ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನರ...
ಉಡುಪಿ : ಪ್ರವಾಸಿಗರೇ ನೀವೇನಾದ್ರೂ ಮೀನು ಪ್ರಿಯರಾಗಿದ್ರೆ ಎಚ್ಚರ! ಎಚ್ಚರ! ಎಚ್ಚರ! ಬೀಚ್ ಹೋಗಿ ಮೀನು ಸವಿಯುವ ಪ್ಲಾನ್ ಏನಾದ್ರೂ ಇದ್ರೆ ..ನೀವು ಕ್ಯಾನ್ಸರ್ ಗೆ ಆಹ್ವಾನ ನೀಡಿದಂತೆ.ಅರ್ರೆ ಬೀಚ್ ಗೂ ಮೀನಿಗೂ ಕ್ಯಾನ್ಸರ್ ಗೂ...
ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀರಿನ ಅಭಾವ ತಪ್ಪಿಸಲು ಟ್ಯಾಂಕರ್ ಮಾನಿಟರಿಂಗ್ ಆಪ್ನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು. ತಾಂತ್ರಿಕ ತೊಂದರೆಗಳಾಗದಂತೆ ಪೂರ್ವಭಾವಿಯಾಗಿ ಅಧಿಕಾರಿಗಳಿಗೆ, ಪಿಡಿಓಗಳಿಗೆ ಪ್ರಾತ್ಯಕ್ಷಿಕೆ ಹಾಗೂ ತರಬೇತಿಗಳನ್ನು ನೀಡುವ ಯೋಜನೆ ರೂಪಿಸಲಾಗಿದೆ ಎಂದು ವಿಧಾನಸಭಾ...
ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಹೆಂಡತಿ ಹಾಗೂ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತ್ನಿಯ ಕಣ್ಣು ಹಾಗು ಕೆನ್ನೆಯನ್ನ ಕಚ್ಚಿ ಮಾಂಸ ಹೊರ ತೆಗೆದ ಅಮಾನವೀಯ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಡಿ .18ರಂದು ನಡೆದಿದೆ....
ಮಂಗಳೂರು: ಕಳೆದ 35 ವರ್ಷಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಭಾಗದ ಕ್ಷೇತ್ರಗಳನ್ನು ಬಿಜೆಪಿಯವರೇ ಪ್ರತಿನಿಧಿಸುತ್ತಿದ್ದಾರೆ. ಯಾವುದೇ ಸರಕಾರ ಬಂದರೂ ಆಡಳಿತ ಬಿಜೆಪಿಯವರ ಕೈಯಲ್ಲಿದೆ. ಆದರೆ ಕಳೆದ ಮೂರುವರೆ ದಶಕದ ಅವಧಿಯಲ್ಲಿ...
ಕಾಪು: ಇತ್ತೀಚೆಗೆ ಅಗಲಿದ ಕೆ. ಲೀಲಾಧರ ಶೆಟ್ಟಿ ಮತ್ತು ವಸುಂಧರಾ ಶೆಟ್ಟಿ ಅವರಿಗೆ ಸಾರ್ವಜನಿಕ ನುಡಿನಮನ ಸಮರ್ಪಣೆ ಸಹಿತ ಶ್ರದ್ಧಾಂಜಲಿ ಸಭೆಯು ಸೋಮವಾರ ಕಾಪು ಬಂಟರ ಸಂಘದ ಅಂಬಾ ಮಹಾಬಲ ಶೆಟ್ಟಿ ಆವರಣದಲ್ಲಿ ನಡೆಯಿತು. ಉಡುಪಿ...
ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ಯಾಂಪಸ್ನ ಉದ್ಘಾಟನಾ ಸಮಾರಂಭ ಮತ್ತು ವಾರ್ಷಿಕ ದಿನ ಕಾರ್ಯಕ್ರಮವು ಡಿ.22 ಮತ್ತು 23 ರಂದು ಬಾಲವಿಕಾಸ ಸಭಾಂಗಣದಲ್ಲಿ ನಡೆಯಲಿದೆ. ಡಿ.22 ರಂದು ನಡೆಯುವ ಸಮಾರಂಭ ಕಾರ್ಯಕ್ರಮವನ್ನು...
ಮಂಗಳೂರು: ಮಂಗಳೂರು ನಗರದ ಜಪ್ಪು ಮಹಾಕಾಳಿ ಪಡ್ಪುವಿನಲ್ಲಿ ರೈಲ್ವೇ ಅಂಡರ್ ಪಾಸ್ ಕಾಮಗಾರಿಯ ವೇಳೆ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ನಾಲ್ವರು ಕಾರ್ಮಿಕರು ಗಾಯಗೊಂಡಿರುವ ಘಟನೆ ಡಿ.18ರಂದು ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರುವಿನಿಂದ ಮಹಾಕಾಳಿಪಡ್ಪು ಸಂಪರ್ಕದ...
ಮಂಗಳೂರು: ದ್ವಿಚಕ್ರ ವಾಹನ ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಸರಣಿ ಕಳ್ಳತನ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಬಂದರು ಠಾಣೆಯ ಪೊಲೀಸರು ಬಂಧಿಸಿ ಎರಡು ದ್ವಿಚಕ್ರ ವಾಹನ ಮತ್ತು ಎರಡು ಲ್ಯಾಪ್ ಟೊಪ್ ಸೇರಿದಂತೆ ಒಟ್ಟು...
ಮಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕುಶಾಲ್ ನಗರದಲ್ಲಿ ಇಂದು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್...