ಮಂಗಳೂರು ಅಗಸ್ಟ್ 21: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತುಂಬೆ ಅಣೆಕಟ್ಟು ಆಸುಪಾಸಿನ ತಡೆಗೋಡೆಯೊಂದು ಕುಸಿದ ಹಿನ್ನಲೆ ಮಂಗಳೂರು ಮೇಯರ್ ದಿವಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರು ಹಾಗೂ ಅಧಿಕಾರಿಗಳ ತಂಡದ...
ಕಡಬ : ಕಡಬ ತಾಲೂಕಿನ ಇಚ್ಲಂಪ್ಪಾಡಿಯಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ ವ್ಯಕ್ತಿ ಕೊರೊನಾ ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರವನ್ನು ನಡೆಸುವುದಕ್ಕೆ ಸ್ಥಳೀಯ ವ್ಯಕ್ತಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ನೆಲ್ಯಾಡಿ ಪೊಲೀಸರು, ನೆಲ್ಯಾಡಿ ವೈದ್ಯಾಧಿಕಾರಿ...
ಮಂಗಳೂರು : ನ್ಯಾಯಾಲಯದ ಆದೇಶ ಹಿಡಿದುಕೊಂಡು ಮಂಗಳೂರು ಸೆಂಟ್ರಲ್ ಮಾರ್ಕೆಟ್ ನಲ್ಲಿ ವ್ಯಾಪಾರ ಮಾಡಲು ಹೊರಟ ವರ್ತಕರು ಎರಡೇ ದಿನದಲ್ಲಿ ಜಾಗ ಖಾಲಿ ಮಾಡಬೇಕಾಗಿ ಬಂದಿದೆ. ಕೊರೊನಾ ಸೋಂಕು ಹರಡುವಿಕೆ, ಸಾಮಾಜಿಕ ಅಂತರ ಮತ್ತು ಕಟ್ಟಡ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಪ್ರಸ್ತುತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ...
ಮಂಜೇಶ್ವರ: ಮೂವರು ಸಹೋದರಿಯರು ನಿಗೂಢವಾಗಿ ಕಾಣೆಯಾಗಿರುವ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರ ಸಮೀಪದ ಮೀಯಪದವು ನಿವಾಸಿಗಳಾದ 16, 17 ಹಾಗೂ 21 ವಯಸ್ಸಿನ ಸೋದರಿಯರು ನಾಪತ್ತೆಯಾಗಿದ್ದು ಮನೆಮಂದಿ ಮಾತ್ರವಲ್ಲದೆ ಸಾರ್ವಜನಿಕರಲ್ಲಿ ಆತಂಕಕ್ಕೂ ಕಾರಣವಾಗಿದೆ. ಆಗಸ್ಟ್ 16ರಂದು...
ಮಂಗಳೂರು ಅಗಸ್ಟ್ 19 :ಮಂಗಳೂರು ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾರ್ಕಳ ಮುದ್ರಾಡಿಯ ವಸಂತ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಸಂದರ್ಭ ಮಂಗಳೂರು ಏರ್...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 234 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 4 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 234 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9535 ಕ್ಕೆ ಏರಿಕೆಯಾಗಿದೆ. ಇಂದು...
ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ..! ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಮಂಗಳೂರಿನ ಬಜಪೆ ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಬಾಂಬ್ ಇಟ್ಟಿರುವುದಾಗಿ...
ಸೆಂಟ್ರಲ್ ಮಾರ್ಕೆಟಿನಲ್ಲಿ ಹಿಂದಿನಂತೆ ವ್ಯಾಪಾರ ನಡೆಸಲು ಅವಕಾಶ ನೀಡಿ : ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಎಸ್ ಡಿಪಿಐ ನಿಯೋಗ.. ಮಂಗಳೂರು:ಮಂಗಳೂರಿನ ಹೃದಯ ಭಾಗದಲ್ಲಿರುವ ಕೇಂದ್ರ ಮಾರುಕಟ್ಟೆಯ ವ್ಯಾಪಾರಿಗಳನ್ನು ಕೋವಿಡ್ 19 ಮುಂಜಾಗ್ರತಾ ಕ್ರಮವಾಗಿ ವ್ಯಾಪಾರವನ್ನು ಬೈಕಂಪಾಡಿ...
ಚಾರ್ಮಾಡಿ ಘಾಟಿಯಲ್ಲಿ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..! ಮಂಗಳೂರು : ಮಂಗಳೂರು – ಚಿಕ್ಕಮಗಳೂರು ಹೆದ್ದಾರಿಯ ಚಾರ್ಮಾಡಿ ಘಾಟ್ನಲ್ಲಿ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆಯಾಗಿದೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ...