ಮಂಗಳೂರು: ಮನೆಯ ದೇವರ ಕೊಣೆಯಲ್ಲಿ ಅಥವಾ ದೇವಸ್ಥಾನದಲ್ಲಿ ತುಪ್ಪ, ಎಣ್ಣೆ, ಸಾಸಿವೆ, ಎಳ್ಳು ಅಥವಾ ಮಲ್ಲಿಗೆಯ ಎಣ್ಣೆಯ ದೀಪವನ್ನು ಹಚ್ಚುವ ಪದ್ಧತಿ ಇದೆ. ಈ ರೀತಿಯಾಗಿ ಪ್ರತಿಯೊಂದು ಎಣ್ಣೆಯ ದೀಪವನ್ನು ಸುಡುವುದು ವಿಭಿನ್ನ ಮಹತ್ವವನ್ನು ಹೊಂದಿದೆ....
ಕಾಸರಗೋಡು: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ನಡೆದಿದೆ. ಕಾರಿನಲ್ಲಿದ್ದ ತ್ರಿಶೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಎಂಬವರು ಸೇರಿದಂತೆ...
ಮಂಗಳೂರು: ಹೆಸರಾಂತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಭಂಟರ ಭವನದ ಆವರಣದ ಕಂಪೌಂಡ್ ಒಳಗಡೆ ವ್ಯಕ್ತಿಯೋರ್ವನ ಮೃತದೇಹ ರಕ್ತಸಿಕ್ತವಾಗಿ ಇದ್ದ ರೀತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸರಣಿ ಅಪ*ಘಾತ ಸಂಭವಿಸಿದ್ದು ಹಲವು ವಾಹನಗಳು ಜಖಂಗೊಂಡಿವೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸೋಮವಾರ 4ರ ಸುಮಾರಿಗೆ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತು. ಅದರ ಹಿಂದೆ...
ಮಂಗಳೂರು : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಯುವ ಪೀಳಿಗೆಯ ಯುವ ಮಕ್ಕಳ ಮುಂದಿನ ಉಜ್ವಲ ಭವಿಷ್ಯದ ನಿರ್ಮಾಣಕ್ಕಾಗಿ ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಪಚ್ಚನಾಡಿಯಲ್ಲಿ ನಡೆಯಿತು. ಈ...
ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್...
ಮಂಗಳೂರು ( ಜಾರ್ಖಂಡ್ ): ಆತ ತಿಂಗಳಿಗೆ 15 ಸಾವಿರ ಸಂಬಳ ಪಡೆಯುವ ಒಬ್ಬ ಸಾಮಾನ್ಯ ನೌಕರ. ಆದ್ರೆ ಆತನ ಮನೆಗೆ ಇಡಿ ದಾಳಿ ಮಾಡಿ ಬರೋಬ್ಬರಿ 30 ಕೋಟಿ ಹಣವನ್ನು ಜಪ್ತಿ ಮಾಡಿದೆ. ಇದು...
ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಭಾನುವಾರ(ಎ.5) ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ...
ಮಂಗಳೂರು : ತುಳುನಾಡಿನ ದೈವಾರಾಧನೆಯಲ್ಲಿ ಒಂದಕ್ಕಿಂತ ಒಂದು ವಿಶೇಷವಾದ ಆಚರಣೆ ಹಾಗೂ ನಂಬಿಕೆಗಳು ಇದೆ. ಅದು ಪ್ರದೇಶದಿಂದ ಪ್ರದೇಶಕ್ಕೆ ಒಂದಷ್ಟು ಬದಲಾವಣೆಯೊಂದಿಗೆ ನಡೆಯುತ್ತದೆ ಕೂಡಾ. ಕೇರಳದ ಗಡಿಗೆ ಹೊಂದಿಕೊಂಡಿರುವ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ನಡೆಯೋ...
ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿರುವ ಘಟನೆ ನಡೆದಿದೆ. ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ...