್ತರು ಅಲ್ಲಿಂದ...
ಪುತ್ತೂರು: ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಐ ಸಿ ಯು ವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ. 22ರ ತಡ ರಾತ್ರಿ ನಡೆದಿದ್ದು ಅದೃಷ್ಟವಶಾತ್ ಹೆಚ್ಚಿನ ಅನಾಹುತ ತಪ್ಪಿದೆ. ಆಸ್ಪತ್ರೆಯ...
ಮಂಗಳೂರು: ಹೊಸ ವರ್ಷಾಚರಣೆಯ ನಿಟ್ಟಿನಲ್ಲಿ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ಸಂಘ ಸಂಸ್ಥೆಗಳಿಗೆ ಮತ್ತು ಸಾರ್ವಜನಿಕರಿಗೆ ಕಾನೂನು ವ್ಯಾಪ್ತಿಯಲ್ಲಿ ರೂಪಿಸಲಾದ ನಿಯಮಗಳನ್ನು ಪಾಲಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸೂಚನೆ ನೀಡಿದ್ದಾರೆ. ಹೊಸ...