ಮಂಗಳೂರು :ಅರಬ್ಬೀ ಸಮುದ್ರದಲ್ಲಿ ಪ್ರತಿಕೂಲ ಹವಾಮಾನದಿಂದ ಸಿಕ್ಕಿಹಾಕಿಕೊಂಡಿದ್ದ 10 ಮಂದಿ ಮೀನುಗಾರರನ್ನು ಭಾರತೀಯ ತಟರಕ್ಷಣಾ ಪಡೆ ರಕ್ಷಣೆ ಮಾಡಿದೆ. ತಮಿಳುನಾಡಿನ ಲಾರ್ಡ್ ಆಫ್ ಓಷಿಯನ್ ಬೋಟ್ ನಲ್ಲಿ ಮೀನುಗಾರಿಕೆಗೆ ಬಂದಿದ್ದ ವೇಳೆ, ಮಂಗಳೂರು ಸಮೀಪ ದೋಣಿಯ...
ಮಂಗಳೂರು: ಮಂಗಳೂರಿನ ಹೊರವಲಯದ ಸುರತ್ಕಲ್ ನ ಮಧ್ಯ ದೇವಸ್ಥಾನದ ಬಳಿ ಬಾಬು ದೇವಾಡಿಗರ ಮನೆಗೆ ನುಗ್ಗಿದ್ದ ಆಗಂತುಕರು ಬಾಬು ದೇವಾಡಿಗರ 14ವರ್ಷದ ಭರತ್ ಎಂಬ ಹುಡುಗನಿಗೆ ಚೂರಿ ತೋರಿಸಿ ಬೆದರಿಸಿ 15ಪವನ್ ಚಿನ್ನ ದೋಚಿದ ಘಟನೆ...
ಮಂಗಳೂರು: ಮಂಗಳೂರಿಗೆ ನೀರು ಪೂರೈಕೆಯಾಗುತ್ತಿರುವ ತುಂಬೆಯ ನೀರು ಶುದ್ಧೀಕರಣ ಘಟಕಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ ನಿನ್ನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಮಂಗಳಾದೇವಿ, ಜಪ್ಪಿನಮೊಗರು,ಕಣ್ಣೂರು, ಜಲ್ಲಿಗುಡ್ಡೆ, ಫೈಸಲ್ ನಗರ, ಎಕ್ಕೂರು, ಪಾಂಡೇಶ್ವರ, ಅಶೋಕನಗರ, ಶಕ್ತಿನಗರ,...
ಬಂಟ್ವಾಳ: ಬಂಟ್ವಾಳದ ತುಡರ್ ಸೇವಾ ಟ್ರಸ್ಟ್ ಸಂಸ್ಥೆಯು ಹಲವು ಸಮಾಜ ಸೇವೆ ಮಾಡಿ ಹೆಸರು ಮಾಡಿದೆ. ಸರಪಾಡಿ ಹಲ್ಲಂಗಾರು ಎಂಬಲ್ಲಿನ ಬಡ ಮಹಿಳೆಯೊಬ್ಬರಿಗೆ ಮನೆ ನಿರ್ಮಿಸಿ ಕೊಡುವ ಮೂಲಕ ಮಾನವೀಯ ಕಾಳಜಿಯನ್ನು ಮರೆದಿದ್ದು, ಸಾರ್ವಜನಿಕ ವಲಯದಲ್ಲಿ...
ಮಂಗಳೂರು : ಮಂಗಳೂರು ನಗರದ ಸೆಂಟ್ರಲ್ ಮಾರ್ಕೆಟ್ ಇತಿಹಾಸದ ಪುಟಕ್ಕೆ ಸೇರಿದೆ. ಅರ್ಧ ಶತಮಾನಕ್ಕೂ ಅಧಿಕ ಇತಿಹಾಸವಿರುವ ಈ ಹಳೇಯ ಮತ್ತು ಬೃಹತ್ ಮಾರುಕಟ್ಟೆಯನ್ನು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಪಾಲಿಕೆ ಅಧಿಕಾರಿಗಳ ಸಮಾಕ್ಷಮದಲ್ಲಿ ಕೆಡವಿ...
ಉಡುಪಿ: ಉಡುಪಿಯ ಶಿರೂರು ಮಠದ ಪೀಠಾಧಿಪತಿಯಾಗಿ ಅಪ್ರಾಪ್ತರನ್ನು ನೇಮಕ ಮಾಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿರುವ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನೇತೃತ್ವದ ವಿಭಾಗೀಯ...
ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ಸ್ಯ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲದ ಶಿಶಿಲೇಶ್ವರನ ಸನ್ನಿಧಿಯ ಕಪಿಲಾ ನದಿಯಲ್ಲಿರುವ ಮತ್ಸ್ಯ ಸಂಕುಲವೆಂದರೆ ಭಕ್ತರಿಗೆ ಅದೆಷ್ಟೋ ಪ್ರೀತಿ.ಶಿಶಿಲೇಶ್ವರನ ಸಾನಿಧ್ಯಕ್ಕೆ ಬರುವ ಭಕ್ತರಿಗಿಂತಲೂ ದೇವರ ಮೀನುಗಳಿಗೆ...
ಮಂಗಳೂರು : ಕೋವಿಡ್ – 19 3ನೇ ಅಲೆಗೆ ಮಕ್ಕಳು ಹೆಚ್ಚು ಭಾದಿತರಾಗುತ್ತಾರೆಂದು ತಜ್ಞರ ಮತ್ತು ಮಾಧ್ಯಮಗಳ ಮೂಲಕ ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ಮವಾಗಿ ಮಕ್ಕಳ ತಜ್ಞ ವೈದ್ಯರ ಸಮಿತಿ ಜೊತೆ ಜಿಲ್ಲಾಡಳಿತ ತುರ್ತು ಸಭೆ...
ಮಂಗಳೂರು: ದಕ್ಷಿಣ ಕನ್ನಡದ ಮಂಗಳೂರಿನ ಸಮುದ್ರತೀರದ ಹೊಯಿಗೆ ಬಜಾರ್ ನ ನೇತ್ರಾವತಿ ನದಿ ತೀರದಲ್ಲಿ ಟೆಂಟ್ ಗಳಲ್ಲಿ ಬದುಕುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳು ಇತ್ತೀಚೆಗೆ ತೌಕ್ತೆ ಚಂಡಮಾರುತದ ಪರಿಣಾಮದಿಂದಾಗಿ ಟೆಂಟ್ ಗಳು ಹಾರಿ ಹೋಗಿ...
ಮಂಗಳೂರು:ಕುವೈತ್ ನ ಇಂಡಿಯನ್ ಕಮ್ಯುನಿಟಿ ಸಪೋರ್ಟ್ ಗ್ರೂಪ್ (ಐಸಿಎಸ್ ಜಿ)ನಿಂದ ಭಾರತಕ್ಕೆ 147.430 ಟನ್ ಲಿಕ್ವಿಡ್ ಆಕ್ಸಿಜನ್ ಸಹಿತ 252.8 ಟನ್ ಸಾಮಾಗ್ರಿಗಳು ಹಡಗಿನಲ್ಲಿ ಮಂಗಳೂರಿನ ಎನ್ ಎಂಪಿಟಿಗೆ ಇಂದು ಬೆಳಗ್ಗೆ ಆಗಮಿಸಿದೆ. ಐಸಿಎಸ್ ಜಿಯಿಂದ...