ಪುತ್ತೂರು: ಕೆಎಸ್ಆರ್ ಟಿಸಿ ಬಸ್-ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಬಕ ಸಮೀಪದ ಮಿತ್ತೂರು ಎಂಬಲ್ಲಿ ಡಿ.16ರಂದು ನಡೆದಿದೆ. ಬಿ.ಸಿ. ರೋಡ್ ಕೈಕಂಬ ಮೂಲದ ಆಶಿಮ್ ಮೃತ ಯುವಕ...
ಪುತ್ತೂರು: ಪುತ್ತೂರಿನಲ್ಲಿ ಹಿಂದು ಸಂಘಟನೆ ಕಾರ್ಯಕರ್ತರ ಗಡೀಪಾರು ನೊಟೀಸ್ ಮತ್ತೆ ಮುಂದುವರಿದಿದೆ. ಇದೀಗ ಇನ್ನೋರ್ವ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೀಶ್ ಕುಮಾರ್ ನಾಯರ್ಗೆ...
ಕಡಬ: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಕೊಣಾಜೆ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಗಾಯಗೊಂಡವರನ್ನು ರಬ್ಬರ್ ನಿಗಮದ ಟ್ಯಾಪಿಂಗ್ ಕಾರ್ಮಿಕ ರಾಜಗೋಪಾಲ್...
ಬಂಟ್ವಾಳ: ಎರಡು ಮಕ್ಕಳ ತಾಯಿಯನ್ನು ಮದುವೆಯಾಗುವುದಾಗಿ ನಂಬಿಸಿ ಗಂಡನಿಂದ ಬಿಡಿಸಿ ಬಳಿಕ ಆಕೆಯನ್ನು ಬಾಡಿಗೆ ಮನೆಯಲ್ಲಿಟ್ಟು ದೈಹಿಕ ಸಂಪರ್ಕ ಬೆಳೆಸಿ ಇದೀಗ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ಪಾಣೆಮಂಗಳೂರಿನಲ್ಲಿ ನಡೆದಿದೆ. ನರಿಕೊಂಬು...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಡಿ.18 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಈ...
ಸುಳ್ಯ: ಬಳ್ಪ ಕಮಿಲ ಕ್ರಾಸ್ ಸಮೀಪದ ಕಾಡಿನ ರಸ್ತೆ ಬದಿಯಲ್ಲಿ 30ಕ್ಕೂ ಅಧಿಕ ಮಂಗಗಳ ಮೃತದೇಹವು ಎಸೆದಿರುವುದು ಪತ್ತೆಯಾಗಿದೆ. ಮಂಗಗಳ ಮಾರಣಹೋಮವು ಜನರಲ್ಲಿ ಅಚ್ಚರಿ ಮೂಡಿಸಿದೆ. ರಸ್ತೆ ಬದಿಯಲ್ಲಿ ಎಸೆದವರ ವಿರುದ್ಧ ಅರಣ್ಯ ಇಲಾಖೆಯವರು ಕನೂನು...
ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ನಗರಿ ಇದೀಗ ಸಂಸ್ಕೃತಿ ವೈವಿಧ್ಯದ ಸೊಬಗು ಸೂಸುವ ಜೊತೆಗೆ ರಾಷ್ಟ್ರದ ಪರಂಪರೆಯ ಶ್ರೀಮಂತಿಕೆಯ ಅನನ್ಯತೆಯೊಂದಿಗೆ ಸಾಂಸ್ಕೃತಿಕ ಮನಸ್ಸುಗಳನ್ನು ತನ್ನತ್ತ ಸೆಳೆಯುವ ಮೂಡುಬಿದಿರೆಯ ವಿದ್ಯಾಗಿರಿ ಮತ್ತೆ ಆಳ್ವಾಸ್ ವಿರಾಸತ್ 2023ರ ತಳಿರು...
ಬಂಟ್ವಾಳ: ಬಡ ಜನರಿಗೆ ಅನ್ನಭಾಗ್ಯ ಯೋಜನೆಯಡಿ ನೀಡಬೇಕಾಗಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಕ್ಕಿ ಕಳ್ಳತನವಾಗಿತ್ತು. ಅಧಿಕಾರಿಗಳೇ ಈ ಅಕ್ಕಿ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ ಅನ್ನೋದು ಗೊತ್ತಾಗಿದೆ. ಆದ್ರೆ ಕಳ್ಳತನ ಆಗಿ ನಾಲ್ಕು ತಿಂಗಳಾದ್ರೂ ಇನ್ನೂ ಆರೋಪಿಗಳ ಬಂಧನ...
ಬೆಂಗಳೂರು: ಮಂಗಳೂರು- ಬೆಂಗಳೂರು ನಡುವೆ ಕಾರ್ಯಾಚರಿಸುತ್ತಿರುವ ರೈಲುಗಳ ಪೈಕಿ ಕೆಲವು ರೈಲುಗಳ ಸಂಚಾರವನ್ನು ಡಿಸೆಂಬರ್ 14 ರಿಂದ ಡಿಸೆಂಬರ್ 22 ರ ವರೆಗೆ ರದ್ದು ಪಡಿಸಲಾಗಿದೆ. ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಯಾರ್ಡ್ ಮರು ನಿರ್ಮಾಣಕ್ಕೆ...
ಪುತ್ತೂರು: ಹೈದರಾಬಾದ್ ನಲ್ಲಿ ಕೆಲಸದಲ್ಲಿದ್ದ ಯುವಕನೋರ್ವ ಏಕಾಏಕಿ ನಿನ್ನೆ ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಸಂಪ್ಯ ಬಳಿ ನಡೆದಿದೆ. ಮೃತರನ್ನು ಪುತ್ತೂರು ಹೊರವಲಯದ ಕಲ್ಲರ್ಪೆ ನಿವಾಸಿ ಶ್ರೀಧರ್ ಆಚಾರ್ಯ ಸಂಪ್ಯ ಇವರ ಪುತ್ರ,...