ಮಂಗಳೂರು: ನಗರದಲ್ಲಿ ಖಾಸಗಿ ಬ್ಯಾಂಕಿನ ಜನರಲ್ ಮ್ಯಾನೇಜರ್ ಒಬ್ಬರು ಗಂಭೀರಾವಸ್ಥೆಯಲ್ಲಿ ಪತ್ತೆಯಾಗಿದ್ದು, ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ವಾದಿರಾಜ ಕೆ.ಎ ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಹೊರವಲಯದ ಬೊಂದೇಲ್ ನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಕತ್ತು...
ಮಂಗಳೂರಿನಲ್ಲಿ ದೀಪಾವಳಿ ಸಂದರ್ಭ ಪಟಾಕಿ ಮಾರಾಟ ಮಳಿಗೆ ತೆರೆಯಲು ಬೈಕಂಪಾಡಿ ಎಪಿಎಂಸಿ, ಕೇಂದ್ರ ಮೈದಾನ, ಪಚ್ಚನಾಡಿ, ಬೋಂದೇಲ್ ಸೇರಿದಂತೆ ಕೆಲವೇ ಮೈದಾನಗಳಲ್ಲಿ ಸ್ಥಳ ಗುರುತಿಸಿರುವ ಬಗ್ಗೆ ಶಾಸಕ ಡಿ. ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ....
ಪುತ್ತೂರು: ಪುತ್ತೂರು ಅಕ್ಷಯ್ ಕಲ್ಲೇಗ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಪ್ರತಿಕ್ರಿಯಿಸಿದ್ದು ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದಿದ್ದಾರೆ. ಈ...
ಮಂಗಳೂರು: 25ನೇ ವರ್ಷದ ಸಂಭ್ರಮದಲ್ಲಿರುವ ಜಿಲ್ಲೆಯ ಮೊತ್ತಮೊದಲ ತುಳು ವಾರ್ತಾ ವಾಹಿನಿ ನಮ್ಮಕುಡ್ಲ ವತಿಯಿಂದ ಪ್ರತೀ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆಯೋಜಿಸಲ್ಪಡುವ ನಮ್ಮ ಕುಡ್ಲ ಗೂಡುದೀಪ ಸ್ಪರ್ಧೆ ಈ ಬಾರಿ ನ. 11ರಂದು ಸಂಜೆ...
ಮಂಗಳೂರು – ಮಡಗಾಂವ್ ಮಧ್ಯೆ ಶೀಘ್ರ ವಂದೇ ಭಾರತ್ ರೈಲು ಆರಂಭವಾಗುವ ಸಾಧ್ಯತೆ ಗೋಚರಿಸಿದೆ. ಈ ವಿಚಾರವನ್ನು ಸಂಸದ ನಳಿನ್ ಕುಮಾರ್ ಕಟೀಲು ಟ್ವೀಟ್ ಹಾಗೂ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. ಈ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು ವೇಳಾಪಟ್ಟಿ...
ಮಂಗಳೂರು: ಟೆಲಿಗ್ರಾಂ ಆ್ಯಪ್ನಲ್ಲಿ ಸ್ಟಾರ್ ರೇಟಿಂಗ್ ಎಂಬ ಟಾಸ್ಕ್ ನೀಡಿ 21.51 ಲಕ್ಷ ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ. ದೂರುದಾರರ ವಾಟ್ಸ್ಆ್ಯಪ್ ಸಂಖ್ಯೆಗೆ ನವೆಂಬರ್ 4ರಂದು ಬಂದ ಸಂದೇಶದಲ್ಲಿ ಒಂದು ಲಿಂಕ್ ಇತ್ತು. ಅದನ್ನು...
ಮಂಗಳೂರು: ಮಂಗಳೂರಿನಲ್ಲಿ ಭೂಗತ ಪಾತಕಿ ರವಿ ಪೂಜಾರಿಯ ವಿರುದ್ದ ದಾಖಲಾಗಿದ್ದ ಬಿಜೈ ರಾಜನ ಕೊಲೆ ಪ್ರಕರಣ ದಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2012...
ಪುತ್ತೂರು: ಪುತ್ತೂರು ತಾಲೂಕಿನ ಬಡಗನ್ನೂರಿನಲ್ಲಿ ಸೆ. 6ರಂದು ನಡೆದ ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಕೇರಳದ ಕಣ್ಣೂರು ಸೆಂಟ್ರಲ್ ಜೈಲ್ ನಿಂದ ಪುತ್ತೂರಿಗೆ ಪೋಲೀಸರು ಕರೆ ತಂದು...
ಪುತ್ತೂರು: ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು ನಾಲ್ವರು ಆರೋಪಿಗಳನ್ನು ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೆಚ್ಚಿನ ತನಿಖೆಗಾಗಿ ನಾಲ್ವರು ಆರೋಪಿಗಳಿಗೆ ನ. 22 ರ ವರೆಗೆ...
ದೆಹಲಿ: ಚೆರ್ರಿ ಲರ್ನ್ ಎಜ್ಯುಕೇಶನಲ್ ಆ್ಯಪ್ ನ ಸಂಸ್ಥಾಪಕ ಮತ್ತು ಸಿ.ಇ.ಒ. ದಕ್ಷಿಣ ಕನ್ನಡದ ಶ್ರೀನಿಧಿ ಆರ್.ಎಸ್. ಅವರು ದಿ ಹಿಂದೂ ಬ್ಯುಸಿನೆಸ್ ಲೈನ್ ನ ಪ್ರತಿಷ್ಠಿತ ‘ಯಂಗ್ ಚೇಂಜ್ ಮೇಕರ್ – 2023’ ಪ್ರಶಸ್ತಿಯನ್ನು...