ಪುತ್ತೂರು: ತಾಲೂಕಿನ ನೆಹರು ನಗರ ಜಂಕ್ಷನ್ನಲ್ಲಿ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಕೊಲೆ ನಂತರ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ಪೊಲೀಸ್ ಠಾಣೆಗೆ ಶರಣಾಗಿದ್ದು, ಓರ್ವ ತಲೆಮರೆಸಿಕೊಂಡಿದ್ದಾನೆ. ಅಕ್ಷಯ್...
ಮಂಗಳೂರು: ಆಡಳಿತ ಪಕ್ಷ ಕಾಂಗ್ರೆಸ್ ಸರಕಾರದ ಬಗ್ಗೆ ಬಿಜೆಪಿಗರು ಕೆಟ್ಟ ಅಭಿಪ್ರಾಯ ಬರುವಂತೆ ಹೇಳಿಕೆ ನೀಡುತ್ತಿದ್ದಾರೆ. ಇವರ ಅಪಪ್ರಚಾರದ ಕುತಂತ್ರ ಬುದ್ದಿಯನ್ನು ಜನ ಅರ್ಥ ಮಾಡಿಕೊಳ್ಳುತ್ತಾರೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದ್ದಾರೆ....
ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ವೈಭವದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್’ಗೆ ಈ ವರ್ಷ 29ನೇ ವರ್ಷವಾಗಿದ್ದು, ಅಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ, ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು...
ಮೂಡಬಿದಿರೆ: ಮೂಡುಬಿದಿರೆ ಮಾರೂರಿನ ಬೀರ್ಣೋಟ್ಟಿನಲ್ಲಿ ಬಾವಿಗೆ ಚಿರತೆಯೊಂದು ಬಿದ್ದು ಪ್ರಾಣಾಪಾಯ ಸ್ಥಿತಿಯಲ್ಲಿರುವುದನ್ನು ಕಂಡು ಅರಣ್ಯಾಧಿಕಾರಿಗಳು ಬಂದು ಇದರ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ನಿನ್ನೆ ತಡರಾತ್ರಿ ಆಹಾರವನ್ನು ಅರಸಿಕೊಂಡು ಬಂದ ಗಂಡು ಚಿರತೆ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಂಕನಾಡಿ ಜಂಕ್ಷನ್ನಿಂದ ನಂದಿಗುಡ್ಡೆ ಸಂಪರ್ಕಿಸುವ ವೆಲೆನ್ಸಿಯಾ ರಸ್ತೆ ದಿನನಿತ್ಯ ವಾಹನ ಸವಾರರಿಗೆ, ಪಾದಚಾರಿಗಳಿಗೆ ಮಾರಣಾಂತಿಕವಾಗುತ್ತಿದೆ. ಇದೀಗ ಮತ್ತೆ ಇಲ್ಲಿ ಕಾಂಕ್ರಿಟ್ ರಸ್ತೆಯನ್ನು ಅಗೆದು ನೀರಿನ ಪೈಪ್ ದುರಸ್ತಿ ಪಡಿಸುವ...
ಮಂಗಳೂರು: ಇನ್ನೇನು ಕೆಲವೇ ತಿಂಗಳು ಬಾಕಿ. ದೇಶಾದ್ಯಂತ ಲೋಕಸಭೆ ಎಲೆಕ್ಷನ್ ಕಾವು ಜೋರಾಗಿದೆ. ದಿನದಿಂದ ದಿನಕ್ಕೆ ಅಭ್ಯರ್ಥಿಗಳು ಯಾರು ಸಮರ್ಥ ಎಂಬುದರ ಲೆಕ್ಕಾಚಾರದಲ್ಲಿ ಆಯಾ ಪಕ್ಷದವರು ಸನ್ನದ್ಧರಾಗಿದ್ದರೆ. ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಆಯಾ ಕ್ಷೇತ್ರಗಳಲ್ಲಿ ಕುತೂಹಲ...
ಮಂಗಳೂರು: ಮಹಾಗಣಪತಿ ದೇವಸ್ಥಾನ ಉರ್ವಸ್ಟೋರ್ ಇಲ್ಲಿನ ಶ್ರೀ ಮಹಾಗಣಪತಿ ದೇವರಿಗೆ ನೂತನ ಬ್ರಹ್ಮರಥ ಸಮರ್ಪಣಾ ಪೂರ್ವ ಅಷ್ಟಬಂಧ ಬ್ರಹ್ಮ ಕಲಶೋತ್ಸವವು 2024 ಫೆಬ್ರವರಿಯಲ್ಲಿ ನಡೆಯಲಿದ್ದು, ವಿವಿಧ ಮಠಾಧೀಶರುಗಳ ಆಶೀರ್ವಚನದೊಂದಿಗೆ ಫೆ. 11 ರಿಂದ 18 ರವರೆಗೆ...
ಮಂಗಳೂರು: ಕನ್ನಡದ ಶುದ್ದ ಭಾಷೆಯನ್ನು ನಾವು ಯಕ್ಷಗಾನದಲ್ಲಿ ಕಾಣಬಹುದು. ಶಿಸ್ತು, ಸಂಸ್ಕಾರ, ಶ್ರದ್ದಾ ಭಕ್ತಿಯನ್ನು ಯಕ್ಷಗಾನದಲ್ಲಿ ಕಾಣಲು ಸಾಧ್ಯವಿದೆ. ಕರಾವಳಿಯ ಗಂಡುಕಲೆಯಲ್ಲಿ ಸಂಘಟನೆಯ ಜೊತೆಗೆ ಭಾಷಾ ಶುದ್ದತೆಯೂ ಇದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನೇತೃತ್ವದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ರೆಡ್ಕ್ರಾಸ್ ಮಂಗಳೂರು, ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಎಚ್ಡಿಎಫ್ಸಿ ಬ್ಯಾಂಕ್ ಮೂಡುಬಿದಿರೆಯ ಸಹಯೋಗದಲ್ಲಿ ಆಳ್ವಾಸ್ ಕಾಲೇಜಿನಲ್ಲಿ ಮೆಗಾ ರಕ್ತದಾನ ಶಿಬಿರ ನಡೆಯಿತು. ಶಿಬಿರವನ್ನು ಗೇಲ್...
ಉಡುಪಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಪಾವಂಜೆ ರಸ್ತೆಯಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಸರ ಸುಲಿಗೆ ಮಾಡಲು ಪ್ರಯತ್ನಿಸಿದ ಮತ್ತು ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಎಂಬಲ್ಲಿ ಮಹಿಳೆಯ ಕುತ್ತಿಗೆಯಿಂದ ಸರ...