ಪುತ್ತೂರು: ಅಂತರ್ ಜಿಲ್ಲಾ ಕಳವು ಪ್ರಕರಣದ ಕುಖ್ಯಾತ ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಎಂಬಾತನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಚಿಕ್ಕಮಂಗಳೂರು ತಾಲೂಕಿನ ಉಪ್ಪಳ್ಳಿ...
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಬಿ....
ಮಂಗಳೂರು: ಮಂಗಳೂರು ಮಹಾ ನಗರಪಾಲಿಕೆಯು ನೀರು ಸರಬರಾಜು ವ್ಯವಸ್ಥೆಯ ಕೊಳವೆಯನ್ನು ಬಲಪಡಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಡಿ. 6 ರ ಬುಧವಾರ ಬೆಳಗ್ಗೆ 6 ಗಂಟೆಯಿಂದ ಡಿ. 8 ರ ಶುಕ್ರವಾರ ಬೆಳಗ್ಗೆ 6 ಗಂಟೆಯ...
ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ರಾತ್ರೋ ರಾತ್ರಿ ಕಾಡು ಕೋಣವೊಂದು ಪ್ರತ್ಯಕ್ಷವಾಗಿ ಜನರ ಆತಂಕಕ್ಕೆ ಕಾರಣವಾಗಿದೆ. ನಗರದ ಜನವಸತಿ ಪ್ರದೇಶಗಳಲ್ಲೇ ಈ ಕಾಡು ಕೋಣದ ಓಡಾಟದ ಗುರುತು ಲಭಿಸಿದೆ. ಈ ಬೆನ್ನಲ್ಲೇ ಕೋಣವನ್ನು ಸೆರೆ ಹಿಡಿಯಲು...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪೆರಾಜೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಮಂಗಳೂರಿನ ರಾಮಕೃಷ್ಣ ಹೈ ಸ್ಕೂಲ್ ಬಂಟ್ಸ್ ಹಾಸ್ಟೆಲ್ ಇದರ ಜಂಟಿ ಆಶ್ರಯದಲ್ಲಿ ಡಿ.1ರಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ನಡೆದಿತ್ತು. ಈ...
ಬೆಳ್ತಂಗಡಿ: ಚಾರ್ಮಾಡಿ ಬಣಕಲ್ ಘಾಟಿಯ 3ನೇ ತಿರುವಿನಲ್ಲಿ ಒಂಟಿ ಸಲಗವೊಂದು ರವಿವಾರ ಸಂಜೆ ವಾಹನ ಸವಾರರಿಗೆ ಪ್ರತ್ಯಕ್ಷವಾಗಿದ್ದರಿಂದ ಸವಾರರು ಭಯಭೀತರಾದ ಘಟನೆ ನಡೆದಿದೆ. ಘಾಟಿಯ 3ನೇ ತಿರುವಿನಲ್ಲಿ ಸಂಜೆ ಒಂಟಿ ಸಲಗವೊಂದು ರಸ್ತೆಗೆ ದಾಟಲು ಮುಂದಾಗಿದೆ....
ಹಳೆಯಂಗಡಿ: ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿನಿ ನದಿಯ ತಟದಲ್ಲಿ ಎಗ್ಗಿಲ್ಲದೆ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಕೃಷಿಕರು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪಳ, ಹಳೆಯಂಗಡಿ, ಪಾವಂಜೆ, ಚೆಳ್ಳೂರು, ಸಸಿಹಿತ್ಲು...
ಪುತ್ತೂರು: ಲವ್ ಜಿಹಾದ್ ನಿಂದ ಧರ್ಮ ತೊರೆಯುವ ಯುವತಿಯರು ತಮ್ಮ ಭವಿಷ್ಯದ ಕುರಿತು ಗಂಭೀರ ಚಿಂತನೆ ಮಾಡಬೇಕು ಎಂದು ಚಲನಚಿತ್ರ ನಟಿ ಮಾಳವಿಕಾ ಅವಿನಾಶ್ ಮಹಿಳೆಯರಿಗೆ ಕರೆ ನೀಡಿದರು. ಅವರು ಮಹಿಳಾ ಸಮನ್ವಯ ಪುತ್ತೂರು ಜಿಲ್ಲೆ...
ಉಳ್ಳಾಲ: ವಾಹನ ಕಳ್ಳತನ ಪ್ರಕರಣದ ಕುಖ್ಯಾತ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿ ಆರೋಪಿಯಿಂದ ಒಟ್ಟು 68,000 ರೂಪಾಯಿ ಮೌಲ್ಯದ ಮೂರು ದ್ವಿಚಕ್ರ ವಾಹನಗಳನ್ನು ವಶ ಪಡಿಸಿಕೊಂಡಿದ್ದಾರೆ. ಉಳ್ಳಾಲ ತಾಲೂಕಿನ ನಿತ್ಯಾನಂದ ನಗರ ಬೆಳ್ಮ ಕನಕೂರು ಸೈಟ್...
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಸಮೂಹ ಶಿಕ್ಷಣ ಸಂಸ್ಥೆಗಳ ಅಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಭ್ರಮರ ಇಂಚರ ನುಡಿಹಬ್ಬ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಿದ ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು...