ಉಡುಪಿ :ಏ.16 ರಂದು ಅಂಬಾಗಿಲು ಮುಖ್ಯರಸ್ತೆಯಲ್ಲಿರುವ ತಾಂಗದಗಡಿ ವೀರಾಂಜನೇಯ ದೇವಸ್ಥಾನದ ಹುಂಡಿ ಕಳವಿಗೆ ವಿಫಲ ಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಮಂಗಳೂರಿನ ಮೂಡುಶೆಡ್ಡೆ ಗ್ಯಾಸ್ ಗೋಡೌನ್ ಬಳಿ ಬಂಧಿಸಿದ್ದಾರೆ. ಬಂಧಿತನನ್ನು ಮಂಗಳೂರಿನಲ್ಲಿ ವಾಸವಿರುವ ರಾಂಚಿ ಮೂಲದ...
ಹಳೆಯಂಗಡಿ: ಆಟವಾಡುತ್ತಿದ್ದಾಗ ಸಿಡಿಲು ಬಡಿದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಮಕ್ಕಳಲ್ಲಿ ಓರ್ವ ಬಾಲಕ ಸಾವನ್ನಪ್ಪಿದ ಘಟನೆ ಮಂಗಳೂರು ಹಳೆಯಂಗಡಿ ಬಳಿ ಇಂದು ಬೆಳಗ್ಗೆ ನಡೆದಿದೆ.ಮನ್ಸೂರ್ ಎಂಬುವರ 5 ವರ್ಷದ ಮಗ ನಿಹಾನ್ ಹಾಗು...
ಉಡುಪಿ: ಶೀರೂರು ಮಠದ ಪ್ರಕರಣ ಕೋರ್ಟ್ನಲ್ಲಿರುವಾಗ ಉತ್ತರಾಧಿಕಾರಿಗಳ ಘೋಷಣೆಗೆ ಸರಿಯಾದ ನಿರ್ಧಾರವಲ್ಲ ಎಂದು ಶೀರೂರು ಮಠ ಭಕ್ತ ಸಮಿತಿ ವಿರೋಧ ವ್ಯಕ್ತಪಡಿಸಿದೆ. ಶೀರೂರು ಮಠದ ಉತ್ತರಾಧಿಕಾರಿಗಳ ಘೋಷಣೆ ಇಂದು ನಡೆಯಲಿದ್ದು, ಉತ್ತರಾಧಿಕಾರಿ ಪ್ರಕ್ರಿಯೆಗೆ ಸಂಬಂಧ ಪಟ್ಟಂತೆ...
ಮಂಗಳೂರು:ಮಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಕುರಿತಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಜೊತೆ ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಂಗಳವಾರ ಸಭೆ ನಡೆಸಿದ್ದಾರೆ. ವಾಹನ ಸವಾರರಿಗೆ ವಾಹನ ನಿಲುಗಡೆಯ ಬಗ್ಗೆ ಧ್ವನಿವರ್ಧಕದ ಮೂಲಕ ಎಚ್ಚರಿಕೆ...
ಮಂಗಳೂರು: ಸ್ಮಾರ್ಟ್ ಸಿಟಿಯಾಗಿ ಗುರುತಿಸಿಕೊಂಡಿರುವ ಮಂಗಳೂರು ನಗರದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇವುಗಳ ನಡುವೆ ಬ್ಯಾಂಕಿಂಗ್ ಕ್ಷೇತ್ರದ ತೊಟ್ಟಿಲು ಎನ್ನುವ ಹೆಗ್ಗಳಿಕೆಯನ್ನು ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಸಂಘ ಸಂಸ್ಥೆಗಳು, ಬ್ಯಾಂಕ್ಗಳು...
ಉಡುಪಿ : ಜಿಲ್ಲೆಯ ಹಲವೆಡೆ ಇಂದು ಭಾರೀ ಮಳೆಯಾಗಿದೆ. ಇದರಿಂದಾಗಿ ಬಿರುಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೂ ಇಳೆಗೂ ತಂಪೆರೆದಂತಾಗಿದೆ. ಕಾರ್ಕಳ ಮತ್ತು ಹೆಬ್ರಿಯಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿತ್ತು.ಗಾಳಿ ಮತ್ತು ಸಿಡಿಲಿನಿಂದ ಕೂಡಿದ ಮಳೆಯ ಆರ್ಭಟ...
ಉಡುಪಿ: ಜಿಲ್ಲಾಧಿಕಾರಿಗಳ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಆಕ್ರೋಶ ಹೊರ ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಉಡುಪಿ ಜಿಲ್ಲೆಯ ಸಂತೆಕಟ್ಟೆಯಲ್ಲಿ ಮಾಸ್ಕ್ ಹಾಕದ ಸಾರ್ವಜನಿಕರು, ಅಂಗಡಿ ಮಾಲಕರು, ಮೆಡಿಕಲ್, ಬ್ಯಾಂಕ್ ಗಳಲ್ಲಿದ್ದ ಜನರಿಗೆ ದಂಡ ಹಾಕಿದ...
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸೋಮೇಶ್ವರದ ಶ್ರೀ ಸೋಮನಾಥ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮ ಕಳೆಗಟ್ಟಿದೆ. ಇದಕ್ಕೆ ಪೂರ್ವಭಾವಿಯಾಗಿ ತೊಕ್ಕೊಟ್ಟು ಜೈ ವೀರಮಾರುತಿ ವ್ಯಾಯಾಮ ಶಾಲೆಯಿಂದ ಸೋಮವಾರ ಹೊರೆ ಕಾಣಿಕೆ ಹಾಗೂ ನೂತನ ಬ್ರಹ್ಮ...
ಬೆಳ್ತಂಗಡಿ:ನಾಗ ಬನದಲ್ಲಿ ಪೂಜೆ ನಡೆಯುತ್ತಿದ್ದ ಸಂದರ್ಭ ಜೇನು ಗೂಡಿಗೆ ಪೂಜೆಯ ಹೊಗೆ ಸೋಕಿದ್ದು, ಗೂಡಿನಲ್ಲಿದ್ದ ಹೆಜ್ಜೇನು ಹುಳಗಳು ಸ್ಥಳದಲ್ಲಿದ್ದವರ ಮೇಲೆ ದಾಳಿ ನಡೆಸಿದ ಘಟನೆ ಬೆಳ್ತಂಗಡಿಯ ನಾವೂರಿನ ಕುಂಡಡ್ಕ ಅರುವಾಲು ಬಾಲಕೃಷ್ಣ ಎಂಬವರ ನಾಗಬನದಲ್ಲಿ ನಡೆದಿದೆ....
ಮಂಗಳೂರು: ನಗರದಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಇದೀಗ ಪೊಲೀಸ್ ಸಿಬ್ಬಂದಿಗೆ ಬಂದೋಬಸ್ತ್ ನಡುವೆ ಕುಡುಕರನ್ನೂ ಸಂಭಾಳಿಸುವ ಹೊಣೆಗಾರಿಕೆ ಹೆಚ್ಚಾಗಿದೆ.10 ಗಂಟೆಯಾಗುತ್ತಿದ್ದಂತೆ ರಸ್ತೆ ಬಿಕೋ ಎನ್ನತೊಡಗಿದೆ. ರಸ್ತೆ ಪೂರ್ತಿ ಖಾಲಿಯಾಗುತ್ತಿದ್ದಂತೆ ಕುಡುಕರು ತುಂಬಿಕೊಳ್ಳತೊಡಗಿದ್ದು, ನಗರದ ಪಂಪ್ವೆಲ್ ಫ್ಲೈಓವರ್...