ಮಂಗಳೂರು : ಗರ್ಭಿಣಿ ಸಂತ್ರಸ್ಥೆಯನ್ನು ಅಲೆದಾಡಿಸಿದ ಆಸ್ಪತ್ರೆಗಳ ವಿರುದ್ದ ಸಂತ್ರಸ್ಥೆಯೊಂದಿಗೆ ಮಂಗಳೂರು ಪೊಲೀಸ್ ಆಯುಕ್ತರು ಮತ್ತು ಜಿಲ್ಲಾಡಳಿತಕ್ಕೆ ಎಸ್ಡಿಪಿಐ ನಿಯೋಗ ದೂರು ನೀಡಿ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದೆ. ಮಂಗಳೂರಿನ ನಿವಾಸಿ ಖತೀಜಾ ಜಾಸ್ಮಿನ್ ಎಂಬ...
ಮಂಗಳೂರು : ಸಂತ್ರಸ್ತೆ ಖತೀಜ ಜಾಸ್ಮಿನ್ ಗೆ ವೈದ್ಯರುಗಳಿಂದ ಆದ ಅನ್ಯಾಯದ ವಿರುದ್ದ ಹೋರಾಟ ಮುಂದುವರಿಯಲಿದೆ ಎಂದು ದಕ್ಷಿಣ ಕನ್ನಡ ಮುಸ್ಲಿಮ್ ಒಕ್ಕೂಟ ಹೇಳಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಒಕ್ಕೂಟದ ಅಧ್ಯಕ್ಷರಾದ ಕೆ...
ಮಂಗಳೂರು : ಅಪಾಯಕಾರಿ ಎಂಡಿಎಂಎ ಸಿಂಥೆಟಿಕ್ ಮಾದಕ ದ್ರವ್ಯವನ್ನು ಮಂಗಳೂರು ಹಾಗೂ ಕೇರಳದಲ್ಲಿ ಸಾಗಾಟ ಹಾಗೂ ಮಾರಾಟದಲ್ಲಿ ತೊಡಗಿದ್ದ ಕೇರಳ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಜೇಶ್ವರ ಉಪ್ಪಳ ಗೇಟ್ ಬಳಿ ನಿವಾಸಿ ಮುಹಮ್ಮದ್ ಮುನಾಥ್,...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಂಬ್ಯುಲೆನ್ಸ್ ಗೆ ಇದೀಗ ಧರ್ಮದ ಲೇಪ ಅಂಟಿಕೊಂಡಿದ್ದು, ಪ್ರಕರಣ ಇದೀಗ ಪೊಲೀಸ್ ಠಾಣೆಯ ಮೆಟ್ಟಲೇರಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶ ರವಾನೆ ಮಾಡಿ, ಕೊಲೆ ಬೆದರಿಕೆ ಹಾಕಿರುವುದಾಗಿ...
ಬೆಂಗಳೂರು: ಮುಂಗಾರು ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಆರಂಭದಲ್ಲೇ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ , ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಕಟ್ಟೆಚ್ಚರ...
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್ಡೌನ್ ಮುಂದುವರಿಕೆ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿದರು. ಜೂನ್ 14ರವರೆಗೆ ಯಥಾವತ್ತಾಗಿ ಲಾಕ್ಡೌನ್ ಜಾರಿಯಲ್ಲಿರಲಿದೆ. ಹೋಟೆಲ್ಗಳಿಗೆ ಪಾರ್ಸೆಲ್ಗೆ ಮಾತ್ರ...
ಮಂಗಳೂರು : ಸಾರ್ವಜನಿಕರಿಗೆ ಕಸ ವಿಂಗಡಣೆ ಕುರಿತು ಅರಿವು ಮೂಡಿಸಲು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಕೆಲವು ಪ್ರದೇಶಗಳಿಗೆ ಮೇಯರ್ ಪ್ರೇಮಾನಂದ ಶೆಟ್ಟಿಯವರು ಇಂದು ( ಗುರುವಾರ) ಭೇಟಿ ನೀಡಿದರು. ಪಾಲಿಕೆ ವ್ಯಾಪ್ತಿಯ ಚಿಲಿಂಬಿಯ ಮಥಾಯಿಸ್ ಲೇ...
ಬೆಳ್ತಂಗಡಿ : ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಸರಕಾರಗಳು ಇನ್ನಿಲ್ಲದ ಪ್ರಯತ್ನವನ್ನು ನಡೆಸುತ್ತಿದೆ. ಎಷ್ಟೋ ಕೊರೊನಾ ವಾರಿಯರ್ಸ್ ಗಳು ಕೊರೊನಾ ವಿರುದ್ಧ ಹೋರಾಟ ಮಾಡುತ್ತಲೇ ಪ್ರಾಣ ತೆತ್ತಿದ್ದಾರೆ. ನಾಡಿನಾದ್ಯಂತ ಅಸಂಖ್ಯಾತ ರೋಗಿಗಳು ಕೊರೊನಾದಿಂದ ಸಾವನ್ನಪಿದ್ದಾರೆ. ಇಡೀ...
ಬೆಂಗಳೂರು : ಕರ್ನಾಟಕ-ಕೇರಳ ಕರಾವಳಿಯಲ್ಲಿ ಹವಾಮಾನ ಬದಲಾವಣೆಯು ಮಳೆಗೆ ಪೂರಕವಾಗಿ ಬದಲಾಗಿದೆ. ಇದರ ಪರಿಣಾಮವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ನಾಡಿನಾದ್ಯಂತ ಜೂನ್ 6 ರವರೆಗೆ ಮಳೆಯಾಗಲಿದೆ, ಕರಾವಳಿ ಭಾಗದಲ್ಲೂ ಇದೇ ಸಂದರ್ಭ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ....
ಮಂಗಳೂರು: ಸರಕಾರ ಕಲಾವಿದರಿಗೆ ಆರ್ಥಿಕ ಸಹಾಯ ನೀಡಲು 35 ವರ್ಷದ ವಯೋಮಿತಿಯಿಂದ ಕಡಿಮೆ ವಯಸ್ಸಿನ ಕಲಾವಿದರು ಅವಕಾಶ ವಂಚಿತರಾಗುತ್ತಿದ್ದಾರೆ. ಹೀಗಾಗಿ ವಯೋಮಿತಿಯನ್ನು ಕಡಿಮೆ ಗೊಳಿಸ ಬೇಕೆಂದು ತುಳು ನಾಟಕ ಕಲಾವಿದರ ಒಕ್ಕೂಟ ರಾಜ್ಯ ಬಿಜೆಪಿ ಅಧ್ಯಕ್ಷ,...