ಕಡಬ: ತಹಶಿಲ್ದಾರ್ ಅವರೇ ನೀವು ಪ್ರಭಾಕರ್ ಆಗದೇ ಕಡಬದಲ್ಲಿ ಟೈಗರ್ ಪ್ರಭಾಕರ್ ಆಗಬೇಕು ಎಂದು ಕಡಬ ತಹಶಿಲ್ದಾರ್ ಅವರಿಗೆ ಮಂಗಳೂರು ಲೋಕಾಯುಕ್ತ ಎಸ್ಪಿ ಅವರು ಎಚ್ಚರಿಕೆ ಕೊಟ್ಟ ಘಟನೆ ನಡೆದಿದೆ. ಕಡಬದಲ್ಲಿ ಕರ್ನಾಟಕ ಲೋಕಾಯುಕ್ತದ ಮಂಗಳೂರು...
ಉಡುಪಿ: ಉಡುಪಿಯ ಕಾಪು ಸಮೀಪದ ಉದ್ಯಾವರದಲ್ಲಿ ಡಿ.13ರಂದು ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರು ಮೂಲದ ರವೀಂದ್ರ ಭಟ್ (52) ಎಂಬವರ ಮೃತ ದೇಹ ಪತ್ತೆಯಾಗಿದೆ. ರವೀಂದ್ರ ಭಟ್ ಅವರು ಉಡುಪಿಯ ಎಲೆಕ್ಟ್ರಾನಿಕ್ಸ್...
ಮಂಗಳೂರು: ಮಂಗಳೂರು ನಗರ ಹೊರವಲಯದ ಉಳ್ಳಾಲ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತ ಕಾಲನಿ ಎಂಬಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಡಿ.13ರ ತಡರಾತ್ರಿ ವೇಳೆ ನಡೆದಿದೆ. ಸಾರಸ್ವತ ಕಾಲನಿ ನಿವಾಸಿ ವರುಣ್ (28)...
ಮಂಗಳೂರು: ಮಂಗಳೂರಿನ ಬೋಳಾರದಲ್ಲಿರುವ ಮಹತೋಭಾರ ಶ್ರೀ ಮಂಗಳಾದೇವಿ ದೇವಾಲಯದ ಹೆಸರನ್ನು ಯಾರೋ ಗೂಗಲ್ ಮ್ಯಾಪ್ನಲ್ಲಿ ತಿದ್ದಿರುವ ವಿಚಾರ ಬೆಳಕಿಗೆ ಬಂದಿದ್ದು, ಮಂಗಳೂರು ಸೆನ್ ಠಾಣೆಗೆ ದೂರು ನೀಡಲಾಗಿದೆ. ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಟ್ಟ ಈ...
ಮಂಗಳೂರು: ಭಾರೀ ಹೋರಾಟದ ಬಳಿಕ ಸುರತ್ಕಲ್ ಎನ್ಐಟಿಕೆ ಬಳಿ ಇದ್ದ ಅಕ್ರಮ ಟೋಲ್ಗೇಟನ್ನು ತೆರವುಗೊಳಿಸಲಾಗಿದ್ದರೂ, ಟೋಲ್ಗೇಟಿನ ಅವಶೇಷಗಳು ಇನ್ನೂ ಇಲ್ಲಿದ್ದು, ಇವುಗಳು ರಾತ್ರಿ ಸಂಚರಿಸುವ ವಾಹನ ಸವಾರರಿಗೆ ಪ್ರಾಣಾಂತಿಕವಾಗುತ್ತಿದೆ. ಎರಡು ದಿನಗಳ ಹಿಂದೆಯಷ್ಟೇ ಸರಕು ಸಾಗಾಟದ...
ಮಂಗಳೂರು: ಮಂಗಳೂರಿನ ಕೊಟ್ಟಾರ ಪರಿಸರದ ಪ್ರಖ್ಯಾತ ವೈದ್ಯ ಡಾ.ಬಿ.ಕೆ ವಿಶ್ವನಾಥ್ ಅವರು ಡಿ.12ರ ಮಂಗಳವಾರ ರಾತ್ರಿ ನಿಧನರಾದರು. ಬಡವರ ಪಾಲಿನ ದೇವರೆಂದೆ ಪ್ರಸಿದ್ಧರಾಗಿದ್ದ ಡಾ.ವಿಶ್ವನಾಥ್ ( 82 ) ಅವರು ಹೆಂಡತಿ, ಮಗಳು, ಇಬ್ಬರು ಮೊಮ್ಮಕ್ಕಳು...
ಉಳ್ಳಾಲ: ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿ 2240 ಲೀಟರ್ ಸ್ಪಿರಿಟ್ ಮತ್ತು 222 ಲೀಟರ್ ನಕಲಿ ಲಿಕ್ಕರ್ ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕಿನ್ಯಾ ಗ್ರಾಮದ ಸಾಂತ್ಯ ಸಮೀಪ...
ಮಂಗಳೂರು: ಜ. 5,6,7ರಂದು ಸಹ್ಯಾದ್ರಿ ಮೈದಾನ ಅಡ್ಯಾರ್ ನಲ್ಲಿರುವ ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತ ರ ಸಂಘದ ಸದಸ್ಯರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024’ ಲಾಂಛನವನ್ನು ಕರ್ನಾಟಕ...
Fillm : ಕಾಂತಾರ ಸಿನೆಮಾ ಈಗಾಗ್ಲೇ ದೇಶ ವಿದೇಶದಾದ್ಯಂತ ಸೂಪರ್ ಡೂಪರ್ ಹಿಟ್ ಆಗಿತ್ತು. ಸಿನೆಮಾದಲ್ಲಿ ಅಭಿನಯಿಸಿದ ಕಲಾವಿದರಿಗೂ ಊಹೆಗೂ ಮೀರಿದ ಜನಪ್ರಿಯತೆ ಸಿಕ್ಕಿತ್ತು.ಕಾಂತಾರ ಚಾಪ್ಟರ್ 1 ರ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿದ್ದು ಸಿನಿ...
ಬಂಟ್ವಾಳ: ಮನೆಗೆ ನುಗ್ಗಿ ನಗ- ನಗದು ಕಳವುಗೈದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, ಸುಮಾರು 27 ವರೆ ಲಕ್ಷ ಹಣ ಹಾಗೂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಮಂಜೇಶ್ವರದ ಮಂಗಲ್ಪಾಡಿ ಮೂಲದ ಅಶ್ರಫ್ ಆಲಿ...