ಮಂಗಳೂರು : ಆನ್ ಲೈನ್ ಖರೀದಿಯ ಜಾಲತಾಣಗಳಾದ ಗೂಗಲ್ ಮತ್ತು ಅಮೆಜಾನ್ ವಿರುದ್ಧ ಸದ್ಯ ಆಕ್ರೋಷದ ಕಟ್ಟೆ ಒಡೆದಿದೆ. ಇತ್ತೀಚಿಗೆ ಈ ಎರಡು ಆನ್ ಲೈನ್ ಸೈಟ್ ಗಳು ಕನ್ನಡ ಭಾಷೆಗೆ ಅವಮಾನಿಸಿ ಕನ್ನಡಿಗರ ಕೋಪಕ್ಕೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 20 ಕ್ಕೂ ಅಧಿಕವಿರುವ ಕಾರಣ ಜಿಲ್ಲೆಯಲ್ಲಿ ಲಾಕ್ಡೌನ್ ಮಾರ್ಗಸೂಚಿಗಳನ್ನು ಕಠಿಣಗೊಳಿಸಲಾಗುತ್ತದೆ. ಕೊರೊನಾ ಪ್ರಮಾಣ ತಗ್ಗಿಸಲು ಈ ಕ್ರಮ ಅನಿವಾರ್ಯವಾಗಿದ್ದು ಜನತೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ...
ಕಡಬ : ಮನೆಯಿಂದ ಹೊರ ಹೋದ ವ್ಯಕ್ತಿ ಮನೆ ಸಮೀಪದ ಕರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಳೆಂಜದಲ್ಲಿ ಸಂಭವಿಸಿದೆ. ಇಲ್ಲಿನ ಬುಡಾರ ಮನೆ ನಿವಾಸಿ ಪೆರ್ನು ಗೌಡ ಅವರು ನಿನ್ನೆ...
ನಾನು ಖತೀಜ ಜಾಸ್ಮೀನ್..ಕೆಲವು ದಿನದ ಹಿಂದೆ ತುಂಬು ಗರ್ಭಿಣಿಯಾಗಿದ್ದು ಕೊಂಡು ನಾನು ಅನುಭವಿಸಿದ ವೇದನಾಮಯ ಚಿತ್ರಣ ಇನ್ನೂ ಮರೆಯಲಾಗುತ್ತಿಲ್ಲ. ನನ್ನದಲ್ಲದ ತಪ್ಪಿಗೆ ನನಗೆ ಶಿಕ್ಷೆಯಾದಂತಾಗಿದೆ. ಇನ್ನು ನನ್ನಂತಹ ಯಾವ ಮಹಿಳೆಯರಿಗೂ ಹೀಗಾಗದಿರಲಿ ಎಂದು ಆಶಿಸುತ್ತೇನೆ. ನಾನು...
ಮಂಗಳೂರು: ಕೇರ್ ಟೇಕರ್ ಆಗಿ ಕೆಲಸ ನಿರ್ವಹಿಸುತ್ತಿದ್ದವನೇ ಕೋವಿಡ್ನಿಂದ ಮೃತಪಟ್ಟ ರೋಗಿಯ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಫೈಜಿರ ಎಂಬಾತ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಆರೋಪಿಯಾಗಿದ್ದು ಈ ಬಗ್ಗೆ...
ಬೆಳ್ತಂಗಡಿ : ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮಾಣಿಂಗೇರಿ ಎಂಬಲ್ಲಿ ಸಂಭವಿಸಿದೆ. ಮೃತ ಯುವಕ ಕೊಯ್ಯೂರು ಗ್ರಾಮದ ನಿವಾಸಿ ಶಾಜಿ...
ಬೆಂಗಳೂರು : ಲೇಖಕ,ಮಾಜಿ ಸಚಿವ,ಪ್ರೊ. ಮಮ್ತಾಝ್ ಅಲಿ ಖಾನ್ (94) ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಗಂಗಾನಗರ ನಿವಾಸದಲ್ಲಿ ತಮ್ಮ ವಯೋಸಹಜ ಖಾಯಿಲೆಯಿಂದ ಮುಂಜಾನೆ ಮೃತಪಟ್ಟಿದ್ದಾರೆ. ಮುಮ್ತಾಝ್ ಅಲಿ ಖಾನ್ ಅವರು ಪತ್ನಿ, ಓರ್ವ ಪುತ್ರ, ಓರ್ವ...
ಮಂಗಳೂರು : ಸಿಎಂ ಯಡಿಯೂರಪ್ಪ ರಾಜಿನಾಮೆ ಮಾತು ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟಿಲ್ ಅವರು ಮಂಗಳೂರಿನಲ್ಲಿ ಪ್ರತಿಕ್ರೀಯಿಸಿದ್ದಾರೆ, ಇದು ಭಾರತೀಯ ಜನತಾ ಪಾರ್ಟಿಯ ವಿಶೇಷತೆ, ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಅವರೇ ಆದರ್ಶ. ರಾಷ್ಟ್ರ...
ಮಂಗಳೂರು : ಅಪಘಾತದ ಕಾರಣವನ್ನೇ ಮುಂದಿಟ್ಟು ಯುವಕರ ತಂಡವೊಂದು ಬೈಕ್ ಸವಾರ ಯುವಕನ ಮೇಲೆ ಮಾರಣಾಂತಿಕ ಹಲ್ಲೆಗೈದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಇಲ್ಲಿನ ಧರ್ಮನಗರ ನಿವಾಸಿ ದಿವಾಕರ್ (34)ಹಲ್ಲೆಗೊಳಗಾದ ಯುವಕನಾಗಿದ್ದಾನೆ. ದಿವಾಕರ್ ಅವರು...
ಮಂಗಳೂರು : ಕೊರೊನಾ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಅವರನ್ನು ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಸುಹೈಲ್...