ಪುತ್ತೂರು : ಸಂಪತ್ತು ಮೌಲ್ಯವರ್ಧನೆ ಆಗುವುದು ದಾನ ಮಾಡಿದಾಗ ಮಾತ್ರ. ಮಾನವೀಯತೆ ಇದ್ದಲ್ಲಿ ಬದುಕು ಬಂಗಾರವಾಗಲು ಸಾಧ್ಯ. ಇವೆರಡು ಇಂದಿನ ಕಾರ್ಯಕ್ರಮದಲ್ಲಿ ಮೇಳೈಸಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಶ್ರೀ ಗುರುದೇವಾನಂದ ಸ್ವಾಮೀಜಿ...
ಮಂಗಳೂರು: ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂ.ಡಿ.ಎಂ.ಎ. ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಒಟ್ಟು 70,500 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಉಳ್ಳಾಲ ತಾಲೂಕಿನ ಹರೇಕಳದವನಾಗಿದ್ದು,...
ಪುತ್ತೂರು: ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಮತ್ತು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ನಡುವಣ ತಲವಾರು ಕಾಳಗ ಪ್ರಕರಣ ಕುರಿತಂತೆ ಹೊಸ ಹೊಸ ಬೆಳವಣಿಗೆಗಳಾಗುತ್ತಿವೆ. ಇದೀಗ ನಾಲ್ಕು ತಿಂಗಳ ಹಿಂದೆ ಮನೆಗೆ ಹಿಂದೂ ಜಾಗರಣ ವೇದಿಕೆ ಮುಖಂಡ...
ಕಿನ್ನಿಗೋಳಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಯ ತಡೆ ಬೇಲಿಗೆ ಡಿಕ್ಕಿ ಹೊಡೆದ ಘಟನೆ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಬಜಪೆ ಕಡೆಯಿಂದ ಕಿನ್ನಿಗೋಳಿ ಕಡೆಗೆ ಸಂಚರಿಸುತ್ತಿದ್ದ ಕಾರು...
ಮಂಗಳೂರು: ನಮ್ಮ ಕುಡ್ಲ ವಾಹಿನಿ ವತಿಯಿಂದ ಆಯೋಜಿಸಲಾದ ನಮ್ಮ ಕುಡ್ಲ ಗೂಡು ದೀಪ ಸ್ಪರ್ಧೆ 2023 ಹಾಗೂ ನಮ್ಮ ಕುಡ್ಲ ಪ್ರಶಸ್ತಿ ಪ್ರದಾನ ಸಮಾರಂಭ ನಿನ್ನೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅದ್ದೂರಿಯಾಗಿ ನಡೆಯಿತು. ಸ್ಮಾರ್ಟ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೊತ್ತಮೊದಲ ತುಳು ವಾರ್ತಾ ವಾಹಿನಿ ‘ನಮ್ಮ ಕುಡ್ಲ’ 25ನೇ ವರ್ಷದ ಸಂಭ್ರಮದಲ್ಲಿದ್ದು, ವಾಹಿನಿ ವತಿಯಿಂದ ಪ್ರತೀ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆಯೋಜಿಸಲಾಗುವ ‘ನಮ್ಮ ಕುಡ್ಲ ಗೂಡುದೀಪ ಸ್ಪರ್ಧೆ’ ನ.11ರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಚಿತ್ತರಂಜನ್ ಬೋಳಾರ್ ಅವರನ್ನು ಸಾರ್ವಜನಿಕವಾಗಿ ಅಭಿನಂದಿಸುವ ಕಾರ್ಯಕ್ರಮ ಪಡೀಲ್ ನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಿನ್ನೆ ನಡೆಯಿತು. ಸನ್ಮಾನ ಸ್ವೀಕರಿಸಿದ ಚಿತ್ತರಂಜನ್...
ವಾಮಂಜೂರು: ಅಣಬೆ ಬೆಳೆಸುವ ಪ್ರದೇಶದ ಸುತ್ತಮುತ್ತ ಬೀರುವ ದುರ್ನಾತದಿಂದ ಮಕ್ಕಳು, ವೃದ್ಧರು ಅನಾರೋಗ್ಯ, ಅಸ್ತಮದಂತಹ ರೋಗಕ್ಕೆ ತುತ್ತಾಗುತ್ತಿದ್ದು, ತತ್ಕ್ಷಣ ಇದನ್ನು ಮುಚ್ಚುವ ಬದಲು ಜನರ ಹೆಣದ ಮೇಲೆ ಹಣ ಮಾಡುವ ಆಸೆ ಯಾಕೆ ಎಂದು ಶಾಸಕ...
ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ವಸತಿಯುತ ಶಾಲೆ ಮತ್ತು ತರಬೇತಿ ಸಂಸ್ಥೆ ಸಾನಿಧ್ಯದಲ್ಲಿ ವಿಶೇಷ ಮಕ್ಕಳೊಂದಿಗೆ ದೀಪಾವಳಿ ಆಚರಣೆ ಸಂಭ್ರಮ, ಸಡಗರದಿಂದ ಜರುಗಿತು. ವಿಶೇಷ ಮಕ್ಕಳೊಂದಿಗೆ ಜೊತೆಗೂಡಿ ದೀಪವನ್ನು ಬೆಳಗಿಸುವ ಕಾರ್ಯಕ್ರಮದಲ್ಲಿ ಹಲವು ಮಂದಿ ಗಣ್ಯರು ಪಾಲ್ಗೊಂಡರು....
ಪುತ್ತೂರು: ಪುತ್ತೂರಿನಲ್ಲಿ ನ. 6ರಂದು ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ನಿವಾಸಕ್ಕೆ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಅಕ್ಷಯ್ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ....