ಮಂಗಳೂರು : ನಗರದಲ್ಲಿ ಹಸಿಕಸ – ಒಣಕಸ ವಿಂಗಡಿಸಿ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಜನತೆಯ ಬಳಿ ಮನವಿ ಮಾಡಿಕೊಂಡಿದ್ದಾರೆ. ಕೋವಿಡ್ ಹರಡುತ್ತಿರುವ ಸಂದರ್ಭದಲ್ಲಿ ಪೌರ ಕಾರ್ಮಿಕರ ಕೆಲಸ ಶ್ಲಾಘನೀಯ. ಕೋವಿಡ್ ಸೋಂಕು ತಗಲಿದ...
ಮಂಗಳೂರು: ಮಹಾನಗರಪಾಲಿಕೆಯ ಪಚ್ಚನಾಡಿಯಲ್ಲಿರುವ ಘನ ತ್ಯಾಜ್ಯ ಘಟಕಕ್ಕೆ ಗುರುವಾರದಂದು ಮೇಯರ್ ಪ್ರೇಮಾನಂದ ಶೆಟ್ಟಿಯವರು ಭೇಟಿ ನೀಡಿದರು. ಕೊರೊನಾ ಮಹಾ ಮಾರಿಯಿಂದಾಗಿ ತ್ಯಾಜ್ಯ ಕೊಂಡೊಯ್ಯುವ ಕಾರ್ಮಿಕರಿಗೆ ರೋಗ ಭೀತಿಯಿದ್ದು, ಸಾರ್ವಜನಿಕರು ತ್ಯಾಜ್ಯ ನೀಡುವಾಗ ಒಣಕಸ ಹಸಿಕಸ ಬೇರ್ಪಡಿಸಿ...
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ಹಿಂದಿನಂತೆ ಪ್ರತಿ ಗುರುವಾರ ಮಕ್ಕಳಿಗಾಗಿ ತಮ್ಮ ತಮ್ಮ ವಯಸ್ಸಿಗೆ ಅನುಗುಣವಾಗಿ ನೀಡಲಾಗುತ್ತಿದ್ದ ವಿವಿಧ ರೀತಿಯ ರೋಗ ನಿರೋಧಕ ಚುಚ್ಚು ಮದ್ದನ್ನು ಇನ್ನು ಮುಂದಕ್ಕೂ...
ಮಂಗಳೂರು: ವೇಗವಾಗಿ ಬಂದ ಕಾರು ಡಿವೈಡರ್ ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರಿನಲ್ಲಿದ್ದ ತಾಯಿ ಫ್ಲೈಓವರಿನಿಂದ ಕೆಳಗೆ ರಸ್ತೆಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ...
ಲೇಖನ: ಎ ಸಿ ವಿನಯರಾಜ್ ವಕೀಲರು ಮತ್ತು ನೋಟರಿ ಪಬ್ಲಿಕ್ ಮಂಗಳೂರು: ಡಾ. ಶ್ರೀನಿವಾಸ ಕಕ್ಕಿಲ್ಲಾಯ ಕದ್ರಿ ಬಳಿ ಇರುವ ಸೂಪರ್ ಮಾರ್ಕೆಟ್ಟಿಗೆ ಸಾಮಾನು ಖರೀದಿ ಮಾಡಲು ಬಂದಾಗ ಮಾಸ್ಕ್ ಧರಿಸಿಲ್ಲ ಎಂದು ಸೂಪರ್ ಮಾರ್ಕೆಟ್ಟಿನ...
ಉಡುಪಿ: ಕೊರೊನಾ ಸೋಂಕಿನ ಜೊತೆಗೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ದೊಡ್ಡ ಆತಂಕ ಸೃಷ್ಟಿ ಮಾಡಿದ್ದು, ಇದೀಗ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲೂ ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆಯಾಗಿದ್ದಾರೆ.ಕೋವಿಡ್ ರೋಗಿಗಳಲ್ಲಿ ಏಳು ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಹೊರ...
ಮಂಗಳೂರು :ಕೋವಿಡ ಮಾರ್ಗಸೂಚಿ ಉಲ್ಲಂಘಿಸಿದ ಖ್ಯಾತ ವೈದ್ಯ ಡಾ. ಬೆವಿಂಜೆ ಶ್ರೀನಿವಾಸ ಕಕ್ಕಿಲಾಯರ ನಡೆಯನ್ನು ಭಾರತೀಯ ವೈದ್ಯರ ಸಂಘ ಖಂಡಿಸಿದೆ. ನಗರದ ಸೂಪರ್ ಮಾರ್ಕೆಟಿನಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಹೋದಾಗ ಮಾಸ್ಕ್ ಹಾಕದೇ ಕೋವಿಡ್ ಮಾರ್ಗಸೂಚಿಗಳನ್ನು...
ಮಂಗಳೂರು: ತೌಕ್ತೆ ಚಂಡಮಾರುತದ ಪ್ರಭಾವದಿಂದ ಬೀಸಿದ ವಿಪರೀತ ಬಿರುಗಾಳಿ, ಮಳೆಗೆ ಹೊಯಿಗೆ ಬಜಾರ್ ಸರಕಾರಿ ಜಮೀನಿನಲ್ಲಿ ಟೆಂಟ್ ಹಾಕಿ ಬದುಕುತ್ತಿದ್ದ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳ ಗುಡಿಸಲುಗಳು ಹಾರಿಹೋಗಿ ಗಾಳಿ, ಮಳೆಯಿಂದ ತಮ್ಮನ್ನು ತಾವು ಕಾಪಾಡಲು...
ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್ ರಸ್ತೆ ಸಂಪೂರ್ಣ ಚಂಡಮಾರುತದ ಹೊಡೆತಕ್ಕೆ ಸಮುದ್ರಪಾಲಾಗಿದೆ. ಶಾಸಕ ಡಾ.ಭರತ್ ಶೆಟ್ಟಿ ವೈ ಭೇಟಿ ನೀಡಿ ಪಾಲಿಕೆ ಅಧಿಕಾರಿಗಳನ್ನು ಹಾನಿಗೀಡಾದ ಪ್ರದೇಶಕ್ಕೆ ಕರೆಸಿ ಮಾತುಕತೆ ನಡೆಸಿದರು.ನಬಾರ್ಡ್...
ಮಂಗಳೂರು: ಕೋವಿಡ್ 19 ಸೋಂಕು ಎಲ್ಲೆಡೆ ತೀವ್ರವಾಗಿ ಹಬ್ಬುತ್ತಿರುವುದರಿಂದ ಮಂಗಳೂರು ಹೊರವಲಯದ ಉತ್ತರ ಶಾಸಕ ಡಾ।ಭರತ್ ಶೆಟ್ಟಿ ವೈ ಮತ್ತು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಂಗಳೂರಿನ ಸರ್ಕಾರಿ ಕೋವಿಡ್ ಆಸ್ಪತ್ರೆ ಯಲ್ಲಿ ಹೆಲ್ಪ್ ಡೆಸ್ಕ್...