ಮಂಗಳೂರು : ಉಳ್ಳಾಲ ಕಲ್ಲಾಪು ರಾಷ್ಟ್ರೀಯ ಹೆದ್ದಾರಿ ಬಳಿ ಲೈನ್ ಸೇಲ್ಸ್ ವಾಹನ ಪಲ್ಟಿ ಘಟನೆ ನಡೆದಿದೆ. ವಾಣಿಜ್ಯ ಮಳಿಗೆಯೊಂದರ ಅವೈಜ್ಞಾನಿಕ ಪಾರ್ಕಿಂಗ್ ನಿಂದ ಘಟನೆ ಸಂಭವಿಸಿರುವುದು ಸಿಸಿಟಿವಿ ದಾಖಲೆಗಳಿಂದ ತಿಳಿದುಬಂದಿದೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರು...
ಬೆಂಗಳೂರು : ಜಲ್ಲಿಕಲ್ಲು ಹಾಗೂ ಶಿಲೆಗಳ ಸಾಗಾಟಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಇಂದು ಶಾಸಕ ವೇದವ್ಯಾಸ್ ಕಾಮತ್, ಉಡುಪಿ ಶಾಸಕರಾದ ರಘುಪತಿ...
ಮಂಗಳೂರು : ಮತಾಂತರಗೊಳಿಸಿ ಮುಸ್ಲಿಂ ಯುವತಿಯೊಂದಿಗೆ ತನ್ನ ಗಂಡನಿಗೆ ಮದುವೆ ಮಾಡಿಸಲಾಗಿದೆ ಎಂದು ಪಾಂಡೇಶ್ವರ ಠಾಣೆಗೆ ಗೃಹಿಣಿಯೊಬ್ಬರು ದೂರು ದಾಖಲಿಸಿರುವ ಸಂಗತಿ ಇದೀಗ ಹೊಸ ತಿರುವು ಪಡೆದುಕೊಂಡಿದೆ. ತನ್ನ ಪತಿ ಗಂಗಾಧರ್ ನನ್ನು ಬಲವಂತವಾಗಿ ಮುಸ್ಲಿಂ...
ಚಿಕ್ಕಮಗಳೂರು: ಎರಡು ದಿನಗಳ ಹಿಂದೆ 16 ವರ್ಷದ ಪುತ್ತೂರಿನ ವಿದ್ಯಾರ್ಥಿನಿ ಹೃದಯಘಾತಕ್ಕೆ ಬಲಿಯಾದ ಘಟನೆ ಮನದಾಳದಿಂದ ಮಾಸುವ ಮುನ್ನವೇ ಇದೀಗ ಚಿಕ್ಕಮಗಳೂರಿನಲ್ಲೂ ಇಂತಹುದೇ ಘಟನೆ ವರದಿಯಾಗಿದೆ. 7ನೇ ತರಗತಿ ಬಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ...
ಕಡಬ : ದಕ್ಷಿಣ ಕನ್ನಡದ ನೆಲ್ಯಾಡಿಯಲ್ಲಿ ನಡೆದ ಭೀಕರ ಬಸ್ – ಟ್ರಕ್ ಅಫಘಾತದಲ್ಲಿ ತುಳು ಚಿತ್ರರಂಗದ ಖ್ಯಾತ ನಟಿ ನೀಮಾ ರೇ ಕೂಡ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು...
ಮಂಗಳೂರು: ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟ (ರಿ) ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ 5ನೇ ವರ್ಷದ ಸೆಲೆಬ್ರಿಟಿ ಸಿಪಿಎಲ್ ಕ್ರಿಕೆಟ್ ಪಂದ್ಯಾಟ ನಡೆಯಿತು....
ಮಂಗಳೂರು: ಕರಾವಳಿಯ ವಾಣಿಜ್ಯ ಹೆಬ್ಬಾಗಿಲು ನವಮಂಗಳೂರು ಬಂದರಿಗೆ ಕಲ್ಲಿದ್ದಲ್ಲು ಹೊತ್ತುಕೊಂಡು ಬೃಹತ್ ಗಾತ್ರದ ಹಡುಗು ಆಗಮಿಸಿದೆ. MV CAPE KEYSTONE ಹೆಸರಿನ ಈ ಹಡಗಿನಲ್ಲಿ ಮಂಗಳೂರಿಗೆ ಕಲ್ಲಿದ್ದಲು ತರಲಾಗಿದೆ. ಮಂಗಳೂರು ಎನ್ಎಂಪಿಟಿಗೆ ಈವರೆಗೆ ಬಂದ ಅತೀ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿ ಪ್ರತಿಷ್ಟಿತ ಚಿನ್ನಾಭರಣದ ಮಳಿಗೆಯ ಬೀಗ ಒಡೆದು ಅಪಾರ ಪ್ರಮಾಣದಲ್ಲಿ ಚಿನ್ನಾಭರಣ ಕಳವು ಮಾಡಿದ ಘಟನೆ ವರದಿಯಾಗಿದೆ. ಇಲ್ಲಿನ ಪ್ರತಿಷ್ಠಿತ ಶ್ರೀಧರ್ ಭಟ್ ಬ್ರದರ್ಸ್ ಅಂಗಡಿ ಪಕ್ಕದಲ್ಲಿರುವ ಶ್ರೀಧರ್...
ಮಂಗಳೂರು : ಮನೆಗೆ ಕನ್ನ ಹಾಕಿರುವ ಕಳ್ಳರು ಸುಮಾರು 700 ಗ್ರಾಂ ಗೂ ಅಧಿಕ ಚಿನ್ನಾಭರಣ ಮತ್ತು ಸುಮಾರು ಐದು ಲಕ್ಷ ರೂ. ನಗದು ಕಳವು ಮಾಡಿದ ಘಟನೆ ಮಂಗಳೂರು ಹೊರವಲಯದ ಕೊಣಾಜೆಯಲ್ಲಿ ನಡೆದಿದೆ. ಕೊಣಾಜೆ ಪೊಲೀಸ್...
ಕಡಬ : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ಸು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ಸುಟ್ಟು ಕರಕಲಾಗಿವೆ. ಈ ದುರ್ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಡಿಕ್ಕಿಯ...