ಕಿನ್ನಿಗೋಳಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಯ ತಡೆ ಬೇಲಿಗೆ ಡಿಕ್ಕಿ ಹೊಡೆದ ಘಟನೆ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಬಜಪೆ ಕಡೆಯಿಂದ ಕಿನ್ನಿಗೋಳಿ ಕಡೆಗೆ ಸಂಚರಿಸುತ್ತಿದ್ದ ಕಾರು...
ಮಂಗಳೂರು: ನಮ್ಮ ಕುಡ್ಲ ವಾಹಿನಿ ವತಿಯಿಂದ ಆಯೋಜಿಸಲಾದ ನಮ್ಮ ಕುಡ್ಲ ಗೂಡು ದೀಪ ಸ್ಪರ್ಧೆ 2023 ಹಾಗೂ ನಮ್ಮ ಕುಡ್ಲ ಪ್ರಶಸ್ತಿ ಪ್ರದಾನ ಸಮಾರಂಭ ನಿನ್ನೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅದ್ದೂರಿಯಾಗಿ ನಡೆಯಿತು. ಸ್ಮಾರ್ಟ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೊತ್ತಮೊದಲ ತುಳು ವಾರ್ತಾ ವಾಹಿನಿ ‘ನಮ್ಮ ಕುಡ್ಲ’ 25ನೇ ವರ್ಷದ ಸಂಭ್ರಮದಲ್ಲಿದ್ದು, ವಾಹಿನಿ ವತಿಯಿಂದ ಪ್ರತೀ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆಯೋಜಿಸಲಾಗುವ ‘ನಮ್ಮ ಕುಡ್ಲ ಗೂಡುದೀಪ ಸ್ಪರ್ಧೆ’ ನ.11ರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಚಿತ್ತರಂಜನ್ ಬೋಳಾರ್ ಅವರನ್ನು ಸಾರ್ವಜನಿಕವಾಗಿ ಅಭಿನಂದಿಸುವ ಕಾರ್ಯಕ್ರಮ ಪಡೀಲ್ ನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಿನ್ನೆ ನಡೆಯಿತು. ಸನ್ಮಾನ ಸ್ವೀಕರಿಸಿದ ಚಿತ್ತರಂಜನ್...
ವಾಮಂಜೂರು: ಅಣಬೆ ಬೆಳೆಸುವ ಪ್ರದೇಶದ ಸುತ್ತಮುತ್ತ ಬೀರುವ ದುರ್ನಾತದಿಂದ ಮಕ್ಕಳು, ವೃದ್ಧರು ಅನಾರೋಗ್ಯ, ಅಸ್ತಮದಂತಹ ರೋಗಕ್ಕೆ ತುತ್ತಾಗುತ್ತಿದ್ದು, ತತ್ಕ್ಷಣ ಇದನ್ನು ಮುಚ್ಚುವ ಬದಲು ಜನರ ಹೆಣದ ಮೇಲೆ ಹಣ ಮಾಡುವ ಆಸೆ ಯಾಕೆ ಎಂದು ಶಾಸಕ...
ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ವಸತಿಯುತ ಶಾಲೆ ಮತ್ತು ತರಬೇತಿ ಸಂಸ್ಥೆ ಸಾನಿಧ್ಯದಲ್ಲಿ ವಿಶೇಷ ಮಕ್ಕಳೊಂದಿಗೆ ದೀಪಾವಳಿ ಆಚರಣೆ ಸಂಭ್ರಮ, ಸಡಗರದಿಂದ ಜರುಗಿತು. ವಿಶೇಷ ಮಕ್ಕಳೊಂದಿಗೆ ಜೊತೆಗೂಡಿ ದೀಪವನ್ನು ಬೆಳಗಿಸುವ ಕಾರ್ಯಕ್ರಮದಲ್ಲಿ ಹಲವು ಮಂದಿ ಗಣ್ಯರು ಪಾಲ್ಗೊಂಡರು....
ಪುತ್ತೂರು: ಪುತ್ತೂರಿನಲ್ಲಿ ನ. 6ರಂದು ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ನಿವಾಸಕ್ಕೆ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಅಕ್ಷಯ್ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ....
ಮಂಗಳೂರು: ನಿನ್ನೆ ರಾತ್ರಿ ಸುರಿದ ಗುಡುಗು ಸಹಿತ ಮಳೆ ಇಂದೂ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ...
ಕಾಡಾನೆ ದಾಳಿಯಿಂದ ಬೈಕ್ ಸವಾರರು ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಪಂಜಿಕಲ್ಲು ಎಂಬಲ್ಲಿ ನಡೆದಿದೆ. ಆನೆ ದಾಳಿಯಿಂದ ಬೈಕ್ ಸವಾರರು ಪಾರಾದ ಈ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ....
ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಆಟಾಟೋಪ ನಡೆಸಿದ ಘಟನೆ ಇಂದು ನಡೆದಿದೆ. ತತ್...