ಬಂಟ್ವಾಳ ಎಪ್ರಿಲ್ 30: ಪುದು ಗ್ರಾಮ ಪಂಚಾಯತ್ ನ ಹಾಲಿ ಸದಸ್ಯೆಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ನಿನ್ನೆ ನಡೆದಿದೆ.ಮೃತರನ್ನು ಲಕ್ಷ್ಮಿ (53) ಎಂದು ಗುರುತಿಸಲಾಗಿದೆ. ಕುಮ್ಡೇಲು ನಿವಾಸಿಯಾದ ಅವರು ಮಾರಿಪಳ್ಳ ಪೇರಿಮಾರ್ ವಾರ್ಡ್ ನಿಂದ ಸತತ...
ಬಂಟ್ವಾಳ ಎಪ್ರಿಲ್ 29: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪುತ್ತೂರು ನಿವಾಸಿ ನಿರಂಜನ್ ಎಂದು ಗುರುತಿಸಲಾಗಿದ್ದು, ಈತ ಬುಧವಾರ ರಾತ್ರಿ ನದಿಗೆ ಹಾರಿ ಆತ್ಮಹತ್ಯೆ...
ಕಡಬ ಎಪ್ರಿಲ್ 29: ಮಾಸ್ಕ್ ಹಾಕಿಲ್ಲವೆಂದು ಬಡ ಕೂಲಿಕಾರ್ಮಿಕನೊಬ್ಬನಿಗೆ ದಂಡ ವಿಧಿಸಿದ್ದ ಅಧಿಕಾರಿಗಳು, ಕೊನೆಗೆ ತಾವೆ ದಂಡದ ಮೊತ್ತವನ್ನು ಕಟ್ಟಿದ ಘಟನೆ ಕಡಬದಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ದಂಪತಿ ಕಡಬ ಬಸ್ ನಿಲ್ದಾಣದಲ್ಲಿ...
ಮಂಗಳೂರು: ಮಂಗಳೂರಿನ ಆನ್ಲೈನ್ ಟ್ರೈನಿಂಗ್ ತರಬೇತಿ ಕೇಂದ್ರದ ಮುಖ್ಯಸ್ಥ ಅಹ್ಮದ್ ಅಶ್ರಫ್ ಮತ್ತವರ ಸ್ನೇಹಿತ ಜಾವಿದ್ ಎಂಬವರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪೊಲಿಸ್ ಕಮಿಷನರ್ ಸುದ್ಧಿಗೋಷ್ಠಿ ನಡೆಸಿದರು. ...
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೊರೊನಾಕ್ಕೆ ಸಂಬಂಧಿಸಿದಂತೆ ಪೊಲೀಸರು ಗರಿಷ್ಠ ಮುನ್ನೆಚ್ಚರಿಕೆ ವಹಿಸಿದ್ದಾರೆ.ಅಲ್ಲದೆ ಕೊರೊನಾದಿಂದ ತಮ್ಮನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ಗೈಡ್ಲೈನ್ಸ್ಗಳನ್ನು ಪಾಲನೆ ಮಾಡುತ್ತಿದ್ದಾರೆ. ಹೀಗಾಗಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಪೊಲೀಸರಲ್ಲಿ ಕೊರೊನಾ ಸೋಂಕು...
ಬೆಂಗಳೂರು: ಶರವೇಗದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಇಂದು ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ನಾಳೆ ರಾತ್ರಿಯಿಂದ 14ದಿನ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ. ಬೆಳಗ್ಗೆ...
ಕಡಬ: ಏರುಗತಿಯಲ್ಲಿ ಹೆಚ್ಚಳವಾಗುತ್ತಿರುವ ಕೊರೊನಾ ಹಿನ್ನೆಲೆಯಲ್ಲಿ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿತ್ತು. ಭಾನುವಾರ ಮತ್ತು ಶನಿವಾರದ ವೀಕೆಂಡ್ ಕರ್ಫ್ಯೂಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದ್ರೆ ಇತ್ತ ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೆ ಕಡಬದ...
ಮಂಗಳೂರು: ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಭಾನುವಾರ ಬುಲೆಟಿನ್ ಅನ್ನು ಕೊರೊನಾ ಜಿಲ್ಲಾಡಳಿತ ಹಾಗು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ ಬರೋಬ್ಬರಿ 564 ಕೊರೊನಾ ಪಾಸಿಟಿವ್ ಪ್ರಕರಣ...
ಮಂಗಳೂರು: ವೀಕೆಂಡ್ ಕರ್ಪ್ಯೂ ಜಾರಿಯಲ್ಲಿದ್ದ ಕಾರಣ ಮೀನುಗಾರಿಕೆ ನಡೆಸಿ ಮಂಗಳೂರು ಬಂದರಿಗೆ ಹಿಂತಿರುಗಿದ ಮೀನುಗಾರರು ಮೀನು ಅನ್ ಲೋಡ್ ಮಾಡಲಾಗದೆ ಬೋಟಿನಲ್ಲಿ ಉಳಿದುಕೊಳ್ಳಬೇಕಾಯಿತು. ಹತ್ತು ದಿನಗಳ ಮೊದಲೇ ಮೀನುಗಾರಿಕೆಗೆ ಮಂಗಳೂರಿಂದ ತೆರಳಿದ ಬೋಟುಗಳು ಶನಿವಾರ, ಭಾನುವಾರ...
ಮಂಗಳೂರು: ಸಬ್ ಜೈಲಿನಲ್ಲಿ ಭಾನುವಾರ ನಡೆದ ಖೈದಿಗಳ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಕೈದಿಗಳನ್ನು ಸ್ಥಳಾಂತರ ಮಾಡಿದೆ. ಆದರೆ ಖೈದಿಗಳು ಇಲ್ಲಿಂದ ಮತ್ತೊಂದು ಜೈಲಿಗೆ ಹೋಗಲು ಒಪ್ಪದ ಕಾರಣ ಅವರನ್ನು ಬಲವಂತವಾಗಿ ಕರೆದೊಯ್ಯಬೇಕಾದ ಸ್ಥಿತಿ ಎದುರಾಗಿತ್ತು....