ಮಂಗಳೂರು: ಮೊದಲ ಬಾರಿಗೆ ಮಂಗಳೂರಿನ ಪಣಂಬೂರು ಗೂಡ್ಸ್ ಯಾರ್ಡ್ ನಿಂದ ಕೇರಳಕ್ಕೆ ಇಲೆಕ್ಟ್ರಿಕ್ ಗೂಡ್ಸ್ ರೈಲು ಆರಂಭಗೊಂಡಿದೆ. ವಿದ್ಯುದ್ದೀಕರಣದ ಬಳಿಕ ಮೊದಲ ಬಾರಿಗೆ ಸರಕು ಸಾಗಾಟ ರೈಲು ಸಂಚಾರ ಆರಂಭವಾಗಿದ್ದು, ಸೋಮವಾರ ಮಂಗಳೂರಿನಿಂದ ಕೇರಳದ ಕೋಯಿಕ್ಕೋಡಿಗೆ...
ಮಂಗಳೂರು: ಪಣಂಬೂರು ಸಮೀಪದ ಬೈಕಂಪಾಡಿ ಕೈಗಾರಿಕಾ ವಲಯದ ರೈಲ್ವೆ ಹಳಿ ಬಳಿಯಲ್ಲಿ ವಲಸೆ ಕಾರ್ಮಿಕನೋರ್ವನ ಶವ ಸೋಮವಾರ ಮುಂಜಾನೆ ಪತ್ತೆಯಾಗಿದೆ. ವಲಸೆ ಕಾರ್ಮಿಕ ಮೂಲತ:ಬಾಗಲಕೋಟೆ ಜಿಲ್ಲೆಯ (47)ಯಲ್ಲಪ್ಪ ಎಂದು ಗುರುತಿಸಲಾಗಿದೆ. ಮೃತ ದೇಹದ ಕುತ್ತಿಗೆಯಲ್ಲಿ ಚಾಕುವಿನಿಂದ...
ಮಂಗಳೂರು: ಮೂರು ದಿನಗಳ ಹಿಂದೆ ಪಣಂಬೂರು ಸಮೀಪದ ತಣ್ಣೀರುಬಾವಿಯಿಂದ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ಮೀನುಗಾರ, ಖ್ಯಾತ ಈಜು ಪಟುವೂ ಆಗಿದ್ದ ತಣ್ಣೀರುಬಾವಿ ದಾವೂದ್ ಸಿದ್ಧೀಕ್(೩೯) ಮೃತದೇಹ ಭಾನುವಾರ ಮುಂಜಾನೆ ಮಂಜೇಶ್ವರದ ಕಡಲ ಕಿನಾರೆಯಲ್ಲಿ...
ಉಡುಪಿ: ಸ್ಯಾಂಡಲ್ ವುಡ್ ನಟ ನಿರ್ದೇಶಕ ರಿಷಭ್ ಶೆಟ್ಟಿ ತನ್ನ ಮಗನ ಎರಡನೇ ವರ್ಷದ ಹುಟ್ಟುಹಬ್ಬವನ್ನು ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಆಚರಿಸಿದರು. ಮೂಲತಃ ಕುಂದಾಪುರ ಜಿಲ್ಲೆಯ ರಿಷಬ್ ಕುಂಟುಂಬ ಸಮೇತರಾಗಿ ಕೊಲ್ಲೂರಿಗೆ ಭೇಟೆಕೊಟ್ಟರು. ತಾಯಿ ಮೂಕಾಂಬಿಕೆಯ...
ಮಂಗಳೂರು: ರಾಜ್ಯದ ಎಂಟು ನಗರಗಳಲ್ಲಿ ಕೊರೊನಾ ಹಿನ್ನೆಲೆ ರಾತ್ರಿ ಕರ್ಫ್ಯೂವನ್ನು ಕಠಿಣಗೊಳಿಸಲು ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕರ್ಫ್ಯೂ ಬಿಗಿಗೊಳಿಸಲು ಮಂಗಳೂರು ಪೊಲೀಸ್ ಇಲಾಖೆ ಕಾರ್ಯನಿರ್ವಹಿಸುತ್ತಿದ್ದು,...
ಮಂಗಳೂರು: ರಾಜ್ಯದಲ್ಲಿ ಕೊರೊನಾ ಹರಡುವಿಕೆ ನಿಯಂತ್ರಿಸುವ ಸಲುವಾಗಿ ರಾಜ್ಯ ಸರಕಾರ 8 ನಗರಗಳಲ್ಲಿ ಕೊರೊನಾ ಕರ್ಫ್ಯೂ ಜಾರಿ ಮಾಡಿದೆ.ಅದರಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಕೊರೊನಾ ರಾತ್ರಿ ಕರ್ಫ್ಯೂ ಬಿಗಿಗೊಳಿಸಲಾಗಿತ್ತು. ಎಲ್ಲಾ ಚೆಕ್...
ಉಡುಪಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಅಕೌಂಟ್ನಲ್ಲಿ ಕೆಲವು ಕಿಡಿಗೇಡಿಗಳು ನಕಲಿ ಖಾತೆ ತೆರೆಯುವ ಮೂಲಕ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದಾರೆ. ಇಂತಹ ಜಾಲಗಳ ಕುರಿತು ಮಾಧ್ಯಮಗಳಲ್ಲಿ ಕೂಡ ಪದೇ ಪದೇ ಸುದ್ದಿಗಳು ಪ್ರಸಾರವಾಗುತ್ತಲೇ...
ಮಂಗಳೂರು: ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಮದರ್ ತೆರೆಸಾ ಪೀಸ್ ಪಾರ್ಕ್ ಶನಿವಾರ ರಾತ್ರಿ ಅಪರೂಪದ “ದೊಂದಿ ಬೆಳಕಿನ ಯಕ್ಷಗಾನಕ್ಕೆ ಸಾಕ್ಷಿಯಾಯಿತು. ಪುರಾಣ ಪ್ರಸಿದ್ಧ ಯಕ್ಷಗಾನ ಪ್ರಸಂಗಕ್ಕೆ ಹೊರತಾಗಿ ಆಂಗ್ಲ ಕವಿ ವಿಲಿಯಂ ಶೇಕ್ಸ್ ಪಿಯರ್ ...
ವಿಟ್ಲ: ಕಾರು ಮತ್ತು ಪಿಕಪ್ ವಾಹನದ ನಡುವೆ ಭೀಕರ ಅಪಘಾತವುಂಟಾದ ಘಟನೆ ಬೊಬ್ಬೆಕೇರಿ ಅಕ್ಷಯ ಸಭಾಭವನದ ಮುಂಭಾಗ ನಡೆದಿದೆ. ಮಂಗಳೂರಿನಿಂದ ಕಾಸರಗೋಡು ಸಂಚರಿಸುತ್ತಿದ್ದ ಆಲ್ಟೋ ಕಾರು ಮತ್ತು ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಪಿಕಪ್...
ಮಂಗಳೂರು: ವಿಶ್ವ ವಿದ್ಯಾನಿಲಯದಲ್ಲಿ ಪದವಿ ವ್ಯಾಸಂಗ ಮಾಡಿದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಫಿಯೋನಾ ಡಿಕೋಸ್ತ ಎಂಕಾಂನಲ್ಲಿ ಪ್ರಥಮ ರಾಂಕ್ ಪಡೆದು ಚಿನ್ನದ ಪದಕ ಗಳಿಸಿದ್ದಾರೆ. ಮಂಗಳೂರು ಯೂನಿವರ್ಸಿಟಿ ನಡೆಸಿದ 2019-20ನೇ ಸಾಲಿನ ಎಂಕಾಂ...